Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಕ್ಕು ಆಮದು ಮೇಲೆ 12% ಸುರಕ್ಷತಾ ಸುಂಕ | ದೇಶೀಯ ಉಕ್ಕು ಕ್ಷೇತ್ರದ ಹಿತಕ್ಕೆ ದಿಟ್ಟ ಕ್ರಮ – ಮೋದಿಗೆ ಹೆಚ್‌ಡಿಕೆ ಕೃತಜ್ಞತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಕ್ಕು ಆಮದು ಮೇಲೆ 12% ಸುರಕ್ಷತಾ ಸುಂಕ | ದೇಶೀಯ ಉಕ್ಕು ಕ್ಷೇತ್ರದ ಹಿತಕ್ಕೆ ದಿಟ್ಟ ಕ್ರಮ – ಮೋದಿಗೆ ಹೆಚ್‌ಡಿಕೆ ಕೃತಜ್ಞತೆ

Bengaluru City

ಉಕ್ಕು ಆಮದು ಮೇಲೆ 12% ಸುರಕ್ಷತಾ ಸುಂಕ | ದೇಶೀಯ ಉಕ್ಕು ಕ್ಷೇತ್ರದ ಹಿತಕ್ಕೆ ದಿಟ್ಟ ಕ್ರಮ – ಮೋದಿಗೆ ಹೆಚ್‌ಡಿಕೆ ಕೃತಜ್ಞತೆ

Public TV
Last updated: April 21, 2025 9:17 pm
Public TV
Share
2 Min Read
H.D Kumaraswamy
SHARE

ಬೆಂಗಳೂರು: ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದೆ. ಉಕ್ಕು ಆಮದಿನ ಮೇಲೆ ಕೇಂದ್ರ 12% ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಈ ಕ್ರಮಕ್ಕಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು (H.D Kumaraswamy) ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಕೃತಜ್ಞತೆ ಸಲ್ಲಿಸಿದ್ದಾರೆ.

ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ ಕೆಲವು ಉತ್ಪನ್ನಗಳ ಆಮದಿನ ಮೇಲೆ 12% ರಷ್ಟು ಸುರಕ್ಷತಾ ಸುಂಕ ವಿಧಿಸುವ ನಿರ್ಧಾರವನ್ನು ಕೇಂದ್ರ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿ ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರದ ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜೊತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.

I welcome the 12% safeguard duty on imported steel flat products. This will protect Indian manufacturers, ensure fair competition, and boost our domestic industry.

Grateful to Hon’ble PM Shri @narendramodi avaru for his continued support towards building a self-reliant India.… pic.twitter.com/3l6YgsjwVz

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2025

ಈ ನಿರ್ಧಾರವನ್ನು ಸಚಿವ ಹೆಚ್‌ಡಿಕೆ ಸ್ವಾಗತಿಸಿದ್ದು, ಆಮದು ಹೆಚ್ಚಳದ ಪ್ರತಿಕೂಲಕರ ಪರಿಣಾಮಗಳಿಂದ ದೇಶೀಯ ಉಕ್ಕು ತಯಾರಕರನ್ನು ರಕ್ಷಿಸಲು ಮತ್ತು ಮಾರುಕಟ್ಟೆಯಲ್ಲಿ ನ್ಯಾಯಯುತ ಸ್ಪರ್ಧೆಯನ್ನು ಖಾತ್ರಿಪಡಿಸಿಕೊಳ್ಳಲು ಈ ಕ್ರಮವು ಸಕಾಲಿಕ ಮತ್ತು ಅಗತ್ಯ ಕ್ರಮವಾಗಿದೆ. ಈ ಕ್ರಮವು ದೇಶೀಯ ಉತ್ಪಾದಕರಿಗೆ, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉಕ್ಕು ಉದ್ಯಮಗಳಿಗೆ ಅನುಕೂಲವಾಗಿದೆ ಹಾಗೂ ಹೆಚ್ಚುತ್ತಿರುವ ಆಮದುಗಳಿಂದ ಅಪಾರ ಒತ್ತಡವನ್ನು ಎದುರಿಸುತ್ತಿರುವವರಿಗೆ ನಿರ್ಣಾಯಕ ಪರಿಹಾರವನ್ನು ನೀಡುತ್ತದೆ. ಸುರಕ್ಷತಾ ಸುಂಕವು ಮಾರುಕಟ್ಟೆ ಸ್ಥಿರತೆಯನ್ನು ಮಾತು ಸ್ಥಾಪಿಸಲು ಮತ್ತು ದೇಶೀಯ ಉದ್ಯಮದ ವಿಶ್ವಾಸವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೋದಿಯವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯ ಅಡಿಯಲ್ಲಿ ದೇಶೀಯ ವ್ಯೂಹಾತ್ಮಕ ವಲಯಗಳನ್ನು ಬಲಪಡಿಸುವಲ್ಲಿ ಇದು ಅತ್ಯುತ್ತಮ ಹೆಜ್ಜೆಯಾಗಿದೆ. ಅಲ್ಲದೇ ಈ ನಿಟ್ಟಿನಲ್ಲಿ ಮೋದಿಯವರ ನಿರಂತರ ಬೆಂಬಲಕ್ಕಾಗಿ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಉಕ್ಕು ವಲಯವು ಸುಸ್ಥಿರ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿರುವುದನ್ನು ಖಚಿತಪಡಿಸಿಕೊಳ್ಳಲು ದೇಶೀಯ ವಲಯದಲ್ಲಿ ಸಚಿವಾಲಯವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಮುಂದೆಯೂ ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತದೆ ಎಂದು ಅವರು ತಿಳಿಸಿದ್ದಾರೆ.

TAGGED:bjphd kumaraswamynarendra modisafeguard dutyನರೇಂದ್ರ ಮೋದಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತಾನಿ: ಡಿಕೆಶಿ ವಾರ್ನಿಂಗ್‌

Public TV
By Public TV
24 minutes ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
28 minutes ago
vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
42 minutes ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
1 hour ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?