Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತ್‌ನ ಬನಸ್ಕಾಂತದಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗುಜರಾತ್‌ನ ಬನಸ್ಕಾಂತದಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ದುರ್ಮರಣ

Crime

ಗುಜರಾತ್‌ನ ಬನಸ್ಕಾಂತದಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ದುರ್ಮರಣ

Public TV
Last updated: April 1, 2025 2:13 pm
Public TV
Share
1 Min Read
Gujarat Fire
SHARE

ಗಾಂಧಿನಗರ: ಪಟಾಕಿ ಕಾರ್ಖಾನೆಯಲ್ಲಿ(firecrackers factory) ಸಂಭವಿಸಿದ ಸ್ಫೋಟದ ಪರಿಣಾಮ 13 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನ(Gujarat) ಬನಸ್ಕಾಂತ(Banaskantha) ಜಿಲ್ಲೆಯ ದೀಸಾ ಪಟ್ಟಣದ ಬಳಿ ನಡೆದಿದೆ.

ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡು ಕಟ್ಟಡದ ಕೆಲವು ಭಾಗಗಳು ಕುಸಿದು ಬಿದ್ದಿವೆ. ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಬನಸ್ಕಾಂತ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯರಾಜ್ ಮಕ್ವಾನಾ ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ಸೆಟೆಲ್‌ ಆಗಲು ಸಹಕರಿಸೋದಾಗಿ ಅತ್ಯಾಚಾರ – ಪಾದ್ರಿ ಬಜೀಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆ

ಘಟನೆಯಲ್ಲಿ ಸುಮಾರು 13 ಮಂದಿ ಸಾವನ್ನಪ್ಪಿದ್ದಾರೆ. ದೀಸಾ ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅವಶೇಷಗಳಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಾಧ್ಯತೆ

ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಂಡವೂ ಸಹ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:BanaskanthablastFirecrakergujaratಗುಜರಾತ್ಪಟಾಕಿ ಕಾರ್ಖಾನೆಬನಸ್ಕಾಂತಸ್ಫೋಟ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Central Bank Chikkamagaluru
Chikkamagaluru

ಚಿಕ್ಕಮಗಳೂರು ಸೆಂಟ್ರಲ್ ಬ್ಯಾಂಕ್‌ಲ್ಲಿ ಮಹಾ ಮೋಸ – ಗ್ರಾಹಕರ ಅಸಲಿ ಚಿನ್ನವೇ ಮಾಯ!

Public TV
By Public TV
8 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
40 minutes ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
42 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
44 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
45 minutes ago
poultry mysuru
Latest

ಮೈಸೂರು| ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?