Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

Bengaluru City

UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಆರ್‌ಸಿಬಿ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಪಾಟಿದಾರ್‌ಗೆ ನಾಯಕ ಪಟ್ಟ ಸಿಕ್ಕಿದ್ದು ಹೇಗೆ?

Public TV
Last updated: February 13, 2025 1:45 pm
Public TV
Share
2 Min Read
From unsold in IPL 2022 to RCB captain Rajat Patidars captaincy
SHARE

ಬೆಂಗಳೂರು: ಸಾಧನೆಯ ಜೊತೆ ಅದೃಷ್ಟ ಇದ್ದರೆ ವ್ಯಕ್ತಿಯ ಹುದ್ದೆ ಹೇಗೆ ಬೇಕಾದರೂ ಬದಲಾಗಬಹುದು ಎನ್ನುವುದಕ್ಕೆ  ರಜತ್‌ ಪಾಟಿದಾರ್‌ ಈಗ ಸಾಕ್ಷಿಯಾಗಿದ್ದಾರೆ.  ಟೂರ್ನಿಯ ಅರ್ಧದಲ್ಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವನ್ನು ಸೇರಿದ್ದ ರಜತ್‌ ಪಾಟಿದಾರ್‌ (Rajat Patidar) ಈಗ ಆ ತಂಡವನ್ನೇ ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ (IPL) ಸಾಧನೆ ಮಾಡಿದ್ದಾರೆ.

2021 ರಲ್ಲಿ ಆರ್‌ಸಿಬಿ ತಂಡವನ್ನು ಸೇರಿದ್ದ ರಜತ್‌ ಕೇವಲ 4 ಪಂದ್ಯದಲ್ಲಿ 71 ರನ್‌ ಹೊಡೆದಿದ್ದರು. ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಆರ್‌ಸಿಬಿ ಅವರನ್ನು ಕೈಬಿಟ್ಟಿತ್ತು. 2022ರ ಹರಾಜಿನಲ್ಲಿ ಯಾವುದೇ ತಂಡ ರಜತ್‌ ಅವರನ್ನು ಖರೀದಿಸದ ಕಾರಣ ಅಲ್‌ಸೋಲ್ಡ್‌ ಆಗಿದ್ದರು.

Rajat Patidar

2022ರ ಆವೃತ್ತಿಯಲ್ಲಿ ಕರ್ನಾಟಕದ ಲುವ್ನಿತ್ ಸಿಸೋಡಿಯಾ (Luvnith Sisodia) ಗಂಭೀರವಾಗಿ ಗಾಯಗೊಳ್ಳುತ್ತಾರೆ. ಇವರ ಜಾಗಕ್ಕೆ ಯಾರನ್ನು ಖರೀದಿಸಬೇಕು ಎಂದು ಯೋಚನೆಯಲ್ಲಿದ್ದಾಗ ಆರ್‌ಸಿಬಿಗೆ ಹೊಳೆದದ್ದೇ ರಜತ್‌ ಪಾಟಿದಾರ್‌ ಹೆಸರು. ಹೀಗಾಗಿ ಟೂರ್ನಿಯ ಅರ್ಧದಲ್ಲಿ ರಜತ್‌ ಮತ್ತೆ ಆರ್‌ಸಿಬಿ ತಂಡವನ್ನು ಸೇರುತ್ತಾರೆ. ಇದನ್ನೂ ಓದಿ: ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಆರ್‌ಸಿಬಿಗೆ ಮರಳಿ ಬಂದ ನಂತರ ರಜತ್‌ ಸ್ಫೋಟಕ ಆಟವನ್ನು ಪ್ರದರ್ಶಿಸುತ್ತಾರೆ. ಅದರಲ್ಲೂ ಎಲಿಮಿನೇಟರ್‌ ಪಂದ್ಯದಲ್ಲಿ ರಜತ್‌ ಲಕ್ನೋ ವಿರುದ್ಧ ಕೇವಲ 54 ಎಸೆತಗಳಲ್ಲಿ 112 ರನ್‌ ( 12 ಬೌಂಡರಿ,7 ಸಿಕ್ಸ್‌) ಹೊಡೆದು ದಾಖಲೆ ನಿರ್ಮಿಸಿದ್ದರು. ಈ ಪಂದ್ಯವನ್ನು ಆರ್‌ಸಿಬಿ ರೋಚಕ 14 ರನ್‌ಗಳಿಂದ ಗೆದ್ದುಕೊಳ್ಳುತ್ತದೆ. ಈ ಮೂಲಕ ಭಾರತ ತಂಡ ಸೇರದೇ ಶತಕ ಹೊಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರಜತ್‌ ಪಾತ್ರವಾಗುತ್ತಾರೆ.RCB captains Rajat patidar

 

2024 ರಲ್ಲಿ ಆರ್‌ಸಿಬಿ ವಿರಾಟ್‌ ಕೊಹ್ಲಿ, ರಜತ್‌ ಪಾಟಿದಾರ್‌, ಯಶ್‌ ದಯಾಳ್‌ ಅವರನ್ನು ಉಳಿಸಿಕೊಂಡಿತ್ತು. ನಾಯಕನಾಗಿದ್ದ ಡುಪ್ಲೆಸಿಸ್‌ ಅವರನ್ನು ಕೈ ಬಿಟ್ಟು ರಜತ್‌ ಪಾಟಿದರ್‌ ಅವರನ್ನು 11 ಕೋಟಿ ರೂ. ನೀಡಿ ಉಳಿಸಿಕೊಂಡಾಗ ಈ ಬಾರಿ ಆರ್‌ಸಿಬಿ ನಾಯಕನಾಗುತ್ತಾರಾ ಎಂಬ ಪ್ರಶ್ನೆ ಆಗಲೇ ಎದ್ದಿತ್ತು. ಆದರೆ ವಿರಾಟ್‌ ಕೊಹ್ಲಿ ಅವರನ್ನು ಉಳಿಸಿಕೊಂಡಿರುವಾಗ ಯಾರು ನಾಯಕನಾಗಬಹುದು ಎಂಬ ಕುತೂಹಲ ಮೂಡಿತ್ತು. ಆದರೆ ಈಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು ಆರ್‌ಸಿಬಿ ತಂಡ ರಜತ್‌ ಅವರಿಗೆ ನಾಯಕತ್ವದ ಪಟ್ಟ ನೀಡಿದೆ.

rajat patidar batting

ಮೂರು ಅವೃತ್ತಿಯಲ್ಲಿ ರಜತ್‌ 27 ಐಪಿಎಲ್‌ ಪಂದ್ಯಗಳಿಂದ 799 ರನ್‌ ಹೊಡೆದಿದ್ದಾರೆ. 1 ಶತಕ, 7 ಅರ್ಧಶತಕ ಸಿಡಿಸಿದ್ದಾರೆ. 34.74 ಬ್ಯಾಟಿಂಗ್‌ ಸರಾಸರಿ, 158.85 ಸ್ಟ್ರೈಕ್‌ ರೇಟ್‌ ಹೊಂದಿರುವ ರಜತ್‌ ಐಪಿಎಲ್‌ನಲ್ಲಿ ಬೌಂಡರಿಗಿಂತಲೂ ಸಿಕ್ಸ್‌ ಹೆಚ್ಚು ಸಿಡಿಸಿದ್ದಾರೆ. ಇಲ್ಲಿಯವರೆಗೆ ಒಟ್ಟು 51 ಬೌಂಡರಿ, 54 ಸಿಕ್ಸ್‌ ಸಿಡಿಸಿ ಸ್ಫೋಟಕ ಬ್ಯಾಟ್ಸ್‌ಮನ್‌ ಎಂದೇ ಗುರುತಿಸಿಕೊಂಡಿದ್ದಾರೆ.

ಯಾವ ವರ್ಷ ಎಷ್ಟು ರನ್‌?
2021 – 4 ಪಂದ್ಯ, 71 ರನ್‌
2022 – 8 ಪಂದ್ಯ, 333 ರನ್‌
2024 – 15 ಪಂದ್ಯ, 395 ರನ್‌

TAGGED:bengalurucricketRajat patidarrcbಆರ್‍ಸಿಬಿಐಪಿಎಲ್ಕ್ರಿಕೆಟ್ಬೆಂಗಳೂರುರಜತ್ ಪಾಟಿದಾರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
7 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
7 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
7 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
8 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
8 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?