Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದ್ದಲದ ನಡುವೆ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್‌ ಪಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗದ್ದಲದ ನಡುವೆ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್‌ ಪಾಸ್

Bengaluru City

ಗದ್ದಲದ ನಡುವೆ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4% ಮೀಸಲಾತಿ ಕೊಡುವ ಬಿಲ್‌ ಪಾಸ್

Public TV
Last updated: March 21, 2025 7:10 pm
Public TV
Share
1 Min Read
Session
SHARE

ಬೆಂಗಳೂರು: ವಿಪಕ್ಷಗಳ ಗದ್ದಲದ ನಡುವೆ ಮುಸ್ಲಿಂ ಗುತ್ತಿಗೆದಾರರಿಗೆ (Muslims Contracter) ಶೇ.4 ಮೀಸಲಾತಿ‌ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ (Government Of Karnataka) ಪಾಸ್‌ ಮಾಡಿದೆ.

ಈಗಾಗಲೇ ಬಜೆಟ್‌ನಲ್ಲಿ ಗುತ್ತಿಗೆ ಮೀಸಲಾತಿಯನ್ನು ಎಸ್‌ಸಿ-ಎಸ್‌ಟಿ, ಪ್ರವರ್ಗ 1, 2aಗಳ ಜೊತೆಗೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 ಕೋಟಿಯಿಂದ 2 ಕೋಟಿ ರೂಗೆ ಏರಿಸುವ ಪ್ರಸ್ತಾಪ ಮಾಡಲಾಗಿತ್ತು. ಇಂದು ಮಂಡನೆಯಾದ ಬಿಲ್‌ನಲ್ಲಿ 2b ವರ್ಗಕ್ಕೆ ಶೇ.4 ಮೀಸಲಾತಿ ಕೊಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (KTTP) ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ರೆ ಎರಡು ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಸಿಗಲಿದೆ.

ವಿಧೇಯಕ ಪಾಸ್‌ ಮಾಡುತ್ತಿದ್ದಂತೆ ವಿಪಕ್ಷಗಳು ಆಕ್ರೋಶ ಹೊರಹಾಕಿದವು. ಕೇಸರಿ ಶಾಲು ತೋರಿಸುತ್ತಾ ಮಸೂದೆ ಪ್ರತಿಯನ್ನು ಹರಿದು ಆಕ್ರೋಶ ಹೊರಹಾಕಿದವು. ಸ್ಪೀಕರ್‌ ಪೀಠ ಹಾಗೂ ಕಾಂಗ್ರೆಸ್‌ ಸದಸ್ಯತ್ತ ಹರಿದ ಕಾಗದಗಳನ್ನ ಎಸೆದರು. ಕೊನೆಗೆ ಸ್ಪೀಕರ್‌ ಖಾದರ್‌ ಅನಿರ್ದಿಷ್ಟಾವಧಿಗೆ ವಿಧಾನಸಭೆ ಕಲಾಪ ಮುಂದೂಡಿದರು. ರಾಷ್ಟ್ರಗೀತೆ ಹಾಡಿ ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಲಾಯಿತು. ವಿಧಾನಸಭೆಯಲ್ಲಿ ಅಂಗೀಕಾರವಾದ ಕೆಟಿಟಿಪಿ ಬಿಲ್‌ ಅನ್ನು ಸ್ಪೀಕರ್ ಪರಿಷತ್‌ಗೆ ಕಳಿಸಿದರು. ಇದನ್ನೂ ಓದಿ: 4% ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ – ಡಿ.ಕೆ ಶಿವಕುಮಾರ್‌

ಇದೇ ವೇಳೆ ಬೆಂಗಳೂರು ಅರಮನೆ ಭೂ ಬಳಕೆ ಮತ್ತು ನಿಯಂತ್ರಣ ವಿಧೇಯಕ 2025 ಅನ್ನೂ ಅಂಗೀಕರಿಸಲಾಯಿತು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಠೀಕರಣ ಎಲ್ಲೆ ಮೀರಿದೆ-ಟೆಂಡರ್‌ನಲ್ಲಿ 4% ಮೀಸಲಾತಿ ವಿಚಾರಕ್ಕೆ ಶೋಭಾ ಕರಂದ್ಲಾಜೆ ಆಕ್ರೋಶ  

Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?