Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹನಿಟ್ರ್ಯಾಪ್ ವಿಚಾರ ಕೇಳುತ್ತಿದ್ದಂತೆ ಕೈ ಮುಗಿದು ನನ್ನನ್ನು ಕ್ಷಮಿಸಿ ಎಂದ ಸಚಿವ ಜಾರ್ಜ್!
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಹನಿಟ್ರ್ಯಾಪ್ ವಿಚಾರ ಕೇಳುತ್ತಿದ್ದಂತೆ ಕೈ ಮುಗಿದು ನನ್ನನ್ನು ಕ್ಷಮಿಸಿ ಎಂದ ಸಚಿವ ಜಾರ್ಜ್!

Chikkamagaluru

ಹನಿಟ್ರ್ಯಾಪ್ ವಿಚಾರ ಕೇಳುತ್ತಿದ್ದಂತೆ ಕೈ ಮುಗಿದು ನನ್ನನ್ನು ಕ್ಷಮಿಸಿ ಎಂದ ಸಚಿವ ಜಾರ್ಜ್!

Public TV
Last updated: March 24, 2025 3:17 pm
Public TV
Share
1 Min Read
K.J George
SHARE

ಚಿಕ್ಕಮಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ (Honey Trap) ವಿಚಾರವನ್ನು ಕೇಳುತ್ತಿದ್ದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ (K.J George) ಕೈ ಮುಗಿದು ನನ್ನನ್ನು ಕ್ಷಮಿಸಿ, ಎನೂ ಕೇಳಬೇಡಿ ಎಂದಿದ್ದಾರೆ.

ಚಿಕ್ಕಮಗಳೂರಲ್ಲಿ (Chikkamagaluru) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಸಚಿವರು ಹಾಗೂ ಶಾಸಕರ ಹನಿಟ್ರ್ಯಾಪ್ ವಿಚಾರ ಕೇಳಿದ್ದಕ್ಕೆ, ದಯವಿಟ್ಟು ನನ್ನನ್ನು ಕ್ಷಮಿಸಿ, ನನ್ನನ್ನು ಏನೂ ಕೇಳಬೇಡಿ. ಯಾರು ಹೇಳಿದ್ರೋ ಅವರನ್ನೇ ಕೇಳಿ. ನಾನು ಹನಿಟ್ರ್ಯಾಪ್ ಬಗ್ಗೆ ಏನೂ ಮಾತಾಡಲ್ಲ. ನನ್ನ ಬಳಿ ಏನೂ ಇಲ್ಲ. ನಾನು ಎಲ್ಲಾದ್ರೂ ಹೇಳಿದ್ದೀನಾ? ಎಂದಿದ್ದಾರೆ. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ರಜತ್ ಬದಲು ವಿಚಾರಣೆಗೆ ಹಾಜರಾದ ಪತ್ನಿ ಅಕ್ಷಿತಾ

ರಾಜಣ್ಣ ಅವರ ವಿಚಾರ ಮಾತನಾಡಿದವರು ಯಾರು? ಯತ್ನಾಳ್ ಅವರು, ರಾಜಣ್ಣ ಹೆಸರು ಹೇಳಿದ್ದಾರೆ. ಗೃಹ ಸಚಿವರು ತನಿಖೆ ಮಾಡ್ತೀವಿ ಎಂದಿದ್ದಾರೆ. ತನಿಖೆಯಾಗುವವರೆಗೂ ಕಾಯಬೇಕಲ್ವಾ? ಸುಮ್ನೆ ಏಕೆ ಗಲಾಟೆ ಮಾಡೋದು? ಸರ್ಕಾರ ಚೆನ್ನಾಗಿದೆ, ಸರ್ಕಾರಕ್ಕೆ ಏನೂ ತೊಂದರೆ ಇಲ್ಲ. ರಾಜ್ಯದಲ್ಲಿ ಜನ ಬಿಜೆಪಿ ಸಂಖ್ಯೆ ಕಡಿಮೆ ಮಾಡಿದ್ದಾರೆ. ಸದನದಲ್ಲಿ ಅವರದ್ದು ಬರೀ ಹಿಟ್ & ರನ್ ಅಷ್ಟೆ ಎಂದಿದ್ದಾರೆ.‌

ಫೋನ್ ಟ್ರ್ಯಾಪ್ ನಡೆದಿದೆ ಎಂಬ ವಿಚಾರವಾಗಿ, ಈ ಬಗ್ಗೆ ನಾನು ಯಾವುದೇ ದೂರು ನೀಡಿಲ್ಲ. ಯಾರದ್ದು ಫೋನ್ ಟ್ರ್ಯಾಪ್ ಆಗಿದೆ ಅವರು ಯಾರಿಗೆ ದೂರು ಕೊಡಬೇಕೋ ಅವರಿಗೆ ಕೊಡ್ತಾರೆ. ನನ್ನ ಫೋನ್ ಟ್ರ್ಯಾಪ್ ಆಗಿದ್ರೆ ಯಾರಿಗೆ ಹೇಳಬೇಕೋ ಅವರಿಗೆ ಹೇಳುತ್ತಿದ್ದೆ. ನನ್ನ ಫೋನ್ ಟ್ರ್ಯಾಪ್ ಆಗಿಲ್ಲ, ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರ ನಾನು ಮಾತನಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಜೈ ಭೀಮ್, ಜೈ ಬಾಪು, ಜೈ ಸಂವಿಧಾನ ಕಾಂಗ್ರೆಸ್ ಪಕ್ಷದ ನಿರ್ಣಯ: ಪರಮೇಶ್ವರ್

TAGGED:ChikkamagalurucongressHoney Trapk j george
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
3 minutes ago
MK Stalin (1)
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ತಮಿಳುನಾಡಿನಲ್ಲಿ ನೆಲ ಕಚ್ಚಿದ ಡಿಎಂಕೆ

Public TV
ByPublic TV
3 minutes ago
Vijay Car Driver
Latest

ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Public TV
ByPublic TV
28 minutes ago
R Ashok 3
Bengaluru City

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್

Public TV
ByPublic TV
30 minutes ago
bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
38 minutes ago
Samarth Mallikarjun
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು – ಸಮರ್ಥ್‌ ಮಲ್ಲಿಕಾರ್ಜುನ್‌ಗೆ ವಿಜಯಮಾಲೆ

Public TV
ByPublic TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?