Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Donald Trump | ಭಾರತ ಸೇರಿದಂತೆ ಅಮೆರಿಕದಲ್ಲಿರುವ ವಿದೇಶಿಗರು 24×7 ವೀಸಾ ಹೊಂದಿರಬೇಕು

Public TV
Last updated: April 13, 2025 8:48 am
Public TV
Share
2 Min Read
Visa
SHARE

ವಾಷಿಂಗ್ಟನ್‌: ಭಾರತೀಯರು ಸೇರಿದಂತೆ ಅಮೆರಿಕದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳು 24*7 H-1B ವೀಸಾ ಅಥವಾ ಗ್ರೀನ್‌ ಕಾರ್ಡ್‌ (Green Card) ದಾಖಲೆಗಳನ್ನು ತಮ್ಮ ಬಳಿ ಹೊಂದಿರಬೇಕು. ವಿದೇಶಿಗರ ದಾಖಲೆಗಳನ್ನು ಅಮೆರಿಕ ಸರ್ಕಾರ (US Government) ಯಾವ ಸಮಯದ­ಲ್ಲಾದರೂ, ಎಲ್ಲಾದರೂ ತಪಾಸಣೆ ಮಾಡುವ ಸಾಧ್ಯತೆ ಇದೆ.

ಇದೇ ಏಪ್ರಿಲ್‌ 11ರಿಂದಲೇ ಈ ನಿಯಮ ಜಾರಿಗೆ ಬಂದಿದೆ. ಅಕ್ರಮ ವಲಸಿಗರನ್ನು ದೇಶದಿಂದ ಹೊರದಬ್ಬುವ ಟ್ರಂಪ್‌ (Donald Trump) ಅವರ ‘ಪ್ರೊಟೆಕ್ಟಿಂಗ್ ದಿ ಅಮೆರಿಕನ್ ಪೀಪಲ್ ಅಗೇನ್ಸ್ಟ್ ಇನ್ವೇಷನ್’ ಅಡಿಯಲ್ಲಿ ಈ ನಿಯಮವನ್ನು ಜಾರಿಗೆ ತರಲಾಗಿದೆ. ಇದಕ್ಕೆ ಅಮೆರಿಕ ಕೋರ್ಟ್‌ ಸಹ ಸರ್ಕಾರಕ್ಕೆ ಅನುಮತಿ ನೀಡಿದೆ. ಇದನ್ನೂ ಓದಿ: ಯಹೂದಿಗಳ ವಿರುದ್ಧ ಪೋಸ್ಟ್ ಹಾಕಿದ್ರೆ ವೀಸಾ, ಗ್ರೀನ್ ಕಾರ್ಡ್ ನೀಡಲ್ಲ – ವಲಸಿಗರಿಗೆ ಅಮೆರಿಕ ಎಚ್ಚರಿಕೆ

gold card donald trump

ಈ ನಿಯಮದಂತೆ ನೋಂದಾಯಿತ ವಲಸಿಗರು 10 ದಿನಗಳ ಒಳಗೆ ಮತ್ತೊಮ್ಮೆ ಸರ್ಕಾರಕ್ಕೆ ದಾಖಲೆಗಳನ್ನು ನೀಡಿ ಮರುನೋಂದಣಿ ಮಾಡಿಕೊಳ್ಳಬೇಕು. ಜೊತೆಗೆ ಈ ವಲಸಿಗರ ಮಕ್ಕಳಿಗೆ 14 ವರ್ಷ ತುಂಬಿದ ಬಳಿಕ 30 ದಿನಗಳ ಒಳಗಾಗಿ ಸರ್ಕಾರಕ್ಕೆ ಮತ್ತೊಮ್ಮೆ ಬೆರಳಚ್ಚು ದಾಖಲೆ ನೀಡಿ ಮರುನೋಂದಣಿ ಮಾಡಿಕೊಳ್ಳಬೇಕು. ಒಂದು ವೇಳೆ ನಿಯಮ ಮೀರಿದ್ರೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.  ಇದನ್ನೂ ಓದಿ: ಟ್ರಂಪ್‌ Vs ಕ್ಸಿ ಜಿನ್‌ಪಿಂಗ್‌ – ಈಗ ಅಮೆರಿಕದ ವಸ್ತುಗಳಿಗೆ 125% ತೆರಿಗೆ ಹಾಕಿದ ಚೀನಾ

Narendra Modi great friend of mine Donald Trump Announces 26 percentage Discounted Reciprocal Tariff On India

ಯಾರಿಗೆ ನಿಯಮ ಕಡ್ಡಾಯ?
ಟ್ರಂಪ್‌ ಅವರು ಅಕ್ರಮ ವಲಸೆ ತಡೆಗಟ್ಟುವ ನಿಟ್ಟಿನಲ್ಲಿ ಈ ನಿಯಮವನ್ನು ಅನಷ್ಠಾನಗೊಳಿಸಿದ್ದಾರೆ. ಅದರಂತೆ ಯುಎಸ್‌ನಲ್ಲಿ ವಾಸಿಸುತ್ತಿರುವ ವಿದೇಶಿ ನಾಗರಿಕರು, 14 ವರ್ಷಕ್ಕಿಂತ ಮೇಲ್ಪಟ್ಟವರು, ಅಮೆರಿಕದಲ್ಲಿ 30 ದಿನಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ವಾಸಿಸುತ್ತಿರುವವರು, ಫಾರಂ G-325R ಅನ್ನು ಭರ್ತಿ ಮಾಡುವ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಅಲ್ಲದೇ ಏಪ್ರಿಲ್‌ 11ರ ನಂತರ ಅಮೆರಿಕಕ್ಕೆ ಬರುವವರು ಬಂದ 30 ದಿನಗಳ ಒಳಗೆ ನೋಂದಾಯಿಸಿಕೊಳ್ಳಬೇಕು. ತಪ್ಪಿದ್ರೆ ಜೈಲು, ದಂಡ ಅಥವಾ ಎರಡರ ಶಿಕ್ಷೆಗೂ ಒಳಗಾಗಬಹುದು ಎಂದು ಹೇಳಲಾಗಿದೆ.

donald trump 2

H-1B ವೀಸಾ ಹೊಂದಿರುವವರಿಗೆ ವಿನಾಯ್ತಿ
ಇನ್ನೂ H-1B ವೀಸಾ ಅಥವಾ ಗ್ರೀನ್‌ ಕಾರ್ಡ್‌ ಹೊಂದಿರುವವರು ಫಾರಂ G-325R ಅನ್ನು ಭರ್ತಿ ಮಾಡುವ ಅಗತ್ಯವಿಲ್ಲ. ಆದ್ರೆ ವಾರದ 24 ಗಂಟೆಯೂ ದಾಖಲೆಗಳನ್ನು ತಮ್ಮ ಬಳಿ ಹೊಂದಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.  ಇದನ್ನೂ ಓದಿ: ಗೋಲ್ಡ್ ಪ್ರಿಯರಿಗೆ ಶಾಕ್‌ – ಚಿನ್ನದ ಬೆಲೆ ಒಂದೇ ದಿನ 6,000 ರೂ. ಏರಿಕೆ

Share This Article
Facebook Whatsapp Whatsapp Telegram

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
3 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
4 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
4 hours ago
Yadagiri Arrest
Districts

11 ಲಕ್ಷದ ಚಿನ್ನ ಕದ್ದು ಪರಾರಿ – ನಾಲ್ಕು ಕೇಸ್‌ಲ್ಲಿ ಭಾಗಿಯಾಗಿದ್ದ ಕತರ್ನಾಕ್ ಕಳ್ಳ ಅರೆಸ್ಟ್

Public TV
By Public TV
4 hours ago
mahadevappa
Bengaluru City

ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಕೂಡ ಹೇಳಿಲ್ಲ – ಮಹದೇವಪ್ಪ ಯೂಟರ್ನ್

Public TV
By Public TV
4 hours ago
Prahlad Joshi 1
Latest

ಮೈಸೂರು ಮಹಾರಾಜರ ಕೊಡುಗೆಗೆ ಕಾಂಗ್ರೆಸ್ ಅಪಸ್ವರ – ಮಹದೇವಪ್ಪ ಮೊದ್ಲು ಇತಿಹಾಸ ಅರಿಯಲಿ: ಜೋಶಿ ಕಿಡಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?