Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಜನರ ರಕ್ತ ಹೀರುತ್ತಿದೆ ದರ ಬೀಜಾಸುರ ಸರ್ಕಾರ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜ್ಯದಲ್ಲಿ ಜನರ ರಕ್ತ ಹೀರುತ್ತಿದೆ ದರ ಬೀಜಾಸುರ ಸರ್ಕಾರ: ಹೆಚ್‌ಡಿಕೆ

Karnataka

ರಾಜ್ಯದಲ್ಲಿ ಜನರ ರಕ್ತ ಹೀರುತ್ತಿದೆ ದರ ಬೀಜಾಸುರ ಸರ್ಕಾರ: ಹೆಚ್‌ಡಿಕೆ

Public TV
Last updated: April 1, 2025 12:56 pm
Public TV
Share
2 Min Read
H D Kumaraswamy
SHARE

– ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ಸರ್ಕಾರದ ದರ ಏರಿಕೆ ದಂಡಯಾತ್ರೆ: ಕೇಂದ್ರ ಸಚಿವ ಕಿಡಿ

ನವದೆಹಲಿ: ರಾಜ್ಯದಲ್ಲಿ ದರ ಬೀಜಾಸುರ ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ (Congress) ಕಂಪನಿ ಸರ್ಕಾರ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರ್ಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಮೆರಿಕದ ಉತ್ಪನ್ನಗಳ ಮೇಲಿನ ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಲು ಭಾರತ ನಿರ್ಧರಿಸಿದೆ: ಟ್ರಂಪ್‌

ದರ ಏರಿಕೆಗೆ ಪಂಚ ಗ್ಯಾರಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಲೇಷ್ಯಾದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟ‌ – ಅಣಬೆ ಆಕಾರದಲ್ಲಿ ನಭಕ್ಕೆ ಚಿಮ್ಮಿದ ಬೆಂಕಿ!

ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು (Karnataka) ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರ ಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ. ನೀರು, ಮೆಟ್ರೋ ರೈಲು, ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್, ಹಾಲು(3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್‌ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರ್ಕಾರ ಎಂದು ದೂರಿದ್ದಾರೆ. ಇದನ್ನೂ ಓದಿ: ನಾಳೆ ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಉದ್ಘಾಟನೆ – 138 ಕೋಟಿ ವೆಚ್ಚದಲ್ಲಿ ನಿರ್ಮಾಣ

ಇಷ್ಟು ಸಾಲದೆಂಬಂತೆ ಜನರ ಮೇಲೆ ಏ. 1ರಿಂದ ಕಸದ ಸೆಸ್(Garbage Cess) ಹೇರುತ್ತಿದೆ ದರ ಬೀಜಾಸುರ ಸರ್ಕಾರ. ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವುದನ್ನು ಗುರಿಯಾಗಿಸಿಕೊಂಡಿದೆ.

TAGGED:congressh d kumaraswamynewdelhiprice hikeಕಾಂಗ್ರೆಸ್ದರ ಏರಿಕೆನವದೆಹಲಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
5 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
6 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
14 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
39 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
42 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?