Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ 807 ಅತ್ಯಾಚಾರ ಆಗಿವೆ: ಸಿ.ಟಿ.ರವಿ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Hassan | ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ 807 ಅತ್ಯಾಚಾರ ಆಗಿವೆ: ಸಿ.ಟಿ.ರವಿ ಬೇಸರ

Hassan

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ 807 ಅತ್ಯಾಚಾರ ಆಗಿವೆ: ಸಿ.ಟಿ.ರವಿ ಬೇಸರ

Public TV
Last updated: April 8, 2025 6:37 pm
Public TV
Share
2 Min Read
ct ravi 3
SHARE

ಹಾಸನ: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ 807 ಅತ್ಯಾಚಾರ ಆಗಿವೆ ಎಂದು ಮಾಜಿ ಸಚಿವ ಹಾಗೂ ಪರಿಷತ್‌ ಸದಸ್ಯ ಸಿ.ಟಿ.ರವಿ ಬೇಸರ ಹೊರಹಾಕಿದರು.

ಹಾಸನದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ತಂದೆ ಜೊತೆ ಮಗಳು ಹೋಗುವ ಹಾಗಿಲ್ಲ, ಅಣ್ಣ-ತಂಗಿ ಜೊತೆ ಹೋಗುವ ಹಾಗಿಲ್ಲ, ವಿದೇಶಿ ಪ್ರವಾಸಿಗರು ಬಂದರೆ ಅತ್ಯಾಚಾರ ಮಾಡ್ತಾರೆ. 1,500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ, 1,530 ಕೊಲೆಯಾಗಿವೆ. ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಅಪರೂಪ. ಸರ್ಕಾರಿ ಅಧಿಕಾರಿ ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ತಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಜನರು ಸುಖವಾಗಿದ್ದಾರೆ ಅಂಥ ಭಾವಿಸಬೇಕಾ? ಹೆಂಗಸರಿಗೆ ಫ್ರೀ, ಗಂಡನ ಜೇಬಿಗೆ ಕತ್ತರಿ. ಪಿಕ್‌ಪ್ಯಾಕೆಟ್ ಅಂದರೆ ಗೊತ್ತಿಲ್ಲದೆ ಮಾಡ್ತಾರೆ ಅಂದುಕೊಳ್ಳಬಹುದು. ಸ್ಟಾಂಪ್ ಪೇಪರ್ ಬೆಲೆ ಎಷ್ಟು? ಇದಕ್ಕಿಂತ ಮನೆಹಾಳರು ಬೇಕು. ಕಸದ ಮೇಲೂ ಟ್ಯಾಕ್ಸ್, ಬರ್ತ್, ಡೆತ್‌ಸರ್ಟಿಫಿಕೇಟ್‌ಗೂ ಡಬಲ್. ಚಂಬಲ್ ಕಣಿವೆ ಡಕಾಯಿತರು ರಾತ್ರಿ ಬರುತ್ತಿದ್ದರು ಕಳ್ಳತನಕ್ಕೆ. ಆದರೆ, ಕಾಂಗ್ರೆಸ್‌ನವರು ಹಗಲು ವೇಳೆ ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಅಭಿವೃದ್ಧಿಪಡಿಸಿದ ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಸರ್ಕಾರಕ್ಕೆ ಇದೆಯಾ? ಇಡೀ ರಾಜ್ಯದಲ್ಲಿ ಜನಾಕ್ರೋಶ ಎದ್ದಿದೆ. ಮುಲ್ಲಾಗಳ ಕಣ್ಣಿಗೆ ಬೆಣ್ಣೆ, ಎಸ್ಸಿ-ಎಸ್ಟಿಗಳಿಗೆ ಸುಣ್ಣ. ಕಾಂಗ್ರೆಸ್ ಕೆಟ್ಟ ಸರ್ಕಾರ. ಅದನ್ನು ಕಿತ್ತು ಎಸೆಯುವವರೆಗೂ ಹೋರಾಟ ಮುಂದುವರೆಸಿ. ಕಾಂಗ್ರೆಸ್ ಸರ್ಕಾರ ಕಿತ್ತೆಸೆದು ಬಿಜೆಪಿ ಸರ್ಕಾರ ತನ್ನಿ ಎಂದು ಜನತೆಗೆ ಕರೆ ನೀಡಿದರು.

ಶಾಸಕ ಶ್ರೀರಾಮುಲು ಮಾತನಾಡಿ, 2028 ರಲ್ಲಿ ಪ್ರೀತಂಗೌಡ ಸೇರಿ ಏಳಕ್ಕೆ ಏಳು ಬಿಜೆಪಿ (ಹಾಸನದಲ್ಲಿ) ಗೆಲ್ಲಬೇಕು. ಕಾಂಗ್ರೆಸ್ ಸರ್ಕಾರ ಈ ರಾಜ್ಯದಿಂದ ತೊಲಗಬೇಕು. ಎಲ್ಲಾ ಮಂತ್ರಿಗಳು ಭಷ್ಟಾಚಾರದಲ್ಲಿ ತೊಡಗಿದ್ದಾರೆ. ಯಾರು ಹೆಚ್ಚು ಹಣ ಕಲೆಕ್ಷನ್ ಮಾಡ್ತಾರೋ, ಅವರು ಐದು ವರ್ಷ ಸಚಿವರು. ಜನರೆಲ್ಲರೂ ಬಿಜೆಪಿ ಜೊತೆ ಬರಬೇಕಿದೆ. ಇದು 420, ಪಿಕ್‌ಪ್ಯಾಕೆಟ್ ಸರ್ಕಾರ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಣವನ್ನು ಬೇರೆ ಬೇರೆ ಕಡೆ ಉಪಯೋಗಿಸಿಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಗೆಲ್ಲಬೇಕು, ಕಮಲ ಅರಳಬೇಕು ಎಂದರು.

TAGGED:bjpc t ravicongresshassanಕಾಂಗ್ರೆಸ್ಬಿಜೆಪಿಸಿ.ಟಿ ರವಿಹಾಸನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
6 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
29 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
32 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
52 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
56 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?