Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್

Bengaluru City

ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್

Public TV
Last updated: March 25, 2025 2:47 pm
Public TV
Share
1 Min Read
Nikhil kumaraswamy dk shivakumar
SHARE

ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ತಮ್ಮ ಸ್ನೇಹಿತ ಸ್ಟಾಲಿನ್ ಅವರನ್ನು ಒಪ್ಪಿಸಲಿ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸವಾಲ್ ಹಾಕಿದ್ದಾರೆ.ಇದನ್ನೂ ಓದಿ:ರೀಲ್ಸ್ ತಂದ ಸಂಕಷ್ಟ: ವಿಚಾರಣೆಗೆ ಹಾಜರಾದ ವಿನಯ್, ರಜತ್

ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೇಕೆದಾಟು ಯೋಜನೆಗೆ ನಾವು ಅವಕಾಶ ಕೊಡುವುದಿಲ್ಲ ಎಂಬ ತಮಿಳುನಾಡು ಸಿಎಂ ಸ್ಟಾಲಿನ್ (MK Stalin) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನೀರಾವರಿ ವಿಚಾರದಲ್ಲಿ ಸೌಹಾರ್ದವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಅಂತ ಐಎನ್‌ಡಿ (IND)  ಕೂಟಕ್ಕೆ ಇಷ್ಟ ಇಲ್ಲ ಅನಿಸುತ್ತದೆ. ಇದೇ ಕಾರಣದಿಂದ ಸ್ಟಾಲಿನ್ ಅವರು ವಿರೋಧ ಮಾಡುತ್ತಿದ್ದಾರೆ ಎಂದರು.

ನಾವು ನೀರಿನ ವಿಚಾರದಲ್ಲಿ ಆ ಪಕ್ಷ, ಈ ಪಕ್ಷ ಎಂದು ತಾರತಮ್ಯ ಮಾಡಬಾರದು. ಇದು ನಮ್ಮ ರಾಜ್ಯದ ನೀರಿನ ವಿಚಾರ. ನಾವು ಒಗ್ಗಟ್ಟಾಗಿ ಹೋಗಬೇಕು. ನಾಡು, ನುಡಿ, ಭಾಷೆ ಎಂದು ಬಂದಾಗ ನಾವು ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಟಾಲಿನ್ ಜೊತೆ ಮಾತಾಡಿ ಅವರನ್ನು ಒಪ್ಪಿಸಲಿ ಎಂದು ಹೇಳಿದರು.ಇದನ್ನೂ ಓದಿ:ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್‌ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

TAGGED:congressDK Shivakumarjdsmekedatunikhil kumaraswamyಕಾಂಗ್ರೆಸ್ಡಿಕೆ ಶಿವಕುಮಾರ್ನಿಖಿಲ್ ಕುಮಾರಸ್ವಾಮಿಮೇಕೆದಾಟು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
42 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
44 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
53 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
2 hours ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
2 hours ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?