Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್

Bengaluru City

ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್

Public TV
Last updated: March 3, 2025 11:06 am
Public TV
Share
1 Min Read
R Ashok
SHARE

– ಯಾವ ಮುಖ ಇಟ್ಕೊಂಡು ರಾಜ್ಯಪಾಲರಿಂದ ಸರ್ಕಾರದ ಸಾಧನೆ ಹೇಳಿಸಿಕೊಳ್ತೀರಿ; ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆ ಬಜೆಟ್ ಅಧಿವೇಶನದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವ ದಮನ ಮಾಡುತ್ತಿದೆ. ಅಂಬೇಡ್ಕರ್ ಸಂವಿಧಾನವನ್ನು ಹೆಚ್ಚು ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್. ಈಗ ಸರ್ಕಾರ, ರಾಜ್ಯಪಾಲರ ಹಲವು ಅಧಿಕಾರ ಮೊಟಕು ಮಾಡುತ್ತಿದೆ. ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಅಮೆರಿಕಕ್ಕೆ ಕೃತಜ್ಞತೆ ಸಲ್ಲಿಸದ ದಿನವೇ ಇಲ್ಲ – ಟ್ರಂಪ್‌ ಜೊತೆ ವಾಗ್ವಾದದ ಬಳಿಕ ಝಲೆನ್ಸ್ಕಿ ವಿಡಿಯೋ ರಿಲೀಸ್‌

ಹಲವು ಮಸೂದೆಗಳ ವಿಚಾರದಲ್ಲಿ ರಾಜ್ಯಪಾಲರು ಕೇಳಿರುವುದಕ್ಕೆ ಸ್ಪಷ್ಟನೆ ಕೊಡದೇ ಬೊಬ್ಬೆ ಹಾಕುತ್ತಿದ್ದಾರೆ. ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಯಾವ ರಾಜ್ಯಪಾಲರಿಗೆ ಅವಹೇಳನ ಮಾಡಿದ್ರೋ ಅದೇ ರಾಜ್ಯಪಾಲರಿಂದ ಇವತ್ತು ಸರ್ಕಾರವನ್ನು ಹೊಗಳಿಸಿಕೊಳ್ಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಬೇಕು. ಯಾವ ಮುಖ ಇಟ್ಕೊಂಡು ರಾಜ್ಯಪಾಲರಿಂದ ಸರ್ಕಾರದ ಸಾಧನೆ ಹೇಳಿಸಿಕೊಳ್ತೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಕೇಸ್ – ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್

ರಾಜ್ಯಪಾಲರು ಸರಿ ಇಲ್ಲ ಅಂತ ಇವರೇ ಹೇಳಿ ಅವರಿಂದಲೇ ಹೊಗಳಿಸಿಕೊಳ್ಳುವುದು ನಾಚಿಕೆಯ ಸಂಗತಿ. ಈ ವಿಚಾರ ಇಟ್ಟುಕೊಂಡು ನಾವು ಇವತ್ತು ಶಾಸಕರ ಭವನದಿಂದ ವಿಧಾನಸೌಧವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ – ಓರ್ವ ಶಂಕಿತ ಅರೆಸ್ಟ್‌

ನಾವು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಲ್ಲ. ಅವರ ಭಾಷಣವನ್ನು ಸಮಾಧಾನವಾಗಿ ಕೇಳುತ್ತೇವೆ. ನಾಳೆಯಿಂದ ಸರ್ಕಾರದ ವಿರುದ್ಧ ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಲಾರ | ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

TAGGED:bengalurucongressCongress sessionr ashokಆರ್ ಅಶೋಕ್ಕಾಂಗ್ರೆಸ್ಕಾಂಗ್ರೆಸ್‌ ಅಧಿವೇಶನಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
5 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
32 minutes ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
38 minutes ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
53 minutes ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
1 hour ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?