Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವೆಲ್ಲ ಬಣ್ಣ ಹಾಕೊಂಡು ಸಿನಿಮಾ ಮಾಡ್ತೀರಾ, ನಾವು ಬಣ್ಣ ಹಾಕದೇ ಮಾಡ್ತೀವಿ – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀವೆಲ್ಲ ಬಣ್ಣ ಹಾಕೊಂಡು ಸಿನಿಮಾ ಮಾಡ್ತೀರಾ, ನಾವು ಬಣ್ಣ ಹಾಕದೇ ಮಾಡ್ತೀವಿ – ಡಿಕೆಶಿ

Bengaluru City

ನೀವೆಲ್ಲ ಬಣ್ಣ ಹಾಕೊಂಡು ಸಿನಿಮಾ ಮಾಡ್ತೀರಾ, ನಾವು ಬಣ್ಣ ಹಾಕದೇ ಮಾಡ್ತೀವಿ – ಡಿಕೆಶಿ

Public TV
Last updated: March 1, 2025 11:23 pm
Public TV
Share
2 Min Read
DK Shivakumar
SHARE

– ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ರಾಜಕೀಯ ಮಾತು

ಬೆಂಗಳೂರು: ನೀವೆಲ್ಲ ಬಣ್ಣ ಹಾಕಿಕೊಂಡು ಸಿನಿಮಾ ಮಾಡುತ್ತೀರಾ, ನಾವು ಬಣ್ಣ ಹಾಕದೇ ಸಿನಿಮಾ ಮಾಡುತ್ತೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಇದನ್ನೂ ಓದಿ: ಬೆಂಗಳೂರಲ್ಲಿ ಆರ್‌ಸಿಬಿಗೆ ಸತತ 4ನೇ ಸೋಲು – ಡೆಲ್ಲಿ ಪ್ಲೇ ಆಫ್‌ಗೆ

ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತಮ ಸಾಹಿತ್ಯ, ಸಂಗೀತ, ಸಿನಿಮಾ ಇವೆಲ್ಲವೂ ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. 18% ಜನರಿಗೆ ಸಿನಿಮಾದಿಂದ ಉದ್ಯೋಗ ದೊರೆಯುತ್ತಿದೆ. ನಾನು ಎಕ್ಸಿಬಿಟರ್ ಆಗಿ ಜೀವನ ಪ್ರಾರಂಭ ಮಾಡಿದೆ. ಇಂದಿರಾ ಗಾಂಧಿ ಹೆಸರಿನಲ್ಲಿ ಥಿಯೇಟರ್ ಮಾಡಿದ್ದೆ. ಈಗ 23 ಸ್ಕ್ರೀನ್ ಇವೆ. ಆದರೆ ಒಂದು ದಿನವೂ ನಾನು ಅಲ್ಲಿ ಸಿನಿಮಾ ನೋಡಿಲ್ಲ. ನಮ್ಮ ರಜನಿಕಾಂತ್, ಜಯಲಲಿತಾ ಅವರು ಬೇರೆ ರಾಜ್ಯದಲ್ಲಿ ಹೆಸರು ಮಾಡಿದರು. ಸಿನಿಮಾಗೆ ಯಾವುದೇ ಎಲ್ಲೆ ಇಲ್ಲ. ಎಲ್ಲಿ ಬೇಕಾದರೂ ಬೆಳೆಯಬಹುದು. ನೀವೆಲ್ಲ ಬಣ್ಣ ಹಾಕಿಕೊಂಡು ಸಿನಿಮಾ ಮಾಡ್ತೀರಾ. ನಾವು ಬಣ್ಣ ಹಾಕದೇ ಸಿನಿಮಾ ಮಾಡ್ತೀವಿ ಅಷ್ಟೆ ಎಂದು ರಾಜಕೀಯದ ಬಗ್ಗೆ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಇಂದು 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಉದ್ಘಾಟಿಸಿದೆವು. ಇಂದಿನಿಂದ ಮಾರ್ಚ್ 8ರವರೆಗೆ ನಡೆಯಲಿರುವ ಈ ಚಲನಚಿತ್ರೋತ್ಸವವು ಹಲವು ದೇಶ-ವಿದೇಶಗಳ ಸಿನಿಮಾ ಪ್ರದರ್ಶನಕ್ಕೆ ಸಾಕ್ಷಿಯಾಗಲಿದ್ದು,
“ಸರ್ವ ಜನಾಂಗದ ಶಾಂತಿಯ ತೋಟ ಎಂಬ” ಪರಿಕಲ್ಪನೆಯಲ್ಲಿ 60 ದೇಶಗಳ… pic.twitter.com/e1Zy7C0Nuc

— DK Shivakumar (@DKShivakumar) March 1, 2025

ಸೌಥ್ ಇಂಡಿಯಾ ಫಿಲ್ಮ್ಫೇರ್ ಅವಾರ್ಡ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಲು ಮಾತುಕತೆಗಳು ನಡೆಯುತ್ತಿವೆ. ಈಗಾಗಲೇ ಎರಡು ಮೀಟಿಂಗ್ ಆಗಿದೆ. ಸಿಎಂ ಜೊತೆ ಇನ್ನೊಂದು ಸಭೆ ಮಾಡಿ ನಿರ್ಧಾರ ತೆಗೆದುಕೊಂಡು ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ಮಾಡ್ತೀವಿ. ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಲು ಸಿಎಂ ಸಂಕಲ್ಪ ಮಾಡಿದ್ದಾರೆ. ಬಜೆಟ್ ಆದ ಮೇಲೆ ಮತ್ತೆ ಚರ್ಚೆ ಮಾಡಿ ಅಂತಾರಾಷ್ಟ್ರೀಯ ಮಟ್ಟದ ಫಿಲ್ಮ್ ಸಿಟಿ ಬಗ್ಗೆ ನಿರ್ಧಾರ ಮಾಡ್ತೀವಿ ಎಂದರು.ಇದನ್ನೂ ಓದಿ: ಪೆರ್ರಿ ಫಿಫ್ಟಿ ಆಟ – ಡೆಲ್ಲಿಗೆ 148ರನ್‌ಗಳ ಟಾರ್ಗೆಟ್‌

 

TAGGED:16th International Film Festbengalurucm siddaramaiahDK Shivakumarvidhana soudha
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

nazima thimmaraju expelled from shivamogga congress
Crime

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ರೂ. ವಸೂಲಿ ಆರೋಪ – ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

Public TV
By Public TV
9 minutes ago
Khamenei Funeral
Latest

Khamenei Funeral | ಇಂದು ಮಧ್ಯರಾತ್ರಿ 12ರಿಂದ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ

Public TV
By Public TV
38 minutes ago
BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
55 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
59 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
1 hour ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?