Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹವಾಮಾನ ವೈಪರಿತ್ಯದಿಂದ ಅಮೆರಿಕದಲ್ಲಿ ಪ್ರವಾಹ – ಕನಿಷ್ಠ 10 ಮಂದಿ ಸಾವು, 1,000 ಮಂದಿ ರಕ್ಷಣೆ

Public TV
Last updated: February 17, 2025 9:50 pm
Public TV
Share
1 Min Read
USA 2
SHARE

ವಾಷಿಂಗ್ಟನ್‌: ಭಾರೀ ಹವಾಮಾನ ವೈಪರಿತ್ಯದಿಂದ ಅಮೆರಿಕ ತತ್ತರಿಸಿದೆ. ಅಮೆರಿಕ ಆಗ್ನೇಯ ಭಾಗದ ಕೆಂಟಕಿಯಲ್ಲಿ ಕುಂಭದ್ರೋಣ ಮಳೆಯಿಂದ ಹಠಾತ್ ಪ್ರವಾಹ ಉಂಟಾಗಿದೆ.

15 ಸೆಂಟಿ ಮೀಟರ್ ಮಳೆಯಿಂದ ರಸ್ತೆಗಳೆಲ್ಲಾ ಜಲಮಯವಾಗಿವೆ. ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. 1 ಸಾವಿರ ಮಂದಿಯನ್ನು ರಕ್ಷಿಸಲಾಗಿದೆ. ಬಲವಾದ ಗಾಳಿ ಬೀಸ್ತಿರುವ ಕಾರಣ 40 ಸಾವಿರ ಮನೆಗಳು ಕತ್ತಲಲ್ಲಿ ಮುಳುಗಿವೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಬಟ್ಟೆ ತೊಳೆಯುತ್ತಾರಾ? – ಬಟ್ಟೆ ಕೊಳೆಯಾದ್ರೆ ಏನ್‌ ಮಾಡ್ತಾರೆ?

USA

ಅತ್ತ, ಅಮೆರಿಕದ ಉತ್ತರ ಪ್ರಾಂತ್ಯದ ಕೊರೆವ ಚಳಿಗೆ ತತ್ತರಿಸಿದೆ. ನಾರ್ತ್ ಡಕೋಟಾ, ಸೌತ್ ಡಕೋಟಾದ ಕೆಲವೆಡೆ ಉಷ್ಣಾಂಶ -45 ಡಿಗ್ರಿಗೆ ಕುಸಿದಿದೆ. ಜಾರ್ಜಿಯಾ, ಫ್ಲೋರಿಡಾದಲ್ಲಿ ಟೋರ್ನಡೋ ಎಚ್ಚರಿಕೆ ನೀಡಲಾಗಿದೆ.ಇಂಡಿಯಾನಾ ಪ್ರದೇಶದಲ್ಲಿ ಭಾರಿ ಹಿಮಪಾತವಾಗಿದೆ.  ಇದನ್ನೂ ಓದಿ: ಅಮೆರಿಕದಿಂದ 2ನೇ ಹಂತದ ಗಡಿಪಾರು – ಇಂದು 119 ಮಂದಿ ಅಕ್ರಮ ವಲಸಿಗರು ಭಾರತಕ್ಕೆ

TAGGED:Emergency Disasterheavy rainUS floodsಅಮೆರಿಕಅಮೆರಿಕ ಪ್ರವಾಹಕುಂಭದ್ರೋಣ ಮಳೆವಾಷಿಂಗ್ಟನ್
Share This Article
Facebook Whatsapp Whatsapp Telegram

Cinema News

Darshan 8
ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ ಭವಿಷ್ಯ ಇಂದು ನಿರ್ಧಾರ
Bengaluru City Cinema Latest Sandalwood Top Stories
ramya 5
ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
Cinema Latest Sandalwood Top Stories
Rajavardhan 2
ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್
Bengaluru City Cinema Districts Latest Top Stories
Vijayalakshmi Darshan 2
ಮಾವುತರಿಗೆ ಕುಕ್ಕರ್ ಗಿಫ್ಟ್‌ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್‌
Cinema Latest Mysuru Sandalwood Top Stories
Chiranjeevi
ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್
Cinema Latest National South cinema

You Might Also Like

DK Shivakumar 9
Bengaluru City

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರು: ಡಿಕೆಶಿ ಭರವಸೆ

Public TV
By Public TV
15 minutes ago
pramoda devi wadiyar
Latest

ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Public TV
By Public TV
21 minutes ago
Prabhu Chauhan
Bidar

ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀ

Public TV
By Public TV
43 minutes ago
Heavy rain in Kalasa Water enters tea estate
Chikkamagaluru

ಕಳಸದಲ್ಲಿ ಧಾರಾಕಾರ ಮಳೆ – ಟೀ ಎಸ್ಟೇಟ್‍ಗೆ ನುಗ್ಗಿದ ನೀರು, ಕಾರ್ಮಿಕರ ಪರದಾಟ

Public TV
By Public TV
48 minutes ago
Dharmasthala Chinnayya 2
Bengaluru City

ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ

Public TV
By Public TV
54 minutes ago
modi travels high speed bullet train in japan
Latest

ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಸವಾರಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?