Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳೆದು ಹೋಗ್ತಿವಿ ಅನ್ನೋ ಭಯದಲ್ಲಿ ಬಿಜೆಪಿಯವ್ರು ಜನಾಕ್ರೋಶ ಯಾತ್ರೆ ಮಾಡ್ತಿದ್ದಾರೆ: ಪರಮೇಶ್ವರ್ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳೆದು ಹೋಗ್ತಿವಿ ಅನ್ನೋ ಭಯದಲ್ಲಿ ಬಿಜೆಪಿಯವ್ರು ಜನಾಕ್ರೋಶ ಯಾತ್ರೆ ಮಾಡ್ತಿದ್ದಾರೆ: ಪರಮೇಶ್ವರ್ ಲೇವಡಿ

Bengaluru City

ಕಳೆದು ಹೋಗ್ತಿವಿ ಅನ್ನೋ ಭಯದಲ್ಲಿ ಬಿಜೆಪಿಯವ್ರು ಜನಾಕ್ರೋಶ ಯಾತ್ರೆ ಮಾಡ್ತಿದ್ದಾರೆ: ಪರಮೇಶ್ವರ್ ಲೇವಡಿ

Public TV
Last updated: April 7, 2025 1:09 pm
Public TV
Share
1 Min Read
G Parameshwar
SHARE

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ ಜನರ ಆಕ್ರೋಶ ಇಲ್ಲ. ಬಿಜೆಪಿ ಪಕ್ಷದವರು ಕಾಣೆ ಆಗುತ್ತೇವೆ ಅನ್ನೋ ಭಯದಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ್ (G Parameshwar) ಲೇವಡಿ ಮಾಡಿದರು.

ಇಂದಿನಿಂದ ಬಿಜೆಪಿಯಿಂದ (BJP) ಜನಾಕ್ರೋಶ ಯಾತ್ರೆ ಪ್ರಾರಂಭದ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರಿಗೆ ನಮ್ಮ ಸರ್ಕಾರದ ಯಶಸ್ಸು ತಡೆಯಲು ಆಗುತ್ತಿಲ್ಲ. 2 ವರ್ಷಗಳಿಂದ ಒಳ್ಳೆ ಆಡಳಿತ ಕೊಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳನ್ನ ನಾವು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ನಮ್ಮ ಆಡಳಿತ, ಗ್ಯಾರಂಟಿ ಅನುಷ್ಠಾನ ಜನರಿಗೆ ಸಮಾಧಾನ ತಂದಿದೆ ಎಂದರು. ಇದನ್ನೂ ಓದಿ: ಬಿಜೆಪಿ ಅಸ್ತಿತ್ವಕ್ಕಾಗಿ ಜನಾಕ್ರೋಶ ಯಾತ್ರೆ ಮಾಡ್ತಿದೆ ಅಂದವರು ಅಯೋಗ್ಯರು: ವಿಜಯೇಂದ್ರ ಕಿಡಿ

ಸಿಎಂ ಅವರು ಬ್ಯಾಲೆನ್ಸ್ ಬಜೆಟ್ ಕೊಟ್ಟಿದ್ದಾರೆ. ಇದಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಬಿಜೆಪಿ ಅವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ತಾವು ಕಳೆದು ಹೋಗುತ್ತೇವೆ ಎಂದು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ, 5 ತಿಂಗಳಲ್ಲಿ ಪರಿಹಾರ: ರಿಷಬ್‌ಗೆ ಪಂಜುರ್ಲಿ ಅಭಯ

ನಮ್ಮ ಸರ್ಕಾರದ ವಿರುದ್ಧ ಯಾವ ಜನರೂ ಆಕ್ರೋಶ ವ್ಯಕ್ತಪಡಿಸುತ್ತಿಲ್ಲ. ಬಿಜೆಪಿ ಪಕ್ಷದವರೇ ಆಕ್ರೋಶ ಮಾಡುತ್ತಿದ್ದಾರೆ ಅಷ್ಟೆ. ಆಕ್ರೋಶ ಅಂದರೆ ಜನ ಬೀದಿ ಬೀದಿಯಲ್ಲಿ ಮಾಡಬೇಕು. ನಮ್ಮ ಸರ್ಕಾರದ ವಿರುದ್ಧ ಈ ರೀತಿ ಆಗಿಲ್ಲ. ಬಿಜೆಪಿ ಅವರು ಮಾತ್ರ ಆಕ್ರೋಶ ಮಾಡುತ್ತಿದ್ದಾರೆ. ಅಷ್ಟೇ ಮಾಡಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೆಂಗಳೂರು ದೊಡ್ಡ ನಗರ, ಅಲ್ಲೊಂದು-ಇಲ್ಲೊಂದು ಕಿರುಕುಳ ಘಟನೆ ಆಗುತ್ತೆ: ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ

TAGGED:bengalurubjpG ParameshwarJanakrosha Yatraಜನಾಕ್ರೋಶ ಯಾತ್ರೆಜಿ.ಪರಮೇಶ್ವರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Chinnaswamy Stadium RCB
Bengaluru City

ಆರ್‌ಸಿಬಿ ಪಂದ್ಯದಂದೇ 240 ಸಿಸಿಟಿವಿ ಕೇಬಲ್‌ ಕಟ್‌ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!

Public TV
By Public TV
10 minutes ago
kunal ghosh TMC
Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
By Public TV
1 hour ago
kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
2 hours ago
Reading newspapers is now mandatory in all schools in Karnataka Department of Public Education order
Bagalkot

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

Public TV
By Public TV
2 hours ago
Mangaluru BC Road Woman Gave Birth to Child In Train
Dakshina Kannada

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

Public TV
By Public TV
2 hours ago
Hormuz First Nukes Later Iran Offers US a Bold Deal to Reopen Global Oil Route Strait of Hormuz
Latest

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?