Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವು

Crime

ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವು

Public TV
Last updated: February 25, 2025 12:01 pm
Public TV
Share
1 Min Read
Prayagraj Accident Vijayapura people death
SHARE

ವಿಜಯಪುರ: ಪ್ರಯಾಗ್‌ರಾಜ್ (Prayagraj) ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ (Vijayapura) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪೋರ್‌ಬಂದರ್ (Porbandar) ಸಮೀಪ ನಡೆದಿದೆ.

ವಿಜಯಪುರ ಜಿಲ್ಲೆಯ ಚಡಚಣ (Chadchan) ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತ ದುರ್ದೈವಿಗಳು. ಇದನ್ನೂ ಓದಿ: ಪ್ರಯಾಗ್‌ರಾಜ್ ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಿಂದ ಚಾಲಕ ಸೇರಿ 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ವೇಳೆ ಮ್ಯಾಕ್ಸಿ ಕ್ಯಾಬ್, ಗುಜರಾತ್‌ನ ಪೋರ್‌ಬಂದರ್ ಸಮೀಪ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿಯಾಗಿದೆ. ಇದನ್ನೂ ಓದಿ: Exclusive| ಬೆಳಗಾವಿ ಕಂಡಕ್ಟರ್ ಮೇಲೆ ದಾಖಲಿಸಿದ್ದ ಪೋಕ್ಸೋ ಕೇಸ್ ಹಿಂಪಡೆದ ದೂರುದಾರೆ

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಪೋರ್‌ಬಂದರ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್

ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: AAP ಸರ್ಕಾರದಲ್ಲಿ ಹಗರಣ – ದೆಹಲಿ ವಿಧಾನಸಭೆಯಲ್ಲಿ ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

ಪೋರ್‌ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Maha Kumba MelaPorbandarPrayagrajvijayapuraಪೋರ್‌ಬಂದರ್ಪ್ರಯಾಗ್ರಾಜ್ಮಹಾ ಕುಂಭಮೇಳವಿಜಯಪುರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
14 minutes ago
Bus Accident
Districts

ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

Public TV
By Public TV
21 minutes ago
Nashik Accident 2
Crime

ನಾಸಿಕ್‌ನಲ್ಲಿ ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

Public TV
By Public TV
29 minutes ago
Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
49 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
2 hours ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?