Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

Bengaluru City

Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

Public TV
Last updated: March 27, 2025 9:10 pm
Public TV
Share
3 Min Read
price hike karnataka 1
SHARE

ಬೆಂಗಳೂರು: ಗ್ಯಾರಂಟಿಗಳ (Congress Guarantee) ಭಾರದ ಮಧ್ಯೆ ರಾಜ್ಯದ ಜನತೆಗೆ ಬಸ್, ಮೆಟ್ರೋ ಬಳಿಕ ಪ್ರತಿ ಲೀಟರ್ ಹಾಲು‌ ದರವನ್ನು (Milk Price Hike) 4 ರೂ. ಹೆಚ್ಚಳ ಮಾಡುವ ಮೂಲಕ ಸರ್ಕಾರ ಶಾಕ್‌ ನೀಡಿದೆ.

ಇಂಧನ ಇಲಾಖೆ ನೌಕರರ ಪಿಂಚಣಿ ಗ್ರಾಚ್ಯೂಟಿಗಾಗಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಿದ್ದ ಸರ್ಕಾರ ಈಗ ಅದೇ ಮಾದರಿಯಲ್ಲಿ ಹಾಲಿನ ದರ (Milk Price) ಹೆಚ್ಚಿಸಿ ರೈತರಿಗೆ ಪ್ರೋತ್ಸಾಹ ಧನ ಕೊಡಲು ಹೊರಟಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ನಂದಿನಿ ಹಾಲು-ಮೊಸರಿನ ಬೆಲೆಯನ್ನು ನಾಲ್ಕು ರೂಪಾಯಿ ಹೆಚ್ಚಿಸಿದೆ.

 

ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದೆ. ಪ್ರತಿ ಪಾಕೆಟ್‌ನಲ್ಲಿ ಹೆಚ್ಚುವರಿಯಾಗಿ ನೀಡುತ್ತಿದ್ದ 50 ಎಂಎಲ್ ಹಾಲನ್ನು ಕಡಿತ ಮಾಡಿದೆ. ಇದಕ್ಕೆ 2 ರೂಪಾಯಿ ಇಳಿಕೆ ಮಾಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ಈಗ ಹೆಚ್ಚಿಸ್ತಿರುವ 4 ರೂಪಾಯಿಯನ್ನು ನೇರವಾಗಿ ರೈತರಿಗೆ ಕೊಡುತ್ತೇವೆ ಎಂದು ಸಮರ್ಥನೆ ನೀಡಿದೆ.  ಇದನ್ನೂ ಓದಿ: ಮದ್ಯಪ್ರಿಯರಿಗೆ ಸರ್ಕಾರದಿಂದ ಶಾಕ್ | ಯಾವುದು ಎಷ್ಟು ಏರಿಕೆ?

ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದರ ಬೆಲೆ ಏರಿಕೆಯಾಗಿದೆ ಜೊತೆಗೆ ಮುಂದೆ ಏನೇನು ಏರಿಕೆಯಾಗಲಿದೆ ಈ ಎಲ್ಲಾ ವಿಚಾರಗಳನ್ನು ಈ ಕೆಳಗೆ ನೀಡಲಾಗಿದೆ.

ಹಾಲು:
2 ವರ್ಷದಲ್ಲಿ ಹಾಲಿನ ದರ 3 ಬಾರಿ ಹೆಚ್ಚಳ ಮಾಡಲಾಗಿದೆ. 20 ತಿಂಗಳಲ್ಲಿ ಲೀಟರ್‌ ಹಾಲಿನ ದರ 9 ರೂ. ಏರಿಕೆಯಾಗಿದೆ. ಆ.23 ರಂದು 3 ರೂ., ಜೂ. 24 ರಂದು 2 ರೂ. ಈಗ 4 ರೂ.ಏರಿಕೆ ಮಾಡಲಾಗಿದೆ.price hike karnataka 8

ವಿದ್ಯುತ್ ದರ:
ಪಿಂಚಣಿ, ಗ್ರಾಚ್ಯುಟಿಗಾಗಿ ಯೂನಿಟ್‌ಗೆ 36 ಪೈಸೆ ಹೆಚ್ಚಳ. ಈಗ ಮಾಸಿಕ ನಿಗದಿತ ಶುಲ್ಕ 25 ರೂ. ಏರಿಕೆ. ಇದನ್ನೂ ಓದಿ: ಸರ್ಕಾರವೇ ಹಣ ಕೊಡೋಕೆ ಪ್ರಿಂಟಿಂಗ್ ಮಿಷನ್ ಇಟ್ಟಿಲ್ಲ: ಸಚಿವ ರಾಜಣ್ಣ

price hike karnataka 7

ತೈಲ:
ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 3 ರೂ., ಡೀಸೆಲ್ ದರ 3.50 ರೂ. ಹೆಚ್ಚಳ

price hike karnataka 6

ಬಸ್
ಬಸ್ ಪ್ರಯಾಣದರ 3 ರಿಂದ 10 ರೂ. ಹೆಚ್ಚಳ ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಫಿಕ್ಸೆಡ್ ಚಾರ್ಜ್ ದರ 25 ರೂ. ಏರಿಕೆ

price hike karnataka

ಮೆಟ್ರೋ:
ಶೇ.40ರಿಂದ 70%ವರೆಗೆ ಪ್ರಯಾಣ ದರ ಹೆಚ್ಚಳ. ಸದ್ಯ ದೇಶದಲ್ಲೇ ಬೆಂಗಳೂರಿನ ಮೆಟ್ರೋ ದರ ದುಬಾರಿ.

price hike karnataka 5

ಆಸ್ತಿ ನೋಂದಣಿ ಶುಲ್ಕ ಹೆಚ್ಚಳ
ಶೇ.200ವರೆಗೆ ನೋಂದಣಿ ಶುಲ್ಕವನ್ನು ಸರ್ಕಾರ ಹೆಚ್ಚಿಸಿದೆ. ಈ ಮೊದಲು 6,000 ರೂ. ನಿಂದ 7,000 ರೂ. ಇತ್ತು. ಈಗ 25,000 ರೂ. ನಿಂದ 30,000 ರೂ.ಗೆ ಹೆಚ್ಚಳವಾಗಿದೆ.

price hike karnataka 4

ಮುದ್ರಾಂಕ ಶುಲ್ಕ:
50ರೂ.ನಿಂದ 500ರೂ.ಗೆ ಹೆಚ್ಚಳ

price hike karnataka 3

ಅಫಿಡವಿಟ್ ಶುಲ್ಕ:
20 ರೂ.ನಿಂದ 100 ರೂ. ಏರಿಕೆ

ಮುಂದೆ ಏನೇನು ಏರಿಕೆ?
ಶೀಘ್ರ ನೀರಿನ ದರ ಏರಿಕೆ:
ಲೀಟರ್‌ಗೆ ಒಂದು ಪೈಸೆ ಏರಿಕೆ. ಏ.1ರಿಂದ ಜಾರಿ ಆಗುವ ಸಾಧ್ಯತೆಯಿದೆ.

price hike karnataka 2

ಕಸ ಸಂಗ್ರಹ ಸೆಸ್ (ಮಾಸಿಕ)
ವಸತಿ ಕಟ್ಟಡ
600 ಚದರಡಿವರೆಗೆ – 10 ರೂ., 601-1000 ಚದರಡಿ – 50 ರೂ., 1001-2000 ಚದರಡಿ – 100 ರೂ., 2001-3000 ಚದರಡಿ – 150 ರೂ., 3001-4000 ಚದರಡಿ – 200 ರೂ., 4000 ಚದರಡಿ ಮೇಲ್ಪಟ್ಟು – 400 ರೂ.

ವಾಣಿಜ್ಯ ಕಟ್ಟಡ:
ನಿತ್ಯ 5ಕೆಜಿವರೆಗೆ – 500 ರೂ. ನಿತ್ಯ 10 ಕೆಜಿವರೆಗೆ – 1400 ರೂ. ನಿತ್ಯ 25 ಕೆಜಿವರೆಗೆ – 3500 ರೂ. ನಿತ್ಯ 50 ಕೆಜಿವರೆಗೆ – 7000 ರೂ., ನಿತ್ಯ 100 ಕೆಜಿವರೆಗೆ – 14000 ರೂ.

 

TAGGED:congresskarnatakamilkಕರ್ನಾಟಕಕಾಂಗ್ರೆಸ್ಹಾಲು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
17 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
26 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
59 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
59 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?