Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನಿಟ್ರ್ಯಾಪ್ ಕೇಸ್ ಸಿಬಿಐ ಅಥವಾ ನ್ಯಾಯಾಧೀಶರಿಂದ‌ ತನಿಖೆಯಾಗಲಿ: ನಿಖಿಲ್ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹನಿಟ್ರ್ಯಾಪ್ ಕೇಸ್ ಸಿಬಿಐ ಅಥವಾ ನ್ಯಾಯಾಧೀಶರಿಂದ‌ ತನಿಖೆಯಾಗಲಿ: ನಿಖಿಲ್ ಕುಮಾರಸ್ವಾಮಿ

Bengaluru City

ಹನಿಟ್ರ್ಯಾಪ್ ಕೇಸ್ ಸಿಬಿಐ ಅಥವಾ ನ್ಯಾಯಾಧೀಶರಿಂದ‌ ತನಿಖೆಯಾಗಲಿ: ನಿಖಿಲ್ ಕುಮಾರಸ್ವಾಮಿ

Public TV
Last updated: March 22, 2025 5:27 pm
Public TV
Share
2 Min Read
Nikhil Kumaraswamy 6
SHARE

ಬೆಂಗಳೂರು: ಸಚಿವ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಕೇಸ್‌ನ್ನು ನ್ಯಾಯಾಧೀಶರ ನೇತೃತ್ವದ (Judicial Inquiry) ಅಥವಾ ಸಿಬಿಐನಿಂದ (CBI) ತನಿಖೆ ಮಾಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಜೆಪಿ ಭವನದಲ್ಲಿ ಮಾತನಾಡಿದ ಅವರು, ವಿಧಾನಸೌಧ ಸಾಕಷ್ಟು ಮಹನೀಯರು ಪ್ರತಿನಿಧಿಸಿರುವ ಒಂದು ದೇವಾಲಯ. ಇಂತಹ ದೇವಾಲದಲ್ಲಿ ಈ ಮೊದಲು ವಿಷಯಾಧಾರಿತ ಚರ್ಚೆ ಮಾಡಿದ್ದಾರೆ. ಆದರೆ ಈಗ ಸಿಎಂ ಕ್ಯಾಬಿನೆಟ್‌ನ ಪ್ರಭಾವಿ ಮಂತ್ರಿಗಳು ಸದನದಲ್ಲೇ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಕಾಂಗ್ರೆಸ್ ‌ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಅನ್ನೋದಕ್ಕೆ ಇದು ಉದಾಹರಣೆ. ರಾಜಣ್ಣ ಹನಿಟ್ರ್ಯಾಪ್ ಕೇಸ್ SIT ಬೇಡ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು ಅಂತ ಹೇಳಿದ್ದಾರೆ. ಹೀಗಾಗಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು ‌ಇಲ್ಲವೇ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಂದೇ ಒಂದು ಇಂಚು ಬೇರೆಯವರ ಜಾಗಕ್ಕೆ ನಾವು ಬೇಲಿ ಹಾಕಿಲ್ಲ: ನಿಖಿಲ್ ಕುಮಾರಸ್ವಾಮಿ

ರಾಹುಲ್ ಗಾಂಧಿ ಮಾತೆತ್ತಿದ್ರೆ SC-ST ಪರ ದ್ವನಿ ಎತ್ತೋ ಪಕ್ಷ ಕಾಂಗ್ರೆಸ್ (Congress) ಅಂತಾರೆ. ಆದರೆ ಕಾಂಗ್ರೆಸ್ ‌ಶಾಸಕರ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಬಿತ್ತು. ಕೊನೆಗೆ ಅವರಿಗೆ ಟಿಕೆಟ್ ಕೊಡದಂತೆ ಕಾಂಗ್ರೆಸ್ ‌ನಡು ಬೀದಿಯಲ್ಲಿ ಕೈ ಬಿಡ್ತು. ಇವತ್ತು ST ಸಮುದಾಯದ ಪ್ರಭಾವಿ ನಾಯಕ ರಾಜಣ್ಣ. ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಕೈ ಕಟ್ಟಿ ಹಾಕೋ ವಾತಾವರಣ ಸೃಷ್ಟಿಯಾಗಿದೆ. ಇದರ ಹಿಂದೆ ಇರೋ ಪ್ರಭಾವ ಯಾರು ಅಂತ ಏಳೂವರೆ ಕೋಟಿ ಕನ್ನಡಿಗರಿಗೆ ಈಗಾಗಲೇ ಗೊತ್ತಾಗಿದೆ. ರಾಜಕಾರಣದಲ್ಲಿ ವಿಷಯಾಧಾರಿತ ಚರ್ಚೆ, ಸೈದ್ದಾಂತಿಕ ಹೋರಾಟ ಇರಬೇಕು. ಹೀಗೆ ವೈಯಕ್ತಿಕವಾಗಿ ತೇಜೋವಧೆ ಮಾಡೋದು, ಟಾರ್ಗೆಟ್ ಮಾಡೋದು ಸರಿಯಲ್ಲ. ಮೂರು ಪಕ್ಷದಲ್ಲಿ ಹನಿಟ್ರ್ಯಾಪ್ ಆಗಿದೆ ಅಂತ ರಾಜಣ್ಣ ಹೇಳಿದ್ದಾರೆ. 224 ಶಾಸಕರಿಗೆ ರಕ್ಷಣೆ ಕೊಡದ ಈ ಸರ್ಕಾರಕ್ಕೆ ರಾಜ್ಯದ ಜನರಿಗೆ ರಕ್ಷಣೆ ಕೊಡೋಕೆ ಸಾಧ್ಯನಾ? ಸರ್ಕಾರ ಉತ್ತರ ಕೊಡಬೇಕು ಎಂದಿದ್ದಾರೆ.

ಸಿಬಿಐ ತನಿಖೆ ಮಾಡಿಸ್ತಾರೋ, ನ್ಯಾಯಾಧೀಶರಿಂದ ತನಿಖೆ ಮಾಡಿಸ್ತಾರೋ ಗೊತ್ತಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯಬೇಕು. ಯಾರು ತಪ್ಪಿತಸ್ಥರು ಇದ್ದಾರೆ. ಯಾರು ಎಷ್ಟೇ ಪ್ರಭಾವಿಗಳು ಇರಲಿ. ಅವರ ಮೇಲೆ ಕ್ರಮ ಆಗಬೇಕು. ಕಾಂಗ್ರೆಸ್‌‌ನಲ್ಲಿ SC-ST ಸಮುದಾಯದವರು ಮೀಟಿಂಗ್ ಮಾಡೋಕೆ ಫ್ರೀಡಂ ‌ಇಲ್ಲ. ಒಬ್ಬ ಮಹಾನುಭಾವರು ತಡೆ ಹಾಕ್ತಾರೆ. ಹೈಕಮಾಂಡ್ ನಾಯಕರನ್ನ ಕರೆದುಕೊಂಡು ಬಂದು ಮೀಟಿಂಗ್ ರದ್ದು ಮಾಡ್ತಾರೆ. ಹನಿಟ್ರ್ಯಾಪ್ ‌ಮಾಡಿದ ನಾಯಕ ಯಾರು ಅಂತ ನನಗೆ ಗೊತ್ತಿಲ್ಲ. ಅದಕ್ಕೆ ತನಿಖೆ ಆಗಬೇಕು. ಬಹಳ ಜನ ಹನಿಟ್ರ್ಯಾಪ್‌ಗೆ ಸಿಲುಕಿದ್ದಾರೆ. ಇದರ ಒಳ ಮರ್ಮ ಏನು? ಇದರ ಹಿಂದೆ ಇರೋರು ಯಾರು ಅಂತ ರಾಜ್ಯದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ‌ಮಾಡಿರೋದನ್ನ ವಿರೋಧಿಸಿದ ಅವರು, ಸ್ಪೀಕರ್ ಅವರು ಬಿಜೆಪಿಯ 18 ಶಾಸಕರನ್ನ ಅಮಾನತು ಮಾಡಿದ್ದಾರೆ.‌ ಹನಿಟ್ರ್ಯಾಪ್ ಕೇಸ್ ಸಿಬಿಐಗೆ ಕೊಡಿ ಅಂತ ಶಾಸಕರ ಕೇಳಿದ್ದಾರೆ. ಶಾಸಕರು ಇದನ್ನ ಕೇಳಿದ್ದಕ್ಕೆ 6 ತಿಂಗಳು ಸ್ಪೀಕರ್ ಅವರು ಅಮಾನತು ಮಾಡಿರೋದು ತಪ್ಪು. ರಾಜ್ಯದ ಜನ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಸ್ಪೀಕರ್ ನಡೆ ವಿಪರ್ಯಾಸ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕುಣಿಯಲಾರದವರು ನೆಲ ಡೊಂಕು ಅನ್ನೋ ಹಾಗೆ ಡಿಕೆಶಿ ಮಾತಾಡಬಾರದು: ನಿಖಿಲ್ ಕುಮಾರಸ್ವಾಮಿ

TAGGED:bengalurubjpcongressnikhil kumaraswamypolitics
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
8 minutes ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
46 minutes ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
53 minutes ago
Goods Train Derailment near ramanagar
Bengaluru City

ಬಿಡದಿ-ರಾಮನಗರ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು – ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
58 minutes ago
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
2 hours ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?