Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

Latest

ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

Public TV
Last updated: March 5, 2025 7:15 pm
Public TV
Share
1 Min Read
DMK Councillor Zakir Hussain caught on camera trying to steal bangle during anti Hindi pledge
SHARE

– ಕ್ಷೇತ್ರ ವಿಂಗಡಣೆ 30 ವರ್ಷಗಳ ಕಾಲ ಮುಂದೂಡಿ 
– ತಮಿಳುನಾಡು ಸರ್ವಪಕ್ಷಗಳ ಸಭೆ ನಿರ್ಣಯ

ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ (Lok Sabha) ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ತ್ರಿಭಾಷಾ ಸೂತ್ರ (Three Language Formula) ಜಾರಿ ವಿಚಾರದಲ್ಲಿ ತಮಿಳುನಾಡು (Tamil Nadu) ಸರ್ಕಾರ ನಿರ್ಣಾಯಕ ಸಮರ ಸಾರಿದೆ.

ಇಂದು ಸಿಎಂ ಸ್ಟಾಲಿನ್ (CM Stalin) ಕರೆದಿದ್ದ ತಮಿಳುನಾಡು ಸರ್ವ ಪಕ್ಷ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಿದೆ. 2026ರ ಜನಗಣತಿ ಆಧಾರದಡಿ ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಬಾರದು. ಈ ಪ್ರಕ್ರಿಯೆಯನ್ನು ಮುಂದಿನ 30 ವರ್ಷಕ್ಕೆ ಮುಂದೂಡಬೇಕು. ಅಲ್ಲಿಯವರೆಗೂ 1971ರ ಜನಗಣತಿ ಆಧಾರದ ಮೇಲೆ ಹಾಲಿ ಇರುವ ಲೋಕಸಭೆ ಕ್ಷೇತ್ರಗಳೇ ಮುಂದುವರೆಯಬೇಕು ಎಂದು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.

இந்தி எதிர்ப்புப் போர்வையில், வளையலைத் திருடும் குன்னூர் நகர்மன்ற 25-வது வார்டு திமுக கவுன்சிலர் திரு ஜாகிர் உசேன்.

திருட்டையும் திமுகவையும் எப்போதும் பிரிக்கவே முடியாது! pic.twitter.com/1wQKadFcnY

— K.Annamalai (@annamalai_k) March 4, 2025

ಈಗ ಏನಾದರೂ ಕ್ಷೇತ್ರಗಳ ಪುನರ್‌ವಿಂಗಡಣೆ ಆದರೆ ತಮಿಳುನಾಡು 12 ಸ್ಥಾನ ಕಳೆದುಕೊಳ್ಳುತ್ತದೆ ಎಂಬ ಆತಂಕನ್ನು ವ್ಯಕ್ತಪಡಿಸಿದೆ. ತ್ರಿಭಾಷಾ ಸೂತ್ರವನ್ನು ತೀವ್ರವಾಗಿ ವಿರೋಧಿಸಿದ ಡಿಎಂಕೆ ತಮಿಳುನಾಡಿನ ಎಲ್ಲಾ ಕೇಂದ್ರ ಕಚೇರಿಗಳಲ್ಲಿ ಹಿಂದಿಯನ್ನು (Hindi) ತೊಲಗಿಸಬೇಕು. ರೈಲುಗಳಿಗೆ ಹಿಂದಿಯಲ್ಲಿ ಹೆಸರಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.  ಇದನ್ನೂ ಓದಿ: ಕುಂಭಮೇಳ | ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

ಹಿಂದಿ ಹೇರಿಕೆ ಖಂಡಿಸಿ ನಡೆಸಲಾದ ಪ್ರತಿಭಟನೆಯಲ್ಲಿ ಡಿಎಂಕೆ ಕೌನ್ಸಿಲರ್ ಜಾಕೀರ್ ಹುಸೇನ್ (DMK Councillor Zakir Hussain) ತಮ್ಮ ಪಕ್ಕ ನಿಂತಿದ್ದ ಮಹಿಳೆಯ ಕೈ ಬಳೆ ಎಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋವನ್ನು ಇಟ್ಟುಕೊಂಡು ಬಿಜೆಪಿ ಡಿಎಂಕೆ ವಿರುದ್ಧ ಕಿಡಿಕಾರಿದೆ. ಹಿಂದಿ ವಿರೋಧಿ ಪ್ರತಿಜ್ಞೆ ಹೆಸರಲ್ಲಿ ಬಳೆ ಕಳ್ಳತನಕ್ಕೆ ಇಳಿದಿದ್ದಾರೆ..ಕಳ್ಳರಿಗೂ ಡಿಎಂಕೆಗೂ ವ್ಯತ್ಯಾಸವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ.

 

TAGGED:hindilok sabhaStalintamil naduಲೋಕಸಭಾಸ್ಟಾಲಿನ್ಹಿಂದಿ ಹೇರಿಕೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
6 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
28 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
56 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
2 hours ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?