Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

CET: ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ – ಕೆಇಎ

Public TV
Last updated: March 17, 2025 9:36 pm
Public TV
Share
1 Min Read
KEA
SHARE

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ, ಸಿಇಟಿ ಕನ್ನಡ ಪರೀಕ್ಷೆಯನ್ನು ಏ.18ಕ್ಕೆ ಬದಲಾಗಿ ಏ.15ರಂದೇ (ಮಂಗಳವಾರ) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ.

ಏ.18 ರಂದು ಶುಭ ಶುಕ್ರವಾರ ಇರುವುದರಿಂದ ಈ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಬಂದಿದ್ದವು. ಆ ಹಿನ್ನೆಲೆಯಲ್ಲಿ, ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

UGCET-25 ಹೊರನಾಡು & ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಏ.18ರ ಬದಲಾಗಿ ಏ.15ರಂದೇ ನಡೆಸಲಾಗುವುದು. ಉಳಿದಂತೆ ಸಿಇಟಿ ಪರೀಕ್ಷೆ ಏ.16 & 17ರಂದು ನಡೆಯಲಿದೆ. ಇದರಲ್ಲಿ ಯಾವ ಬದಲಾವಣೆ ಇರುವುದಿಲ್ಲ. ಸದ್ಯದಲ್ಲೇ ಪ್ರವೇಶ ಪತ್ರ ಡೌನ್‌ಲೋಡ್ ಗೂ ಅವಕಾಶ ನೀಡಲಾಗುವುದು.@CMofKarnataka @drmcsudhakar pic.twitter.com/cE3IcvgVwr

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) March 17, 2025

ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ‌ 10:30 ರಿಂದ 11:30 ರ ವರೆಗೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ಸಿಇಟಿ-25 ರ ಉಳಿದ ಪರೀಕ್ಷೆಗಳು ನಿಗದಿಯಂತೆ ಏ.16 ಮತ್ತು 17ರಂದು ನಡೆಯಲಿವೆ. ಸದ್ಯದಲ್ಲೇ ಪ್ರವೇಶ ಪತ್ರ ಡೌನ್‌ಲೋಡ್‌ಗೂ ಅವಕಾಶ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೇಳಾಪಟ್ಟಿಗಾಗಿ ಪ್ರಾಧಿಕಾರದ ವೆಬ್ಸೈಟ್ ನೋಡುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

TAGGED:CET 2025KEAಕೆಇಎಸಿಇಟಿ
Share This Article
Facebook Whatsapp Whatsapp Telegram

You Might Also Like

Kalaburagi Life Imprisonment
Court

ಸಾರಾಯಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

Public TV
By Public TV
9 minutes ago
Bengaluru Techie Arrest
Bengaluru City

ಬೆಟ್ಟಿಂಗ್ ಚಟ | ಅಪ್ಪನ ಆಸ್ತಿ ಮಾರಿ ಕಳ್ಳತನ ಮಾಡ್ತಿದ್ದ ಟೆಕ್ಕಿ ಅರೆಸ್ಟ್

Public TV
By Public TV
35 minutes ago
prakash raj and mb patil
Bengaluru City

ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಪ್ರಕಾಶ್ ರೈಗೆ ಕುಟುಕಿದ ಎಂಬಿ ಪಾಟೀಲ್‌

Public TV
By Public TV
46 minutes ago
M.B Patil 1
Bengaluru City

ಡಿಫೆನ್ಸ್ ಕಾರಿಡಾರ್ ಬಗ್ಗೆ ಚರ್ಚಿಸಲು ನಾಳೆ ಸಿಎಂ ಜೊತೆ ರಾಜನಾಥ್ ಸಿಂಗ್ ಭೇಟಿ: ಎಂ.ಬಿ.ಪಾಟೀಲ್

Public TV
By Public TV
49 minutes ago
Businessman BJP Leader Gopal Khemka Shot Dead In Front Of Patna House
Crime

ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

Public TV
By Public TV
1 hour ago
School Bus Hit by Train Crossing Gate in Cuddalore Tamil Nadu
Crime

ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?