Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

Cricket

ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

Public TV
Last updated: April 21, 2025 12:18 pm
Public TV
Share
2 Min Read
champions trophy 2025 team india
SHARE

ಮುಂಬೈ: ಟೀಮ್​ ಇಂಡಿಯಾದ (Team India) ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಪಟ್ಟಿಯಲ್ಲಿ ಶ್ರೇಯಸ್‌ ಅಯ್ಯರ್‌ (Shreyas Iyer) ಮತ್ತು ಇಶಾನ್‌ ಕಿಶನ್‌ (Ishan Kishan) ಸೇರ್ಪಡೆಯಾಗಿದ್ದಾರೆ.

ಮಾನದಂಡ ಏನು?
ಬಿಸಿಸಿಐ ಮಾನದಂಡದ ಅನ್ವಯ ವಾರ್ಷಿಕ ಗುತ್ತಿಗೆ ಪಡೆಯಲು ನಿಶ್ಚಿತ ಅವಧಿಯಲ್ಲಿ 3 ಟೆಸ್ಟ್​ ಅಥವಾ 8 ಏಕದಿನ ಅಥವಾ 10 ಟಿ20 ಪಂದ್ಯ ಆಡಿರಬೇಕು. ಈ ವಾರ್ಷಿಕ ಆಟಗಾರರ ಒಪ್ಪಂದಗಳು ಅಕ್ಟೋಬರ್ 1, 2024 ರಿಂದ ಸೆಪ್ಟೆಂಬರ್ 30, 2025 ರವರೆಗೆ ಅನ್ವಯಿಸುತ್ತವೆ. ಇದನ್ನೂ ಓದಿ: PBKS vs RCB – ಕೊಹ್ಲಿ ರನೌಟ್‌ ಥ್ರೋ, ಸಂಭ್ರಮಾಚರಣೆ ವಿಡಿಯೋ ವೈರಲ್‌

virat kohli rohit sharma

ಯಾರಿಗೆ ಯಾವ ಗ್ರೇಡ್‌ನಲ್ಲಿ ಸ್ಥಾನ?
ಗ್ರೇಡ್ ಎ+ – ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ ಎ – ಎಂಡಿ ಸಿರಾಜ್, ಕೆಎಲ್ ರಾಹುಲ್, ಶುಭಮನ್‌ ಗಿಲ್, ಹಾರ್ದಿಕ್ ಪಾಂಡ್ಯ, ಎಂಡಿ ಶಮಿ ಮತ್ತು ರಿಷಭ್ ಪಂತ್.

ಗ್ರೇಡ್ ಬಿ – ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್

ಗ್ರೇಡ್ ಸಿ – ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಆಕಾಶ್ ದೀಪ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ. ಇದನ್ನೂ ಓದಿ: ಮೊದಲ ಎಸೆತದಲ್ಲಿ ಸಿಕ್ಸ್‌ ಸಿಡಿಸಿದ 14ರ ವೈಭವ್‌ – ಒಂದೇ ಪಂದ್ಯದಲ್ಲಿ 2 ದಾಖಲೆ

virat kohli shreyas iyer

ಹೊಸ ಸೇರ್ಪಡೆ ಯಾರು? ಯಾಕೆ?
ದೇಶೀಯ ಕ್ರಿಕೆಟ್‌ನಿಂದ ಹೊರಗುಳಿದ ಕಾರಣ ಶ್ರೇಯಸ್‌ ಅಯ್ಯರ್ ಅವರಿಗೆ ಕಳೆದ ಬಾರಿ ಸ್ಥಾನ ಸಿಕ್ಕಿರಲಿಲ್ಲ. ಅಂತರರಾಷ್ಟ್ರೀಯ ಪಂದ್ಯಗಳಿಂದ ವಿರಾಮ ಪಡೆದ ನಂತರ ರಣಜಿ ಟ್ರೋಫಿ ಆಡದ ಕಾರಣ ಇಶಾನ್‌ ಕಿಶನ್‌ ಅವರನ್ನು ಕೈಬಿಡಲಾಗಿತ್ತು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ವರುಣ್ ಚಕ್ರವರ್ತಿಗೆ ಸ್ಥಾನ ಸಿಕ್ಕಿದೆ. ಆರ್‌ ಅಶ್ವಿನ್‌ ಅವರು ಎಲ್ಲಾ ಮಾದರಿಯ ಕ್ರಿಕೆಟಿಗೆ ಗುಡ್‌ಬೈ ಹೇಳಿದ ನಂತರ ವರುಣ್‌ ಚಕ್ರವರ್ತಿಗೆ ತಂಡದಲ್ಲಿ ಸ್ಥಾನ ಸಿಕ್ಕಿತ್ತು.

ಎಷ್ಟು ಹಣ ಸಿಗುತ್ತೆ?
ಗ್ರೇಡ್ ಎ+ – 7 ಕೋಟಿ ರೂ.
ಗ್ರೇಡ್ ಎ – 5 ಕೋಟಿ ರೂ.
ಗ್ರೇಡ್ ಬಿ – 3 ಕೋಟಿ ರೂ.
ಗ್ರೇಡ್ ಸಿ – 1 ಕೋಟಿ ರೂ.

TAGGED:ಕ್ರಿಕೆಟ್ಬಿಸಿಸಿಐಭಾರತರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
10 seconds ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
33 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
1 hour ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?