Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 75 ವರ್ಷದ ಕಾಯುವಿಕೆಗೆ ಕೊನೆಗೂ ಸಿಕ್ತು ಮುಕ್ತಿ – ಕಗ್ಗತ್ತಲಲ್ಲಿದ್ದ ಪಾಲಾರ್ ಹಾಡಿಗೆ ಬಂತು ಕರೆಂಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | 75 ವರ್ಷದ ಕಾಯುವಿಕೆಗೆ ಕೊನೆಗೂ ಸಿಕ್ತು ಮುಕ್ತಿ – ಕಗ್ಗತ್ತಲಲ್ಲಿದ್ದ ಪಾಲಾರ್ ಹಾಡಿಗೆ ಬಂತು ಕರೆಂಟ್

Chamarajanagar

75 ವರ್ಷದ ಕಾಯುವಿಕೆಗೆ ಕೊನೆಗೂ ಸಿಕ್ತು ಮುಕ್ತಿ – ಕಗ್ಗತ್ತಲಲ್ಲಿದ್ದ ಪಾಲಾರ್ ಹಾಡಿಗೆ ಬಂತು ಕರೆಂಟ್

Public TV
Last updated: March 2, 2025 8:16 pm
Public TV
Share
2 Min Read
palar hadi
SHARE

– ‘ಪಬ್ಲಿಕ್ ಟಿವಿ’ ವರದಿ ಫಲದಿಂದ ಹಾಡಿ ಜನರ ಬಾಳಲ್ಲಿ ಬೆಳಕು

ಚಾಮರಾಜನಗರ: ಬರೋಬ್ಬರಿ 75 ವರ್ಷಗಳಿಂದ ವಿದ್ಯುತ್ ಇಲ್ಲದೇ ಸಂಕಷ್ಟದ ಜೀವನ ನಡೆಸುತ್ತಿದ್ದ ಪಾಲಾರ್ ಹಾಡಿಗೆ ಕೊನೆಗೂ ಬೆಳಕು ಸಿಕ್ಕಿದೆ. ‘ಪಬ್ಲಿಕ್ ಟಿವಿ’ ವರದಿ ಫಲ ಕೊಟ್ಟಿದ್ದು, ಹಾಡಿ ಜನರ ಬಾಳಿಗೂ ಬೆಳಕು ಬಂದಿದೆ.

ಹೌದು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಕಟ್ಟ ಕಡೆಯ ಗ್ರಾಮ ಪಾಲಾರ್. ಈ ಸೋಲಿಗರ ಹಾಡಿ ಈವರೆಗೂ ವಿದ್ಯುತ್ ಸಂಪರ್ಕ ಇಲ್ಲದೆ ಅಂಧಕಾರದಲ್ಲಿ ಮುಳುಗಿತ್ತು. ಮಹದೇಶ್ವರ ಬೆಟ್ಟದ ಅರಣ್ಯದೊಳಗೆ 75 ಕ್ಕೂ ಹೆಚ್ಚು ಸೋಲಿಗರು ಇರುವ ಈ ಹಾಡಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ಅರಣ್ಯ ಇಲಾಖೆಯ ನಿಯಮಾವಳಿ ಆಡ್ಡಿಯಾಗಿತ್ತು. ಸ್ವಾತಂತ್ರ‍್ಯ ಬಂದು 77 ವರ್ಷ ಕಳೆದರೂ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರ ಪಾಡು ಹೇಳತೀರದಾಗಿತ್ತು.

ಸಂಜೆಯಾಗುತ್ತಿದಂತೆ ಮನೆ ಸೇರಿಕೊಳ್ಳಬೇಕಿತ್ತು. ರಾತ್ರಿ ಅಡುಗೆ, ಊಟ ಬೆಂಕಿಯ ಬೆಳಕಲ್ಲೇ ಮಾಡಬೇಕಿತ್ತು. ಮಕ್ಕಳಂತು ಬೆಂಕಿಯ ಬೆಳಕಲ್ಲೇ ಓದಿಕೊಳ್ಳಬೇಕಿತ್ತು. ಕಾಡು ಪ್ರಾಣಿಗಳ ಕಾಟ ಇರುವುದರಿಂದ ರಾತ್ರಿ ವೇಳೆ ಶೌಚಕ್ಕೂ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಜೋಳ ಅಥವಾ ರಾಗಿ ಹಿಟ್ಟು ಮಾಡಿಸಲು ಗಡಿಯಂಚಿನಲ್ಲಿರುವ ತಮಿಳುನಾಡಿನ ಕೊಳತ್ತೂರು ಗ್ರಾಮಕ್ಕೆ ಹೋಗಬೇಕಿತ್ತು. ಹೀಗೆ ಹತ್ತಾರು ಸಮಸ್ಯೆಗಳಿಂದ ಅಂಧಕಾರದಲ್ಲಿ ಮುಳುಗಿದ್ದ ಪಾಲಾರ್ ಗ್ರಾಮಕ್ಕೆ ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಮಹದೇಶ್ವರ ಬೆಟ್ಟಕ್ಕೆ ಕಾವೇರಿ ನದಿಯಿಂದ ನೀರು ಪೂರೈಸಲು ಅಳವಡಿಸಲಾಗಿದ್ದ ವಿದ್ಯುತ್ ಮಾರ್ಗದಿಂದ ಪ್ರತ್ಯೇಕ ಟಿಸಿ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮಹದೇವಪ್ಪ ಶಾಸಕರಾದ ಮಂಜುನಾಥ್, ಕೃಷ್ಣಮೂರ್ತಿ ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡುವ ಮೂಲಕ ಗ್ರಾಮಕ್ಕೆ ವಿದ್ಯುತ್ ಬೆಳಕು ಹರಿದಿದೆ.

ವಿದ್ಯುತ್ ಸಂಪರ್ಕ ಇಲ್ಲದೆ ಹತ್ತಾರು ಸಮಸ್ಯೆ ಎದುರಿಸುತ್ತಿದ್ದ ಬುಡಕಟ್ಟು ಸೋಲಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಈವರೆಗೂ ವಿದ್ಯುತ್ ಬೆಳಕನ್ನೇ ಕಾಣದ ಪಾಲಾರ್ ಗ್ರಾಮದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ‘ಪಬ್ಲಿಕ್ ಟಿವಿ’ ಪಾಲಾರ್ ಗ್ರಾಮದ ವ್ಯವಸ್ಥೆ ಹಾಗೂ ಮಲೆ ಮಹದೇಶ್ವರ ಬೆಟ್ಟದ ಹಾಡಿಗಳಲ್ಲಿದ್ದ ಕಗ್ಗತ್ತಲ ಬಗ್ಗೆ ವಿಸ್ತೃತ ವರದಿ ಕೂಡ ಪ್ರಸಾರ ಮಾಡಿತ್ತು. ಈ ಹಿನ್ನೆಲೆ ಜನರು ಕೂಡ ‘ಪಬ್ಲಿಕ್ ಟಿವಿ’ಗೆ ಧನ್ಯವಾದ ಹೇಳಿದ್ದಾರೆ.

TAGGED:ChamarajanagaraCurrentPalar Hadi
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
9 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
11 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
44 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?