Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Honey Trap Case | ರಾಜಣ್ಣ ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ – ಪರಮೇಶ್ವರ್‌ ಭರವಸೆ

Public TV
Last updated: March 23, 2025 10:14 am
Public TV
Share
2 Min Read
g parameshwara 2
SHARE

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌ ರಾಜಣ್ಣ (KN Rajanna) ಅವರು ದೂರು ಕೊಟ್ಟರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ತನಿಖೆಗೆ ವಹಿಸ್ತೇವೆ. ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡ್ತೇನೆ. ಯಾವ ತನಿಖೆಗೆ ಕೊಡಬೇಕು ಅಂತ ಸಿಎಂ ಜೊತೆಗೆ ಚರ್ಚೆ ಮಾಡ್ತೇನೆ. ಈಗಾಗಲೇ ಯಾವ ತನಿಖೆಗೆ ಕೊಡಬೇಕು ಅಂತ ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!

KN Rajanna 2

ಹನಿ ಟ್ರ್ಯಾಪ್‌ ಪ್ರಕರಣವನ್ನ (Honey Trap Case) ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇಷ್ಟು ದೊಡ್ಡ ಆರೋಪ ಬಂದಿದೆ, ಗಂಭೀರವಾಗಿ ತಗೊಳ್ಳಲೇಬೇಕಲ್ಲ. ರಾಜಣ್ಣ ಅವರು ಇಷ್ಟೊತ್ತಿಗೆ ದೂರು ಕೊಟ್ಟಿದ್ದರೆ ಯಾವ ಸ್ವರೂಪದ ತನಿಖೆ ಅಂತ ಘೋಷಣೆ ಮಾಡ್ತಿದ್ದೆವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!

ಇನ್ನೂ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂಬ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ನಾವು ನಮ್ಮದೇ ರೀತಿಯಲ್ಲಿ ಪರಿಶೀಲಿಸಿ ನಿರ್ಧಾರ ಮಾಡ್ತೇವೆ. ಇಷ್ಟು ದೊಡ್ಡ ಘಟನೆ ನಡೆದಿದೆ, ವಿಧಾನಸೌಧದಲ್ಲಿ ಚರ್ಚೆ ಆಗಿದೆ. ನಡೆಯದಿರೋದೆಲ್ಲ ನಡೆದಿದೆ, ಅಂಥದ್ರಲ್ಲಿ ಗಂಭೀರವಾಗಿ ತಗೊಳ್ಳಲಿಲ್ಲ ಅಂದ್ರೆ ಆಗಲ್ಲ ಎಂದಿದ್ದಾರೆ.

ಸದನದಲ್ಲಿ ಏಕಾಏಕಿ ರಾಜಣ್ಣ ಮಾತಾಡಿದ್ದಕ್ಕೆ ಹೈಕಮಾಂಡ್ ಬೇಸರವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಇದು ಗೊತ್ತಿಲ್ಲ, ಇದರ ಬಗ್ಗೆ ಅಧ್ಯಕ್ಷರು ನೋಡ್ಕೋತಾರೆ ಎಂದು ಹೇಳಿದ್ದಾರೆ. ಅಲ್ಲದೇ ರಾಜಣ್ಣ ಅವರ ಮೇಲೆ ದೂರು ಕೊಡದಂತೆ ಒತ್ತಡ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದರ ಬಗ್ಗೆ ನನ್ನ ಜೊತೆ ಯಾರೂ ಮಾತಾಡಿಲ್ಲ, ಹೈಕಮಾಂಡ್‌ನವರೂ ಮಾತಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

TAGGED:G ParameshwarHoney trap caseKN Rajannasiddaramaiahಕೆ.ಎನ್.ರಾಜಣ್ಣಪರಮೇಶ್ವರ್ಸಿದ್ದರಾಮಯ್ಯಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
1 hour ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
12 seconds ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
3 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
49 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
51 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
1 hour ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?