ರಾಜ್ಯದಲ್ಲಿ ಪೂರ್ವ ಮುಂಗಾರು ಆಕ್ಟೀವ್ – ಮುಂದಿನ ನಾಲ್ಕೈದು ದಿನ ಮಳೆ ಸಾಧ್ಯತೆ

Public TV
1 Min Read
Weather 1

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು (Pre Mansoon) ಆಕ್ಟೀವ್ ಆಗಿದ್ದು, ಮುಂದಿನ ನಾಲ್ಕೈದು ದಿನ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

ನಾಳೆಯಿಂದ ಕೆಲ ಕಡೆ ಚದುರಿದ ಮಳೆಯಾಗುವ ಸಂಭವಿದೆ ಎಂದು ಹವಾಮಾನ ವರದಿ (Weather Report) ತಿಳಿಸಿದೆ. ಇದನ್ನೂ ಓದಿ: Bengaluru | ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

Share This Article