Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಯೋತ್ಪಾದನೆ ಕೇಂದ್ರಬಿಂದು ಎಲ್ಲಿದೆ ಅಂತ ಜಗತ್ತಿಗೆ ಗೊತ್ತಿದೆ: ಪಾಕ್‌ಗೆ ಭಾರತ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಯೋತ್ಪಾದನೆ ಕೇಂದ್ರಬಿಂದು ಎಲ್ಲಿದೆ ಅಂತ ಜಗತ್ತಿಗೆ ಗೊತ್ತಿದೆ: ಪಾಕ್‌ಗೆ ಭಾರತ ತಿರುಗೇಟು

Latest

ಭಯೋತ್ಪಾದನೆ ಕೇಂದ್ರಬಿಂದು ಎಲ್ಲಿದೆ ಅಂತ ಜಗತ್ತಿಗೆ ಗೊತ್ತಿದೆ: ಪಾಕ್‌ಗೆ ಭಾರತ ತಿರುಗೇಟು

Public TV
Last updated: March 14, 2025 3:05 pm
Public TV
Share
1 Min Read
pakistan train hijacked
SHARE

– ಬಲೂಚಿಸ್ತಾನದಲ್ಲಿ ರೈಲು ಹೈಜಾಕ್‌ನಲ್ಲಿ ಭಾರತದ ಕೈವಾಡವಿದೆ ಎಂದಿದ್ದ ಪಾಕ್‌ಗೆ ತರಾಟೆ

ನವದೆಹಲಿ: ಬಲೂಚಿಸ್ತಾನದಲ್ಲಿ ನಡೆದ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣದಲ್ಲಿ (Balochistan Train Hijack) ಭಾರತದ (India) ಕೈವಾಡವಿದೆ ಎಂಬ ಪಾಕಿಸ್ತಾನದ (Pakistan) ವಿದೇಶಾಂಗ ಕಚೇರಿಯ ಆರೋಪವನ್ನು ಭಾರತ ನಿರಾಕರಿಸಿದೆ.

ಪಾಕಿಸ್ತಾನ ಮಾಡಿರುವ ಆಧಾರರಹಿತ ಆರೋಪಗಳನ್ನು ನಾವು ಬಲವಾಗಿ ತಿರಸ್ಕರಿಸುತ್ತೇವೆ. ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು ಎಲ್ಲಿದೆ ಎಂದು ಇಡೀ ಜಗತ್ತಿಗೆ ತಿಳಿದಿದೆ. ತನ್ನ ಆಂತರಿಕ ಸಮಸ್ಯೆ ಮತ್ತು ವೈಫಲ್ಯಗಳಿಗೆ ಭಾರತ ಇತರರಿಗೆ ಬೆಟ್ಟು ಮಾಡಿ ತೋರಿಸುವ ಬದಲು, ತನ್ನನ್ನು ತಾನು ಪರಾಮರ್ಶಿಸಿಕೊಳ್ಳಲಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: Pakistan Train Hijack | 150ಕ್ಕೂ ಹೆಚ್ಚು ಸೈನಿಕರ ಹತ್ಯೆ – 50ಕ್ಕೂ ಹೆಚ್ಚು ಒತ್ತೆಯಾಳುಗಳು ಗಲ್ಲಿಗೆ

india pakistan

ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್, ಜಾಫರ್ ಎಕ್ಸ್‌ಪ್ರೆಸ್ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ಬಂಡುಕೋರರು ಅಫ್ಘಾನಿಸ್ತಾನದ ರಿಂಗ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಈ ಖಂಡನೀಯ ಭಯೋತ್ಪಾದನಾ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸು ಒದಗಿಸುವವರನ್ನು ಹೊಣೆಗಾರರನ್ನಾಗಿ ಮಾಡಲು, ಭಯೋತ್ಪಾದನೆಗೆ ಬೆಂಬಲ ನೀಡಿದವರನ್ನು ನ್ಯಾಯದ ಕಟಕಟೆಗೆ ತರಲು ಪಾಕಿಸ್ತಾನ ಸರ್ಕಾರದೊಂದಿಗೆ ಸಹಕರಿಸಲು ನಾವು ಅಫ್ಘಾನಿಸ್ತಾನವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ರೈಲು ಹೈಜಾಕ್‌; 150 ಸೆರೆಯಾಳುಗಳ ರಕ್ಷಣೆ – 27 ಉಗ್ರರ ಹತ್ಯೆ

TAGGED:Balochistan Train Hijackindiapakistanಪಾಕಿಸ್ತಾನಬಲೂಚಿಸ್ತಾನ್‌ ರೈಲು ಹೈಜಾಕ್‌ಭಾರತ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
5 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
7 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
20 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
51 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?