Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಪಹಲ್ಗಾಮ್ ಉಗ್ರರ ದಾಳಿ: ಅಮಾಯಕರ ಹತ್ಯೆಯಿಂದ ಆಘಾತವಾಗಿದೆ ಎಂದ ಆಮೀರ್ ಖಾನ್

Public TV
Last updated: April 25, 2025 1:32 pm
Public TV
Share
1 Min Read
aamir khan 3
SHARE

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿರೋದು ಆಮೀರ್ ಖಾನ್‌ಗೆ (Aamir Khan) ಆಘಾತವಾಗಿದೆ. ಈ ಹಿನ್ನೆಲೆ 30 ವರ್ಷಗಳ ಬಳಿಕ ಮರುಬಿಡುಗಡೆಯಾಗುತ್ತಿರುವ ‘ಅಂದಾಜ್ ಅಪ್ನಾ ಅಪ್ನಾ’ ಸಿನಿಮಾ ಪ್ರೀಮಿಯರ್ ಶೋಗೆ ಆಮೀರ್ ಗೈರಾಗಿದ್ದಾರೆ. ಇದನ್ನೂ ಓದಿ:ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

aamir khan

ಸಲ್ಮಾನ್ ಖಾನ್ ಜೊತೆ ಆಮೀರ್ ನಟಿಸಿದ್ದ ‘ಅಂದಾಜ್ ಅಪ್ನಾ ಅಪ್ನಾ’ ಸಿನಿಮಾ ಏ.25ರಂದು ಮರುಬಿಡುಗಡೆಯಾಗಿದೆ. ಈ ಚಿತ್ರದ ವಿಶೇಷ ಪ್ರದರ್ಶನಕ್ಕೆ ಇಡೀ ಚಿತ್ರತಂಡಕ್ಕೆ ಆಹ್ವಾನ ನೀಡಲಾಗಿತ್ತು. ಈ ಚಿತ್ರದ ಪ್ರೀಮಿಯರ್ ಶೋಗೆ ಆಮೀರ್ ಖಾನ್ ಗೈರಾಗಿದ್ದಾರೆ. ಅದರ ಗೈರಾಗಿದ್ದರ ಅಸಲಿ ಕಾರಣವನ್ನು ಆಮೀರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆ ತಾವು ಸಿನಿಮಾ ವಿಶೇಷ ಪ್ರದರ್ಶನಕ್ಕೆ ಬರುವ ಮನಸ್ಥಿತಿಯಲ್ಲಿ ಇರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

andaz apna apnaಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಏನಾಯ್ತು ಎಂದು ತಿಳಿದು ನೋವಾಗಿದೆ. ಅಮಾಯಕರ ಹತ್ಯೆಯಿಂದ ನನಗೆ ತೀವ್ರ ಆಘಾತವಾಗಿದೆ. ಈ ಸಂದರ್ಭದಲ್ಲಿ ನಾನು ನನ್ನ ಸಿನಿಮಾ ನೋಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಈ ವಾರದ ಕೊನೆಯಲ್ಲಿ ಸಿನಿಮಾ ನೋಡೋದಾಗಿ ತಿಳಿಸಿದ್ದಾರೆ ಆಮೀರ್ ಖಾನ್.

aamir khan 2

ಅಂದಹಾಗೆ, ಉಗ್ರರ ದಾಳಿ ಬಗ್ಗೆ ಶಾರುಖ್ ಖಾನ್, ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್, ಕಂಗನಾ ರಣಾವತ್ ಸೇರಿದಂತೆ ಅನೇಕರು ಕೆಂಡಕಾರಿದ್ದಾರೆ. ದುಷ್ಟರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದ್ದಾರೆ.

TAGGED:Aamir KhanbollywoodPahalgam Terrorist Attackಆಮೀರ್ ಖಾನ್ಬಾಲಿವುಡ್
Share This Article
Facebook Whatsapp Whatsapp Telegram

You Might Also Like

Ravindra Jadeja Shubman Gill 2
Cricket

ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

Public TV
By Public TV
2 hours ago
weather
Districts

ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
3 hours ago
warden head kitchen assistant not coming to hostel bilagi bagalkote 1
Bagalkot

ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

Public TV
By Public TV
3 hours ago
Microsoft
Latest

9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

Public TV
By Public TV
6 hours ago
Mandya Suicide
Crime

ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

Public TV
By Public TV
4 hours ago
Sir M Vishweshwaraiah Layout
Bengaluru City

ಬಿಡಿಎ ಕಾರ್ಯಾಚರಣೆ – ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 7 ಕೋಟಿ ರೂ. ಆಸ್ತಿ ವಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?