Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಟಲ್‌ಜೀ ಸಂಘಟನೆ, ಹೋರಾಟವು ಕಾರ್ಯಕರ್ತರಿಗೆ ಪ್ರೇರಣಾಶಕ್ತಿ: ಯಡಿಯೂರಪ್ಪ

Public TV
Last updated: February 21, 2025 9:58 pm
Public TV
Share
1 Min Read
B S Yediyurappa program
SHARE

ಬೆಂಗಳೂರು: ಅಟಲ್‌ಜೀ ಅವರ ಸಂಘಟನೆ, ಹೋರಾಟ ಇವೆಲ್ಲವೂ ಇವತ್ತಿನ ಕಾರ್ಯಕರ್ತರಿಗೆ ಪ್ರೇರಣಾಶಕ್ತಿಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B S Yediyurappa) ಹೇಳಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಪ್ರಮುಖರು ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ ಮಾತನಾಡಿದ ಅವರು, ವಾಜಪೇಯಿ ಅವರು ಕರ್ನಾಟಕಕ್ಕೆ ಬಂದ ಸಂದರ್ಭದಲ್ಲಿ ಅವರ ಜೊತೆಯಲ್ಲಿ ಹಲವು ಬಾರಿ ಪ್ರವಾಸವನ್ನು ಮಾಡಿದ್ದೇನೆ. ಸಂಘಟನೆಯನ್ನು ಬಲಪಡಿಸಲು ಅವರು ಹಲವಾರು ರೀತಿಯಲ್ಲಿ ಮಾರ್ಗದರ್ಶನ ಮಾಡಿದ್ದರು ಎಂದು ಹಳೆ ಕ್ಷಣವನ್ನು ಮೆಲುಕು ಹಾಕಿದರು. ಇದನ್ನೂ ಓದಿ: 43 ಬಾಲ್‌ಗೆ 81 ರನ್‌ ಚಚ್ಚಿದ ಎಲ್ಲಿಸ್‌ ಪೆರ್ರಿ – ಮುಂಬೈಗೆ 168 ರನ್‌ಗಳ ಗುರಿ ನೀಡಿದ ಆರ್‌ಸಿಬಿ

B S Yediyurappa Honour

ವಾಜಪೇಯಿಯವರ 100ನೇ ಜನ್ಮದಿನದ ಸಂದರ್ಭದಲ್ಲಿ ಅವರ ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರು ಅಳವಡಿಸಿಕೊಳ್ಳಬೇಕೆಂಬ ಬಯಕೆ ನನ್ನದಾಗಿದೆ ಎಂದು ನುಡಿದರು. ಇದನ್ನೂ ಓದಿ: ಟೋಲ್ ಗೇಟ್ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಗುದ್ದಿಸಿ ಪಿಕಪ್ ವಾಹನ ಚಾಲಕ ಎಸ್ಕೇಪ್

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: ಬೆಂಗಳೂರಿನ ರಸ್ತೆ ಗುಂಡಿಗಳೂ ಸೊನ್ನೆ, ಅಭಿವೃದ್ಧಿಯೂ ಸೊನ್ನೆ: ಆರ್.ಅಶೋಕ್ ಟೀಕೆ

ಅಟಲ್ ಜೀ ಶತಮಾನೋತ್ಸವ ಅಭಿಯಾನದ ರಾಜ್ಯ ಪ್ರಮುಖ ಡಾ.ಶಿವಯೋಗಿ ಸ್ವಾಮಿ, ರಾಜ್ಯ ಸಂಚಾಲಕ ಜಗದೀಶ ಹಿರೇಮನಿ, ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ರಾಜ್ಯ ಸಮಿತಿ ಸದಸ್ಯ ಸದಾಶಿವ, ಮಮತಾ ಉದಯ್ ಉಪಸ್ಥಿತರಿದ್ದರು. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ

TAGGED:Atal Behari VajpayeeB. S.Yediyurappabjpc t raviಅಟಲ್ ಬಿಹಾರಿ ವಾಜಪೇಯಿಬಿ.ಎಸ್.ಯಡಿಯೂರಪ್ಪಬಿಜೆಪಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
2 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
2 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
2 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
3 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
3 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?