Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲುಷಿತ ಆಹಾರ ಸೇವನೆ ಕೇಸ್‌ | ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ – ಮಂಡ್ಯ ಡಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲುಷಿತ ಆಹಾರ ಸೇವನೆ ಕೇಸ್‌ | ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ – ಮಂಡ್ಯ ಡಿಸಿ

Districts

ಕಲುಷಿತ ಆಹಾರ ಸೇವನೆ ಕೇಸ್‌ | ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ – ಮಂಡ್ಯ ಡಿಸಿ

Public TV
Last updated: March 19, 2025 3:36 pm
Public TV
Share
1 Min Read
Mandya 1
SHARE

ಮಂಡ್ಯ: ಕಲುಷಿತ ಆಹಾರ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳು ಗುಣಮುಖರಾದ ಬಳಿಕ ಮರು ಪರೀಕ್ಷೆಗೆ ವ್ಯವಸ್ಥೆ ಮಾಡುವಂತೆ ಮಂಡ್ಯ ಡಿಸಿ ಡಾ.ಕುಮಾರ ಸೂಚಿಸಿದರು.

Food poisoning in Malavalli Mandya

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಅಲ್ಲದೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವೈದ್ಯರ ಸಲಹೆ ಹಾಗೂ ಪೋಷಕರ ಒಪ್ಪಿಗೆ ಪಡೆದು ಪರೀಕ್ಷೆ -1 ಬರೆಯಲಿ, ಇಲ್ಲವಾದಲ್ಲಿ ಪರೀಕ್ಷೆ-2 ಬರೆಯಲು ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೇಘಲಾಯ‌ ರಾಜ್ಯದ 22 ವಿದ್ಯಾರ್ಥಿಗಳು 1 ರಿಂದ 9ನೇ ತರಗತಿ ಒಳಗಿನವರಾಗಿದ್ದಾರೆ. ಅವರು ಗುಣಮುಖರಾದ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುವುದು.‌ ಬಾಲಮಂದಿರದಲ್ಲಿ ಅವರಿಗೆ ವಾಸ್ತವ್ಯ ಹಾಗೂ ವೈದ್ಯರ ಸಲಹೆಯಂತೆ ಆಹಾರ ಒದಗಿಸಲಾಗುವುದು ವಿವರಿಸಿದರು.

ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಿದ ನಂತರ ಮೇಘಾಲಯ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳು ಪೋಷಕರ ಗಮನಕ್ಕೆ ತರಲಿದ್ದಾರೆ. ನಂತರ ಮಕ್ಕಳ ಪೋಷಕರು ಅವರ ಆಧಾರ್ ಗುರುತಿನ ಚೀಟಿಯೊಂದಿಗೆ ಆಗಮಿಸಿ ಮಕ್ಕಳ ರಕ್ಷಣಾ ಘಟಕಕ್ಕೆ ಪತ್ರ ನೀಡಿ ಬಳಿಕ ಮಕ್ಕಳನ್ನು ಕರೆದುಕೊಂಡು ಹೋಗಬಹುದು ತಿಳಿಸಿದರು.

ಪ್ರಸಕ್ತ ವರ್ಷದ ಶೈಕ್ಷಣಿಕ ವರ್ಷ ಅಂತ್ಯವಾಗುತ್ತಿದ್ದು, ಗೋಕಲ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಬೇಕು. ಜೊತೆಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತಂದು ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿ, ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯಿಂದಲೂ ಸಿಬ್ಬಂದಿ ನಿಯೋಜಿಸಿ. ಇನ್ನೊಂದು ಭಾಗದಲ್ಲಿ ಶಾಲೆಗೆ ನೋಟೀಸ್ ನೀಡುವ ಕೆಲಸ ನಡೆಯುತಿರಲಿ ಎಂದು ತಾಕೀತು ಮಾಡಿದರು.

TAGGED:examFood Poisoning CasemandyaMeghalaya studentsಕಲುಷಿತ ಆಹಾರ ಸೇವನೆ ಕೇಸ್‌ಪರೀಕ್ಷೆಮಂಡ್ಯಮೇಘಾಲಯ ವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
7 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
8 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
9 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
9 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
10 hours ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?