Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದರಾಮಯ್ಯ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದರಾಮಯ್ಯ ಚಾಲನೆ

Bengaluru City

ವಿಧಾನಸೌಧ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದರಾಮಯ್ಯ ಚಾಲನೆ

Public TV
Last updated: April 6, 2025 11:43 pm
Public TV
Share
2 Min Read
Siddaramaiah 1
SHARE

– ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತನ್ನ ಸಾರ್ಥಕಗೊಳಿಸಬೇಕು: ಸಿಎಂ

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿತ್ತು. ಆದ್ರೆ ಇಂದಿನಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ (Vidhana Soudha Lightings) ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಗೊಳಿಸಲಿದೆ.

ವಿಧಾನಸೌಧದಲ್ಲಿ‌ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಅರ್ಪಿಸಿ, ಶುಭ ಹಾರೈಸಿದೆ.
ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಕೆ ಮಾಡಲಾದ ಬಣ್ಣಬಣ್ಣದ ವಿದ್ಯುತ್ ದೀಪಗಳು ಐತಿಹಾಸಿಕ ವಿಧಾನಸೌಧದ ಮೆರುಗನ್ನು ಹೆಚ್ಚಿಸುವ ಜೊತೆಗೆ ನೋಡಗರ ಕಣ್ಮನ ಸೆಳೆಯಲಿದೆ. ವಿಧಾನಸೌಧವೀಗ… pic.twitter.com/ibpbrm9Wqs

— Siddaramaiah (@siddaramaiah) April 6, 2025

ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಉದ್ಘಾಟಿಸಿ ಮಾತನಾಡಿದ ಸಿಎಂ, ಸಂಸತ್ತು, ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದು ಕರೆ ನೀಡಿದರು.

Vidhan Soudha

ಕಳೆದ ಒಂದು ತಿಂಗಳಲ್ಲಿ ಎಲ್ಲ ಭಾಗಗಳಲ್ಲೂ ಅಲಂಕಾರ ಮಾಡಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ಅವಕಾಶ ಮಾಡಿಕೊಡುತ್ತೇವೆ. ಮುಂದಿನ 5 ವರ್ಷಗಳ ಮೈಟೆನ್ ಮಾಡೋಕೆ ಷರತ್ತು ಹಾಕಲಾಗಿದೆ. ಈ ಹಿಂದೆ ಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆ ಮಹತ್ವದ ದಿನಗಳಲ್ಲಿ ದೀಪಾಲಂಕಾರಕ್ಕೆ ಲಕ್ಷಾಂತರ ಖರ್ಚು ಆಗ್ತಾ ಇತ್ತು. ಹೀಗಾಗಿ ವ್ಯವಸ್ಥೆ ಮಾಡಿದ್ದುಮ, ಮೈಸೂರು ಅರಮನೆ ರೀತಿ ಅಭಿವೃದ್ಧಿ ಮಾಡುತ್ತಾರೆ ಎಂಬ ನಂಬಿಕೆ ಇದೆ. ಟೀಂ ವರ್ಕ್ ಕೆಲಸ ಮಾಡಿ ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸುವ ಕೆಲಸವನ್ನ ಮಾಡ್ತೇವೆ ಎಂದು ಸಿಎಂ ಅಭಯ ನೀಢಿದರು.

ದೇಶಕ್ಕೆ ಸ್ವಾತಂತ್ರ‍್ಯ ಬಂದ ಮೇಲೆ ನಮ್ಮನ ನಾವು ಆಳ್ವಿಕೆ ಮಾಡಿಕೊಳ್ಳುವ ವ್ಯವಸ್ಥೆ ಬಂದಿತು. ಆಗ ವಿಧಾನಸೌಧ ನಿರ್ಮಾಣ ಮಾಡಿದ್ರು. ದೇಶದ ಸಮಸ್ಯೆ ಚರ್ಚೆ ಮಾಡೋಕೆ ಚುನಾಯಿತ ಪ್ರತಿನಿಧಿಗಳು, ಎಂಪಿಗಳು,ಶಾಸಕರು ಒಂದು ಕಡೆ ದೇಶದ ಆಯಾ ರಾಜ್ಯದ ಸಮಸ್ಯೆ ಚರ್ಚೆ ಮಾಡೋಕೆ ಕೇಂದ್ರ ಮಾಡಿದರು. ಅದಕ್ಕೆ ನಾವು ಪ್ರಜಾಪ್ರಭುತ್ವ ದೇವಾಲಯ ಅಂತ ಕೆರೆಯುತ್ತೇವೆ. ಕೆಂಗಲ್ ಹನುಮಂತಯ್ಯನವರ ಸರ್ಕಾರದ ಕೆಲಸ ದೇವರ ಕೆಲಸ ಅಂತ ಹೇಳಿದ್ದಾರೆ. ಇದನ್ನು ಜನಪ್ರತಿನಿಧಿಗಳ ಅರ್ಥಮಾಡಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ನನಗೆ ಸ್ವಾತಂತ್ರ‍್ಯ ಸಿಕ್ಕಿದೆ ಅನಿಸಬೇಕು. ಆಗ ಮಾತ್ರ ಸಮಾಜ ಕಟ್ಟಕಡೆಯ ಮನುಷ್ಯ ನೆಮ್ಮದಿ ಇರೋಕೆ ಸಾಧ್ಯ. ಜೊತೆಗೆ ಅಸಮಾನತೆ ತೆಗೆದುಹಾಕುವ ಕೆಲಸ ಮಾಡಬೇಕು ಎಂದು ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು.

Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
34 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
52 minutes ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
55 minutes ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
1 hour ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Kamal Maula Mosque
Court

ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?