Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಲಿ – ಛಲವಾದಿ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಲಿ – ಛಲವಾದಿ ನಾರಾಯಣಸ್ವಾಮಿ

Bengaluru City

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಲಿ – ಛಲವಾದಿ ನಾರಾಯಣಸ್ವಾಮಿ

Public TV
Last updated: February 22, 2025 4:35 pm
Public TV
Share
1 Min Read
Chalavadi Narayanaswamy
SHARE

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾವು ಸ್ಪರ್ಧೆ ಮಾಡ್ತೀವಿ ಎಂಬ ಯತ್ನಾಳ್ ಟೀಂನ ಕುಮಾರ್ ಬಂಗಾರಪ್ಪ (Kumar Bangarappa) ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ತಿರುಗೇಟು ಕೊಟ್ಟಿದ್ದಾರೆ.

Kumar Bangarappa 1

ಬಿಜೆಪಿ (BJP) ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ (BJP state president) ಸ್ಥಾನಕ್ಕೆ ಚುನಾವಣೆ ನಡೆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಲಿ. ಎಲ್ಲಿ ಚುನಾವಣೆ ಆಗುತ್ತದೆ. ಒಂದು ಚುನಾವಣೆ ಆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಬಹುದು‌. ಆದರಿಲ್ಲಿ ಚುನಾವಣೆ ಆಗೊಲ್ಲ. ಚುನಾವಣೆ ಆದರೆ ಸ್ಪರ್ಧೆ ಮಾಡ್ತೀವಿ ಅಂತ ಅವರು ಯಾಕೆ ಹೇಳಿದ್ರು ಅವರನ್ನೇ ಕೇಳಿ. ನಿನ್ನೆ ಇಲ್ಲ ಅಂದರು, ಇವತ್ತು ಸ್ಪರ್ಧೆ ಮಾಡ್ತೀವಿ ಅಂತ ಹೇಳೋಕೆ ಯಾರು ಪ್ರಚೋದನೆ ಮಾಡಿದ್ರು ಅಂತ ಅವರನ್ನ ಕೇಳಿ ಎಂದು ಕುಟುಕಿದರು. ಇದನ್ನೂ ಓದಿ: ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ಚಾಮುಂಡಿಬೆಟ್ಟದಲ್ಲಿ 35 ಎಕ್ರೆ ಅರಣ್ಯ ನಾಶವಾಗಿದೆ: ಡಿಸಿಎಫ್

ನೂರಕ್ಕೆ ನೂರು ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತೆ ಎಂಬ ಕುಮಾರ್ ಬಂಗಾರಪ್ಪ ಹೇಳಿಕೆಗೆ ತಿರುಗೇಟು ‌ಕೊಟ್ಟ ಅವರು, ಅದನ್ನ ಆ ಬಣದವರು ಹೇಳಿದ್ರೆ ಆಗೋದಿಲ್ಲ. ಹೈಕಮಾಂಡ್ ನಾಯಕರು ಹೇಳಬೇಕು‌ ಎಂದರು. ಇದನ್ನೂ ಓದಿ: ಹೈಕಮಾಂಡ್ ‌ನನ್ನನ್ನು ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ‌ ಸಿದ್ಧ: ಕುಮಾರ್ ಬಂಗಾರಪ್ಪ

TAGGED:bjpBY Vijayendrachalavadi narayanaswamyKumar bangarappaಕುಮಾರ್ ಬಂಗಾರಪ್ಪಛಲವಾದಿ ನಾರಾಯಣಸ್ವಾಮಿಬಿ.ವೈ.ವಿಜಯೇಂದ್ರಬಿಜೆಪಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
48 minutes ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
1 hour ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
1 hour ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
2 hours ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
2 hours ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?