Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌

Latest

‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌

Public TV
Last updated: March 25, 2025 3:31 pm
Public TV
Share
1 Min Read
Saugat e Modi Eid Kit
SHARE

– ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಕಾರ್ಯಕ್ರಮ

ನವದೆಹಲಿ: ರಂಜಾನ್‌ (Ramzan) ಹಿನ್ನೆಲೆಯಲ್ಲಿ ‘ಸೌಗತ್‌-ಎ-ಮೋದಿ’ (Saugat-e-Modi) ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌ ವಿತರಿಸುವ ಕಾರ್ಯ ಕೈಗೊಂಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಡ ಮುಸ್ಲಿಂ ಕುಟುಂಬಗಳು ಯಾವುದೇ ಕಷ್ಟವಿಲ್ಲದೆ ಹಬ್ಬವನ್ನು ಆಚರಿಸಬೇಕೆಂಬ ಸದುದ್ದೇಶದಿಂದ ಈ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ದೆಹಲಿ ಬಜೆಟ್ ಮಂಡಿಸಿದ ಸಿಎಂ ರೇಖಾ ಗುಪ್ತಾ – ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ.

PM Modi

ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಕುಟುಂಬಗಳು ಯಾವುದೇ ತೊಂದರೆಯಿಲ್ಲದೇ, ಈದ್ ಆಚರಿಸಬೇಕೆಂಬುದು ಈ ಅಭಿಯಾನದ ಗುರಿಯಾಗಿದೆ. ಈ ಪ್ರಯತ್ನದ ಭಾಗವಾಗಿ, 32,000 ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ದೇಶಾದ್ಯಂತ 32,000 ಮಸೀದಿಗಳ ಸಹಕಾರದೊಂದಿಗೆ ಸಹಾಯ ಮಾಡುತ್ತಿದ್ದಾರೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರು ‘ಸೌಗತ್-ಎ-ಮೋದಿ’ ಅಭಿಯಾನದ ವಿಶಾಲ ದೃಷ್ಟಿಕೋನದ ಬಗ್ಗೆ ತಿಳಿಸಿದ್ದಾರೆ. ರಂಜಾನ್ ಮತ್ತು ಈದ್ ಸಮಯದಲ್ಲಿ ಮಾತ್ರವಲ್ಲದೇ, ಗುಡ್ ಫ್ರೈಡೇ, ಈಸ್ಟರ್, ನೌರುಜ್ ಮತ್ತು ಹೊಸ ವರ್ಷದಂತಹ ಇತರ ಮಹತ್ವದ ಸಂದರ್ಭಗಳಲ್ಲಿಯೂ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಈದ್ ಮಿಲನ್ ಆಚರಣೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾ.27ಕ್ಕೆ ಸಂಸತ್ತಿನಲ್ಲಿ `ಛಾವಾ’ ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ

ರಂಜಾನ್ ಮತ್ತು ಈದ್ ಹಬ್ಬದ ಸಂದರ್ಭಗಳನ್ನು ಕೇಂದ್ರೀಕರಿಸಿ ಈ ಅಭಿಯಾನವು ಮಹತ್ವದ್ದಾಗಿದೆ. ಈ ಅಭಿಯಾನದ ಅಡಿಯಲ್ಲಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾವು 32 ಲಕ್ಷ ಮುಸ್ಲಿಂ ಕುಟುಂಬಗಳನ್ನು ತಲುಪಲು ಮತ್ತು 3 ಸಾವಿರ ಮಸೀದಿಗಳೊಂದಿಗೆ ಸಹಕರಿಸಲು ಯೋಜಿಸಿದೆ. ‘ಸೌಗತ್-ಎ-ಮೋದಿ’ ಅಭಿಯಾನದಡಿಯಲ್ಲಿ ವಿತರಿಸಲಾದ ಕಿಟ್‌ಗಳು, ಆಹಾರ ಪದಾರ್ಥಗಳ ಜೊತೆಗೆ, ಬಟ್ಟೆ, ವರ್ಮಿಸೆಲ್ಲಿ, ಖರ್ಜೂರ, ಒಣ ಹಣ್ಣುಗಳು ಮತ್ತು ಸಕ್ಕರೆಯನ್ನು ಒಳಗೊಂಡಿರುತ್ತವೆ. ಮಹಿಳೆಯರ ಕಿಟ್‌ಗಳು ಸೂಟ್‌ಗಳಿಗೆ ಬಟ್ಟೆಯನ್ನು ಒಳಗೊಂಡಿರುತ್ತವೆ. ಪುರುಷರ ಕಿಟ್‌ಗಳು ಕುರ್ತಾ-ಪೈಜಾಮಾಗಳನ್ನು ಒಳಗೊಂಡಿರುತ್ತವೆ.

TAGGED:bjpmuslimsRamzanSaugat-e-Modiಬಿಜೆಪಿಮುಸ್ಲಿಮರುರಂಜಾನ್ಸೌಗತ್‌-ಎ-ಮೋದಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
35 seconds ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 minutes ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
39 minutes ago
Explosion Nelamangala
Bengaluru Rural

ನೆಲಮಂಗಲ | ಯುಗಾದಿ ದಿನವೇ ನಿಗೂಢ ಸ್ಫೋಟ – ಮೂವರು ಗಂಭೀರ

Public TV
By Public TV
40 minutes ago
Ramanagara Goods Vehicle Accident
Crime

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗೂಡ್ಸ್ ವಾಹನ ಡಿಕ್ಕಿ – ಓರ್ವ ಸಾವು

Public TV
By Public TV
40 minutes ago
01 12
Bengaluru City

ಯುಗಾದಿ ಭವಿಷ್ಯ: ಹೊಸ ವರ್ಷ ಯಾರಿಗೆ ಅದೃಷ್ಟ? ಯಾರಿಗೆ ಸಂಕಷ್ಟ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?