ಬೆಂಗಳೂರು: ಪಬ್ಲಿಕ್ ಟಿವಿ (PUBLiC TV) ಪ್ರಸ್ತುತ ವಿದ್ಯಾಪೀಠ (Vidyapeeta) 8ನೇ ಆವೃತ್ತಿಯ ಎಜುಕೇಶನ್ ಎಕ್ಸ್‌ಪೋ (Education Expo) ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಮೊದಲ ದಿನವೇ ಸುಮಾರು 4.5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಪೀಠಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಉಚಿತ ಪ್ರವೇಶ ಇರುವ ಕಾರಣ ಬೇರೆ ಬೇರೆ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಎಕ್ಸ್‌ಪೋಗೆ ಆಗಮಿಸಿ ಕಾಲೇಜುಗಳ ಮಾಹಿತಿಯನ್ನು ಪಡೆದುಕೊಂಡರು.
ಮೊದಲ ದಿನದ ಎಕ್ಸ್‌ಪೋನಲ್ಲಿ ಸಿಇಟಿ, ಕಾಮೆಡ್-ಕೆ ಕುರಿತು ಉಪನ್ಯಾಸ ನಡೆಯಿತು. ಸಿಇಟಿ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಹೆಚ್ ಪ್ರಸನ್ನ ಮತ್ತು ಕಾಮೆಡ್-ಕೆ ಪ್ರಕ್ರಿಯೆ ಬಗ್ಗೆ ಡಾ.ಕುಮಾರ್ ಅವರು ಮಾಹಿತಿ ನೀಡಿದರು. ಡಾ.ಯುವರಾಜು ಬಿ.ಎನ್ ಸೈಬರ್ ಸೆಕ್ಯೂರಿಟಿ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ `ವಿದ್ಯಾಪೀಠ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್, ಬೈಸಿಕಲ್ ಪಡೆದ ಅದೃಷ್ಟವಂತ ವಿದ್ಯಾರ್ಥಿಗಳು ಇವರೇ..
ವಿದ್ಯಾಪೀಠ ಕಾರ್ಯಕ್ರಮದಲ್ಲಿ ಕಾಲೇಜುಗಳ ಮಾಹಿತಿ ಜೊತೆ ಬಂಪರ್ ಗಿಫ್ಟ್ ಕೂಡಾ ವಿದ್ಯಾರ್ಥಿಗಳ ಪಾಲಾಯಿತು. ಜೀನಿ ಪ್ರಾಯೋಜಕತ್ವದಲ್ಲಿ ಪ್ರತಿ ಒಂದು ಗಂಟೆಗೆ ಒಂದು ಬೈಸಿಕಲ್ ಮತ್ತು ಸಪ್ತಗಿರಿ ಎನ್‌ಪಿಎಸ್ ವಿಶ್ವವಿದ್ಯಾಲಯದ ಕಡೆಯಿಂದ ಎರಡು ದಿನಗಳಲ್ಲಿ 3 ಲ್ಯಾಪ್‌ಟಾಪ್ ಬಂಪರ್ ಗಿಫ್ಟ್ ಕೊಡಲಾಗುತ್ತಿದೆ. ಇಂದೂ ಸಹ ವಿದ್ಯಾರ್ಥಿಗಳು ಮಾಹಿತಿ ಪಡೆಯುವ ಜೊತೆಗೆ ಬಂಪರ್ ಬಹುಮಾನ ಗೆಲ್ಲುವ ಸದವಕಾಶವನ್ನು ಶೈಕ್ಷಣಿಕ ಮೇಳ ಕಲ್ಪಿಸಿಕೊಟ್ಟಿದೆ.
ಪ್ಲಾಟಿನಂ ಆಯೋಜಕರು:
ಗಾರ್ಡನ್ ಸಿಟಿ ಯೂನಿರ್ವಸಿಟಿ, ಸಿಎಂಆರ್ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.
ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಎಂಜಿನಿಯರಿಂಗ್, ಎಸ್‌ಜೆಬಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್ ಎಜುಕೇಷನಲ್ ಇನ್‌ಸ್ಟಿಟ್ಯೂಟ್, ಆರ್‌ಆರ್ ಇನ್‌ಸ್ಟಿಟ್ಯೂಷನ್ಸ್, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್, ಎಎಂಸಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ: ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್
ಕ್ರಿಯೇಟಿವ್ ಸ್ಟಾಲ್ ಪಾರ್ಟ್ನರ್ಸ್:
ರಾಮಯ್ಯ ಇನ್‌ಸ್ಟಿಟಯೂಟ್ ಆಫ್ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್, ಪಾರುಲ್ ಯೂನಿವರ್ಸಿಟಿ, ಪ್ಲಾನ್ ಎಡು, ಫ್ಯೂಚರ್ ಮೆಡಿಕೊ.
ಸಿಲ್ವರ್ ಪ್ರಯೋಜಕರು:
ಚಾಣಕ್ಯ ಯೂನಿವರ್ಸಿಟಿ, ಪಿಇಎಸ್ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್, ಜಿಎಂ ಯೂನಿವರ್ಸಿಟಿ, ಎಐಎಂಎಸ್ ಇನ್‌ಸ್ಟಿಟ್ಯೂಟಸ್, ಎಬಿಬಿಎಸ್ ಬೆಂಗಳೂರು ಬಿ ಸ್ಕೂಲ್, ಕೃಪಾನಿಧಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಎಸ್‌ಇಎ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್.
ಪಾನೀಯ ಪ್ರಾಯೋಜಕರು
ಸ್ಪ್ರಿಂಗ್ಸ್
ಬ್ಯಾಂಕಿಂಗ್ ಪಾರ್ಟ್ನರ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಬೆವರೇಜ್ ಪಾರ್ಟ್‌ನರ್
ಬಾಯರ್ಸ್ ಕಾಫಿ
ಗಿಫ್ಟ್ ಸ್ಪಾನ್ಸರ್
ಜೀನಿ ಸ್ಲಿಮ್, ವೇಯ್ಟ್ ಲಾಸ್ & ಎನರ್ಜಿ ಬೂಸ್ಟರ್.