Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ ‘ಕಿರಾತಕ’ ನಟಿಗೆ ಫ್ಯಾನ್ಸ್‌ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ ‘ಕಿರಾತಕ’ ನಟಿಗೆ ಫ್ಯಾನ್ಸ್‌ ತರಾಟೆ

Cinema

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ ‘ಕಿರಾತಕ’ ನಟಿಗೆ ಫ್ಯಾನ್ಸ್‌ ತರಾಟೆ

Public TV
Last updated: April 6, 2025 12:28 pm
Public TV
Share
1 Min Read
oviya
SHARE

ಕನ್ನಡದ ‘ಕಿರಾತಕ’ (Kirataka) ಸಿನಿಮಾದಲ್ಲಿ ಯಶ್ ಜೊತೆ ನಟಿಸಿದ್ದ ನಟಿ ಓವಿಯಾ (Oviya) ಅವರ ಮತ್ತೊಂದು ವಿಡಿಯೋ ಹಲ್‌ಚಲ್ ಎಬ್ಬಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಆರಾಮಾಗಿ ಧೂಮಪಾನ ಮಾಡುತ್ತಾ, ಕಡಲ ಕಿನಾರೆಯಲ್ಲಿ ಸ್ನೇಹಿತೆ ಜೊತೆ ತಿರುಗಾಡುತ್ತಾ ಇರುವ ವಿಡಿಯೋ ಕಂಡು ಅಭಿಮಾನಿಗಳೇ ಬೆಚ್ಚಿಬಿದ್ದಿದ್ದಾರೆ. ಇದನ್ನೂ ಓದಿ:ಲೈಫ್‌ಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿಯಾಗಿರೋಕೆ ತಂದೆಯೇ ಕಾರಣ- ನಿವೇದಿತಾ ಭಾವುಕ

Oviya 2

ನಟಿ ಓವಿಯಾ ಸದ್ಯ ಸಾರ್ವಜನಿಕ ಸ್ಥಳದಲ್ಲಿ ಆರಾಮಾಗಿ ಸಿಗರೇಟ್ ಸೇದಿದ್ದಾರೆ. ಧಮ್ ಎಳೆದು ಬೀಚ್‌ನಲ್ಲಿ ಓಡಾಡಿದ್ದಾರೆ. ಮೀನುಗಾರರ ಜೊತೆ ಮಾತನಾಡಿದ್ದಾರೆ. ಕಡಲ ಕಿನಾರೆಯಲ್ಲಿ ತಮ್ಮ ಸ್ನೇಹಿತೆಯ ಜೊತೆ ಸುತ್ತಾಡುತ್ತಾ ಅಲ್ಲಿಯೇ ಇದ್ದ ನಾಯಿಯ ಜೊತೆ ಆಟವನ್ನು ಆಡಿದ್ದಾರೆ. ಸದ್ಯಕ್ಕೆ ಓವಿಯಾ ಅವರ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ:ಅದಿತಿ ಪ್ರಭುದೇವ ಮಗಳ ಗ್ರ್ಯಾಂಡ್ ಬರ್ತ್‌ಡೇ ಸೆಲಬ್ರೇಶನ್

 

View this post on Instagram

 

A post shared by Oviya (@happyovi)

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ನಟಿಯಾಗಿ ಸಂದೇಶವನ್ನು ಸಾರಬೇಕಾದ ನೀವೇ ಹೀಗೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಎಷ್ಟು ಸರಿ ಎಂದೆಲ್ಲಾ ನಟಿಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆಲ್ಲಾ ನಟಿ ಉತ್ತರ ನೀಡ್ತಾರಾ? ಎಂದು ಕಾದುನೋಡಬೇಕಿದೆ.

oviya1

ಕನ್ನಡದಲ್ಲಿ ‘ಕಿರಾತಕ’ ಸಿನಿಮಾದಲ್ಲಿ ಓವಿಯಾ ನಟಿಸಿ ಸೈ ಎನಿಸಿಕೊಂಡಿದ್ದರು. ತೆಲುಗು, ತಮಿಳು, ಮಲಯಾಳಂನಲ್ಲೂ ನಟಿ ಸಕ್ರಿಯರಾಗಿದ್ದಾರೆ.

TAGGED:Bigg bosskirataka filmOviyaYashಓವಿಯಾಕಿರಾತಕ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
43 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?