Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ವೈಷ್ಣವ್‌ಗೆ ರಾಮಲಿಂಗಾರೆಡ್ಡಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ವೈಷ್ಣವ್‌ಗೆ ರಾಮಲಿಂಗಾರೆಡ್ಡಿ ತಿರುಗೇಟು

Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ: ವೈಷ್ಣವ್‌ಗೆ ರಾಮಲಿಂಗಾರೆಡ್ಡಿ ತಿರುಗೇಟು

Public TV
Last updated: February 17, 2025 3:00 pm
Public TV
Share
3 Min Read
Ramalinga Reddy 1
SHARE

ಬೆಂಗಳೂರು: ಮೆಟ್ರೋ ಟಿಕೆಟ್ ದರ (METRO Fare Hike) ಏರಿಕೆ ಹೊಣೆ ರಾಜ್ಯ ಸರ್ಕಾರದ್ದು ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnav) ಹೇಳಿದ್ದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮೆಟ್ರೋ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ (BJP) ಗೂಬೆ ಕೂರಿಸುತ್ತಿದೆ. ಬಿಜೆಪಿ ಅವರು ಎಷ್ಟು ದಿನ ಈ ರೀತಿ ಬೂಟಾಟಿಕೆ ರಾಜಕೀಯ ಮಾಡುತ್ತೀರಿ? ಕೇಂದ್ರ ರೈಲ್ವೆ ಸಚಿವರಿಗೂ ಸುಳ್ಳಿನ ಸರದಾರ ಎಂಬ ಕುಖ್ಯಾತಿ ನೀಡಿದ ಕೀರ್ತಿ ಬಿಜೆಪಿಗೆಗೆ ಸಲ್ಲುತ್ತದೆ. ಬಿಜೆಪಿ ಅಂದರೆ ಬುರುಡೆ ಜನರ ಪಕ್ಷ. ಸುಳ್ಳು ಹೇಳೋದ್ರಲ್ಲಿ ಇವರನ್ನು ಬಿಟ್ರೆ ಯಾರು ಇಲ್ಲ ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಎಲ್ಲಾ ಮೆಟ್ರೋಗಳು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಡಿ ಬರುತ್ತದೆ. ಮೆಟ್ರೋಗಳಿಗೆ ಸಂಬಂಧಿಸಿದಂತೆ ಬೋರ್ಡ್ ಇರುತ್ತದೆ. ದರ ಏರಿಕೆಗೆ ರಾಜ್ಯಗಳು ಕೇಂದ್ರಕ್ಕೆ ಪತ್ರ ಬರೆಯುತ್ತದೆ. ಪತ್ರ ಬರೆದ ಮೇಲೆ ಸಮಿತಿ ರಚನೆ ಮಾಡುತ್ತಾರೆ. ಬೆಂಗಳೂರು ಮೆಟ್ರೋ ಸಮಿತಿಯ ಅಧ್ಯಕ್ಷರು ನಿವೃತ್ತಿ ಜಡ್ಜ್ ತಾರಿಣಿ, ಕೇಂದ್ರದ ಪ್ರತಿನಿಧಿ ಸತೀಂದ್ರ ಪಾಲ್ ಸಿಂಗ್, ರಾಜ್ಯದ ಪ್ರತಿನಿಧಿ ರಮಣರೆಡ್ಡಿ ಇದ್ದರು. ಈ ಸಮಿತಿ ಸಭೆ ಮಾಡಿ ಎಷ್ಟು ಏರಿಕೆ ಆಗಬೇಕು ಅಂತ ತೀರ್ಮಾನ ಮಾಡುತ್ತದೆ. ರಾಜ್ಯ ಸರ್ಕಾರಕ್ಕೂ ಮೆಟ್ರೋ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!

Ashwini Vaishnaw

ಸಮಿತಿಯವರು ಕೇಂದ್ರಕ್ಕೆ ವರದಿ ನೀಡುತ್ತಾರೆ. ದ್ರದ ನಗರಾಭಿವೃದ್ಧಿ ಸಚಿವಾಲಯ ದರ ಏರಿಕೆ ಆದೇಶ ನೀಡುತ್ತದೆ. ಮಂಡಳಿ ಒಪ್ಪಿಗೆ ಪಡೆದು ದರ ಏರಿಕೆ ಮಾಡಲಾಗುತ್ತದೆ. ರಾಜ್ಯ ಸರ್ಕಾರಕ್ಕೂ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ನಿಯಮದ ಪ್ರಕಾರ ಮಂಡಳಿಯ ಶಿಫಾರಸಿನ ಮೇಲೆ ದರ ಏರಿಕೆಯಾಗಿದೆ ಎಂದು ತಿಳಿಸಿದರು.

ಸಿಎಂ ಅವರು ಜನರ ಹಿತದೃಷ್ಟಿಯಿಂದ ಕಡಿಮೆ ‌ಮಾಡಿ ಅಂತ ಹೇಳಿದ್ದಾರೆ. ಹೀಗಾಗಿ ಮೆಟ್ರೋ ಎಂಡಿ ದರ ಇಳಿಕೆ ಬಗ್ಗೆ ಮಾತಾಡಿದ್ದಾರೆ. ಮೂರು ಬಿಟ್ಟವರು ಊರಿಗೆ ದೊಡ್ಡವರು. ಬಿಜೆಪಿ ಅವರು ವಸ್ತುಸ್ಥಿತಿ ಬಿಟ್ಟು ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಾರೆ. ಮಂಡಳಿ ಎಷ್ಟು ಏರಿಕೆ ಮಾಡಲು ಶಿಫಾರಸು ಮಾಡಿದೆ ಎಂಬ ಮಾಹಿತಿ ನಮ್ಮ ಬಳಿಯಿಲ್ಲ. ಮೆಟ್ರೋ ಮಂಡಳಿ ಎಷ್ಟು ಪ್ರಮಾಣದ ಏರಿಕೆಗೆ ಪ್ರಸ್ತಾಪ ಮಾಡಿದೆ ಎನ್ನುವುದು ರಹಸ್ಯವಾಗಿರುತ್ತದೆ. ಅದು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಏಪ್ರಿಲ್ Vs ಡಿಸೆಂಬರ್ ವಾರ್!

Namma Metro Purple Line

ದರ ಏರಿಕೆ ಜನಕ್ಕೆ ಹೊರೆ ಆಗುತ್ತದೆ. ಅದಕ್ಕಾಗಿ ನಾನು ಕೇಂದ್ರ ಸರ್ಕಾರಕ್ಕೆ ಸಬ್ಸಿಡಿ ಕೊಡಲಿ ಎಂದು ಹೇಳುತ್ತೇನೆ. ಮೆಟ್ರೋ ದರ ಏರಿಕೆ ಆಗಿರುವುದಕ್ಕೆ ಕೇಂದ್ರ ಸರ್ಕಾರವೇ ಕಾರಣ. ಮೋದಿ ಅವರನ್ನು ಪ್ರಶ್ನಿಸಲು ನಮ್ಮ ಸಂಸದರಿಗೆ ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ರೈಲ್ವೆ ವಿಷಯ ಬಂದ ಕೂಡಲೇ ಪಿಸಿ ಮೋಹನ್, ತೇಜಸ್ವಿಸೂರ್ಯ ನಾವೇ ಮೆಟ್ರೋ ತಂದಿದ್ದು ಎನ್ನುವ ರೀತಿ ಮಾತಾಡ್ತಾರೆ. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಮೆಟ್ರೋ ಬಂದಿದೆ. ಕೆಲವರು ಫೋಸ್ ಕೊಡೋ ಕೆಲಸ ಮಾಡುತ್ತಾರೆ. ಪ್ರಹ್ಲಾದ್ ಜೋಶಿ ಕೂಡಾ ಸುಳ್ಳು ಹೇಳ್ತಾರೆ. ಬೊಮ್ಮಾಯಿ, ಶೆಟ್ಟರ್ ಕೂಡಾ ಮೆಟ್ರೋ ದರ ರಾಜ್ಯ ಏರಿಕೆ ಮಾಡಿದ್ದು ಅಂತಾರೆ.ಮಾಜಿ ಸಿಎಂ ಆದವರು ಹೀಗೆ ಹಸಿಸುಳ್ಳು ಹೇಳ್ತಾರೆ. ಇವರಿಗೆ ಸಿಎಂ ಆಗಲಿ ಅರ್ಹತೆ ಇರಲಿಲ್ಲ. ಅಂತವರನ್ನ ಬಿಜೆಪಿ ಸಿಎಂ ಮಾಡಿತ್ತು ಎಂದು ಸಿಟ್ಟು ಹೊರ ಹಾಕಿದರು.

TAGGED:bengalurubjpcongressnamma metroRamalinga reddyಕಾಂಗ್ರೆಸ್ನಮ್ಮ ಮೆಟ್ರೋಬಿಜೆಪಿಬೆಂಗಳೂರುರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
9 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
27 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
46 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
2 hours ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?