Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

Bengaluru City

ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

Public TV
Last updated: June 1, 2025 4:35 pm
Public TV
Share
2 Min Read
Public TV vidyapeeta
SHARE

ಇದು ಪಿಯುಸಿ ವಿದ್ಯಾರ್ಥಿಗಳ ಜೀವನದ ಅತೀಮುಖ್ಯ ಘಟ್ಟ. ಈಗಾಗಲೇ ಪಿಯುಸಿ ಫಲಿತಾಂಶ ಬಂದಿದೆ. ಪಿಯು ನಂತರ ಮುಂದೇನು ಓದ್ಬೇಕು..? ಯಾವ ಕೋರ್ಸ್ ತಗೋಬೇಕು…? ಯಾವ ಕಾಲೇಜ್ ಬೆಸ್ಟ್..? ಇಂತಹ ಹತ್ತು ಹಲವು ಪ್ರಶ್ನೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡ್ತಿರುತ್ತೆ. ಈ ಪ್ರಶ್ನೆಗಳಿಗೆ ಉತ್ತರ ನೀಡಲಿದೆ ʻಪಬ್ಲಿಕ್ ಟಿವಿʼಯ ವಿದ್ಯಾಪೀಠ (Public TV Vidhyapeeta).

ಇಂದಿನಿಂದ 2 ದಿನಗಳ ಕಾಲ ಅಂದರೆ ಶನಿವಾರ ಮತ್ತು ಭಾನುವಾರ 2 ದಿನಗಳ ಕಾಲ ʻಪಬ್ಲಿಕ್ ಟಿವಿʼ (Public TV) ವತಿಯಿಂದ ಮೆಗಾ ಶೈಕ್ಷಣಿಕ ಮೇಳವನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ (Bengaluru Palace Grounds) ಆಯೋಜಿಸಲಾಗಿದೆ. ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಶೈಕ್ಷಣಿಕ ಮೇಳ ನಡೆಯಲಿದ್ದು, ರಾಜ್ಯದ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಭಾಗಿಯಾಗಲಿರುವ ಕರ್ನಾಟಕದ ಅತೀದೊಡ್ಡ ಶೈಕ್ಷಣಿಕ ಮೇಳ ಇದಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇರಲಿದೆ. ಈ ಶೈಕ್ಷಣಿಕ ಮೇಳದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಕೆಸೆಟ್, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ.

vidyapeeta

2 ದಿನವೂ ಮೇಳದಲ್ಲಿ ರಿಜಿಸ್ಟ್ರೇಷನ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ 1 ಗಂಟೆಗೊಮ್ಮೆ ಲಕ್ಕಿ ಡಿಪ್ ಮೂಲಕ ಬೈಸಿಕಲ್ ಗಿಫ್ಟ್ ಸಿಗಲಿದೆ. ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ನೋಂದಣಿ ಮಾಡಿದರೆ ಸಪ್ರೈಸ್ ಗಿಫ್ಟ್ ಸಹ ಸಿಗಲಿದೆ.

ಯಾವೆಲ್ಲಾ ಕಾಲೇಜುಗಳು ಆಗಮಿಸುತ್ತಿವೆ?
ಪ್ಲಾಟಿನಂ ಆಯೋಜಕರು:
ಗಾರ್ಡನ್‌ ಸಿಟಿ ಯೂನಿರ್ವಸಿಟಿ, ಸಿಎಂಆರ್‌ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸಸ್‌, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್‌ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.

vidyapeeta 1

ಗೋಲ್ಡ್‌ ಪ್ರಾಯೋಜಕರು:
ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಎಂಜಿನಿಯರಿಂಗ್‌, ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್‌ ಎಜುಕೇಷನಲ್‌ ಇನ್‌ಸ್ಟಿಟ್ಯೂಟ್,‌ ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಎಎಂಸಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌.

ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌:
ರಾಮಯ್ಯ ಇನ್‌ಸ್ಟಿಟಯೂಟ್‌ ಆಫ್‌ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್‌ ಫಾರ್‌ ಹೈಯರ್‌ ಎಜುಕೇಶನ್‌, ಪಾರುಲ್‌ ಯೂನಿವರ್ಸಿಟಿ, ಪ್ಲಾನ್‌ ಎಡು, ಫ್ಯೂಚರ್‌ ಮೆಡಿಕೊ.

Vidyapeeta 6th Edition Paper Ad 13w x 20h 01

ಸಿಲ್ವರ್‌ ಪ್ರಯೋಜಕರು:
ಚಾಣಕ್ಯ ಯೂನಿವರ್ಸಿಟಿ, ಪಿಇಎಸ್‌ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಜಿಎಂ ಯೂನಿವರ್ಸಿಟಿ, ಎಐಎಂಎಸ್‌ ಇನ್‌ಸ್ಟಿಟ್ಯೂಟಸ್‌, ಎಬಿಬಿಎಸ್‌ ಬೆಂಗಳೂರು ಬಿ ಸ್ಕೂಲ್‌, ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್‌.

ಪಾನೀಯ ಪ್ರಾಯೋಜಕರು
ಸ್ಪ್ರಿಂಗ್ಸ್‌

ಬ್ಯಾಂಕಿಂಗ್‌ ಪಾರ್ಟ್ನರ್‌:
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಬೆವರೇಜ್‌ ಪಾರ್ಟ್‌ನರ್‌
ಬಾಯರ್ಸ್‌ ಕಾಫಿ

ಗಿಫ್ಟ್‌ ಸ್ಪಾನ್ಸರ್‌
ಜೀನಿ ಸ್ಲಿಮ್‌, ವೇಯ್ಟ್‌ ಲಾಸ್‌ & ಎನರ್ಜಿ ಬೂಸ್ಟರ್‌.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891 

TAGGED:bengaluruEducation ExpoPublic TVVidhyapeeta Education Expoಬೆಂಗಳೂರುವಿದ್ಯಾಪೀಠವಿದ್ಯಾಪೀಠ ಶೈಕ್ಷಣಿಕ ಮೇಳಶೈಕ್ಷಣಿಕ ಮೇಳ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
8 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
15 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
27 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
30 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?