Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಮುಂಜಾನೆಯಿಂದಲೇ ಶಿವಲಿಂಗಕ್ಕೆ ರುದ್ರಾಭಿಷೇಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಮುಂಜಾನೆಯಿಂದಲೇ ಶಿವಲಿಂಗಕ್ಕೆ ರುದ್ರಾಭಿಷೇಕ

Bengaluru City

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಮುಂಜಾನೆಯಿಂದಲೇ ಶಿವಲಿಂಗಕ್ಕೆ ರುದ್ರಾಭಿಷೇಕ

Public TV
Last updated: February 26, 2025 8:15 am
Public TV
Share
1 Min Read
Kadu Malleshwara 2
SHARE

– ಶಿವನಿಗೆ ವಿಶೇಷ ಅಲಂಕಾರ, 60,000 ಜನಕ್ಕೆ ಅನ್ನಪ್ರಸಾದ ವಿತರಣೆ
– ಮುಂಜಾನೆಯಿಂದಲೇ ದರ್ಶನಕ್ಕೆ ಭಕ್ತರ ದಂಡು

ಬೆಂಗಳೂರು: ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ (Kadu Malleshwara Swamy Temple) ಶಿವರಾತ್ರಿ ಹಬ್ಬದ (Maha Shivratri Festival) ಸಂಭ್ರಮ ಜೋರಾಗಿದೆ. ನಸುಕಿನ ಜಾವ 4 ಗಂಟೆಯಿಂದಲೇ ರುದ್ರಾಭಿಷೇಕದೊಂದಿಗೆ ಶಿವರಾತ್ರಿ ಆರಂಭವಾಗಿದೆ.

Kadu Malleshwara 3

ಶಿವನಿಗೆ ದೇವರಿಗೆ ರುದ್ರಾಭಿಷೇಕ, ರುದ್ರ ಪಾರಾಯಣ ನೆರವೇರಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರವನ್ನ ಮಾಡಲಾಗಿದ್ದು, 2,000 ಮುಸುಕಿನ ಜೋಳ ಇಪ್ಪತ್ತುವರೆ ಕಬ್ಬು ಹಾಗೂ 1,500 ಎಳನೀರಿನಿಂದ ಅಲಂಕಾರ ಮಾಡಲಾಗಿದೆ. ಇದನ್ನೂ ಓದಿ: ಮಹಾ ಶಿವರಾತ್ರಿ: ಆಡಂಬರವಿಲ್ಲ, ಅಲಂಕಾರ ಪ್ರಿಯನಲ್ಲ.. ಭಕ್ತಿಯಿಂದ ಭಜಿಸಿ ಶಿವನ

ಬೆಳಗ್ಗೆ 5.30ರ ವರೆಗೆ ಸೇವಾ ಚೀಟಿ ಪಡೆದಿರುವ 1,500 ಜನ ಕುಟುಂಬ ಸಮೇತರಾಗಿ ಭಾಗಿಯಾಗಿದ್ದು, ಬೆಳಗ್ಗೆ 5.30ರ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಲಾಗಿದೆ. ಇದನ್ನೂ ಓದಿ: ಶಿವನ ಕಣ್ಣೀರಿಂದಲೇ ಶಿವಾಲಯವಾದ ಕಥೆ – ಪಾಕಿಸ್ತಾನದ ಕಟಾಸ್‌ ರಾಜ್‌ಬಗ್ಗೆ ನಿಮಗೆಷ್ಟು ಗೊತ್ತು?

60,000 ಜನಕ್ಕೆ ಅನ್ನಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 6.30 ರಿಂದ ಬೆಳಗಿನ ಜಾವ 2.30ರ ವರೆಗೆ ಜಾಗರಣೆ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಶಿವರಾತ್ರಿ ವಿಶೇಷ: ಹಿಂದೂಗಳ ಆದ್ಯ ತೀರ್ಥಕ್ಷೇತ್ರ – ಮಾರಿಷಸ್‌ನ ಮಂಗಲ ಮಹಾದೇವ ಶಿವಾಲಯ!

TAGGED:bengaluruKadu Malleshwara SwamyMaha ShivratriShivratri Festivalಕಾಡು ಮಲ್ಲೇಶ್ವರ ದೇವಸ್ಥಾನಬೆಂಗಳೂರುಮಹಾ ಶಿವರಾತ್ರಿಶಿವರಾತ್ರಿ ಹಬ್ಬ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
3 hours ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
4 hours ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
4 hours ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
5 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
5 hours ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?