– ಕಳೆದ ಬಾರಿಗಿಂತ 1,000 ಕೋಟಿ ಹೆಚ್ಚುವರಿ ಆಸ್ತಿ ತೆರಿಗೆ ಸಂಗ್ರಹ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಈ ವರ್ಷ ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ. 2023-24ನೇ ವರ್ಷಕ್ಕಿಂತ ಈ ವರ್ಷ 1,000 ಕೋಟಿ ಹೆಚ್ಚುವರಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ.
ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ 4,930 ಕೋಟಿ ರೂ. ಆಸ್ತಿ ತೆರಿಗೆ (Property Tax) ಸಂಗ್ರಹ ಮಾಡಲಾಗಿದೆ. 2023-24ನೇ ಸಾಲಿನಲ್ಲಿ 3,918 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಣೆಯಾಗಿತ್ತು. ಇದನ್ನೂ ಓದಿ: ಮುಸ್ಲಿಮರು ಜಾಸ್ತಿಯಿದ್ದರೆ ಅಲ್ಪಸಂಖ್ಯಾತರಲ್ಲ ಎಂದು ಘೋಷಿಸಿ: ಛಲವಾದಿ ನಾರಾಯಣಸ್ವಾಮಿ ಸವಾಲ್
2023-24ನೇ ಸಾಲಿಗೆ ಹೋಲಿಸಿದರೆ 2024-25ನೇ ಸಾಲಿನಲ್ಲಿ 1,000 ಕೋಟಿ ರೂ.ಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹಣೆಯಾಗಿದೆ. ಇದನ್ನೂ ಓದಿ: 4,500 ಎಕ್ರೆಗೆ ದಾಖಲೆ ಇದೆ, ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ: ಪ್ರಮೋದಾದೇವಿ ಒಡೆಯರ್