Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಸೈನಿಕ ಸೇರಿ ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಸೈನಿಕ ಸೇರಿ ಇಬ್ಬರು ಸಾವು

Bagalkot

ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಸೈನಿಕ ಸೇರಿ ಇಬ್ಬರು ಸಾವು

Public TV
Last updated: April 12, 2025 10:31 pm
Public TV
Share
1 Min Read
Bagalakote Death
SHARE

ಬಾಗಲಕೋಟೆ: ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಸೈನಿಕ (Soldier) ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾದಾಮಿ (Badami) ತಾಲೂಕಿನ ಮಣ್ಣೇರಿ ಗ್ರಾಮದ ಮಲಪ್ರಭಾ ನದಿಯಲ್ಲಿ (Malaprabha river) ನಡೆದಿದೆ.

ತಾಲೂಕಿನ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ(15) ಹಾಗೂ ಗದಗ (Gadag) ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ(25) ಮೃತ ದುರ್ದೈವಿಗಳು. ಇದನ್ನೂ ಓದಿ: ಜಾತಿಗಣತಿ ಅಂಕಿಅಂಶ ಬಹಿರಂಗ – ಕರ್ನಾಟಕದಲ್ಲಿ ಯಾವ ಜಾತಿ ಜನಸಂಖ್ಯೆ ಎಷ್ಟಿದೆ?

ಶೇಖಪ್ಪ ಮುತ್ತಪ್ಪ ಮೂಲಿಮನಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ. ಈಜು ಬಾರದ ಶೇಖಪ್ಪ ರಕ್ಷಣೆಗಾಗಿ ಕೂಗಿದ್ದ. ಈ ವೇಳೆ ಆತನ ರಕ್ಷಣೆಗಾಗಿ ಮಹಾಂತೇಶ ತೆರಳಿದಾಗ ಶೇಖಪ್ಪ ಗಾಬರಿಯಿಂದ ಮಹಾಂತೇಶ ಕುತ್ತಿಗೆಯನ್ನು ಬಿಗಿಯಾಗಿ ಹಿಡಿಕೊಂಡಿದ್ದ. ಇದರಿಂದ ಮಹಾಂತೇಶಗೆ ಈಜಲು ಸಾಧ್ಯವಾಗದೇ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರ ತೆಗೆಯಲಾಗಿದೆ. ಇದನ್ನೂ ಓದಿ: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ: ಡಿ.ಕೆ.ಶಿವಕುಮಾರ್

ಘಟನೆ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ (Badami Police Station) ಪ್ರಕರಣ ದಾಖಲಾಗಿದೆ ಎಂದು ಪಿ.ಎಸ್.ಐ.ವಿಠ್ಠಲ ನಾಯಕ ತಿಳಿಸಿದ್ದಾರೆ.

TAGGED:Badami Police StationbagalkoteMalaprabha riversoldierಬಾಗಲಕೋಟೆಬಾದಾಮಿ ಪೊಲೀಸ್‌ ಠಾಣೆಮಲಪ್ರಭಾ ನದಿಸೈನಿಕ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
10 minutes ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
18 minutes ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
39 minutes ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?