ಬೆಂಗಳೂರು: ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ ಇತರ ಭಾಗದ ಜನರ ದುಡ್ಡಲ್ಲೇ ಕಾಶ್ಮೀರಿ ಮುಸ್ಲಿಮರು ಜೀವನ ಮಾಡುತ್ತಿರೋದು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಹೇಳಿದ್ದಾರೆ.
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಕುರಿತು ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಅವರು, ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ ಇತರ ಭಾಗದ ಜನರ ದುಡ್ಡಲ್ಲೇ ಕಾಶ್ಮೀರಿ ಮುಸ್ಲಿಮರು ಜೀವನ ಮಾಡುತ್ತಿರೋದು. ಕೊಲೆ ಮಾಡೋಕೆ ಪಾಕಿಸ್ತಾನದಿಂದಲೇ ಬರಬೇಕಿಲ್ಲ. ಅಲ್ಲಿನ ಸ್ಥಳೀಯರೇ ಹೇಳುವ ಪ್ರಕಾರ ಒಳಗೆಯೇ ಜಮಾತ್ ತಂಡ ಕಟ್ಟುತ್ತಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: Pahalgam Terrorist Attack | ಶ್ರೀನಗರಕ್ಕೆ ಅಮಿತ್ ಶಾ ಭೇಟಿ – ಉನ್ನತ ಅಧಿಕಾರಿಗಳ ಜೊತೆ ಹೈವೋಲ್ಟೇಜ್ ಮೀಟಿಂಗ್
ಯಾರಿಂದ ಬದುಕಿದ್ದೀರೋ ಅವರನ್ನೇ ನಾಶ ಮಾಡಿ ಸರ್ಕಾರಕ್ಕೆ ಸಂದೇಶ ಕೊಡುವ ಯತ್ನ ಇದು. ವ್ಯಕ್ತಿ ಮುಸ್ಲಿಂ ಅಲ್ಲ ಅಂತಾ ಕನ್ಪರ್ಮ್ ಮಾಡಿಕೊಂಡು ಕೊಲೆ ಮಾಡಿದ್ದಾರೆ. ಇದು ಹೇಯ ಕೃತ್ಯ. ಮಾನವೀಯ ಇಲ್ಲದ ದುಷ್ಟ ಜನಾಂಗ ಅದು. ಘಟನೆ ಬಳಿಕವು ಯಾವ ಮುಸ್ಲಿಂ ಮಾತಾನಾಡುತ್ತಿಲ್ಲ. ಮುಸ್ಲಿಂ ಮೂಲವಾಧಿಗಳು. ಭಾರತೀಯ ಸಂಸ್ಕೃತಿ, ಕಾನೂನು ಸಂವಿಧಾನ ಯಾವುದನ್ನ ಅವರು ಒಪ್ಪಲ್ಲ. ಪ್ರಪಂಚದ ಟೆರರಿಸ್ಟ್ ಲೀಸ್ಟ್ ಮಾಡಿ 99% ಮುಸ್ಲಿಮರೇ ಇರ್ತಾರೆ. ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ಪರಿಶೀಲಿಸಿ ಕೊಲೆ ಮಾಡ್ತಾರೆ ಅಂದ್ರೆ ಇವರು ಎಷ್ಟು ಕ್ರೂರಿಗಳು ಎಂದು ಕೆಂಡಾಮಂಡಲವಾದರು. ಇದನ್ನೂ ಓದಿ: ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು
ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಈ ಕೆಲಸ ಮಾಡಿದ್ದಾರೆ. ಜನರ ಜೀವಕ್ಕೆ ಸರ್ಕಾರ ಗ್ಯಾರೆಂಟಿ ಕೊಡಬೇಕು. ಪ್ರಧಾನಿಗಳು, ಅಮಿತ್ ಶಾ ಕೂಡ ಈ ಬಗ್ಗೆ ಹೇಳಬೇಕು. ಕಾಶ್ಮೀರ ಎಷ್ಟು ಸೇಫ್ ಅಂದ್ರೆ ಕಳೆದ ವರ್ಷಕ್ಕಿಂತ ಈ ವರ್ಷ ಭಯೋತ್ಪಾದನೆ ಚಟುವಟಿಕೆ ಕಡಿಮೆ ಅನ್ನೋದೆ ಸೇಫ್ಟಿನಾ..? ಅಲ್ಲಿನ ಜನರೇ ಉಗ್ರರನ್ನ ಹಿಡಿದು ಬಡಿಯಬೇಕು. ಊಟ ಬೇಕು ಅಂದ್ರೆ ದೇಶದ ಇತರೆ ಜನ ಬೇಕು. ಕಾಶ್ಮೀರ ಜನರ ಒಳ್ಳೇತನ ಕೂಡ ಕಾಡುತ್ತೆ. ವಕ್ಫ್ ವಿಚಾರಕ್ಕೆ ಇದು ಆದ ಕೃತ್ಯದಂತಿಲ್ಲ. ಅಲ್ಲಿನ ಜನ ವಕ್ಫ್ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಪಾಕಿಸ್ತಾನದಲ್ಲಿನ ಭಯೋತ್ಪಾದಕರನ್ನ ಸೈಲೆಂಟಾಗಿ ಅನೌನ್ ಗನ್ ಮ್ಯಾನ್ ಗಳು ಕೊಲೆ ಮಾಡಿದ್ದಾರೆ. ಇದು ಅಸ್ತಿತ್ವಕ್ಕೆ ಪ್ರಶ್ನೆಯಾಗಿದೆ. ಜಾಗತಿಕ ಮಟ್ಟದಲ್ಲಿ ಕೃತ್ಯದ ಮೂಲಕ ಭಯೋತ್ಪಾದನೆ ಹೆಸರಲ್ಲಿ ಹಣ ಮಾಡೋಕು ಮಾಡಿರಬಹುದು. ಆದರೆ ಶೀಘ್ರ ಭಾರತ ಪ್ರತ್ಯುತ್ತರ ನೀಡಲಿದೆ. ಅಮೇರಿಕದ ಉಪಾಧ್ಯಕ್ಷ ನಮ್ಮ ದೇಶದಲ್ಲೇ ಇದ್ದಾರೆ. ಪಾಕಿಸ್ತಾನಕ್ಕೆ ಅಮೆರಿಕ ಜೊತೆ ಸೇರಿ ಬುದ್ದಿ ಕಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Pahalgam Terrorist Attack – ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ