Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ: ಸುನೀಲ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ: ಸುನೀಲ್ ಶೆಟ್ಟಿ

Bollywood

ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ: ಸುನೀಲ್ ಶೆಟ್ಟಿ

Public TV
Last updated: April 29, 2025 6:45 pm
Public TV
Share
1 Min Read
suniel shetty
SHARE

ನಟ ಸುನೀಲ್ ಶೆಟ್ಟಿ (Suniel Shetty) ನಟನೆಯ ‘ಕೇಸರಿ ವೀರ್ ಲೆಜೆಂಡ್ಸ್ ಆಫ್ ಸೋಮನಾಥ’ ಚಿತ್ರದ ಟ್ರೈಲರ್ ರಿಲೀಸ್ ಸಮಾರಂಭದಲ್ಲಿ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಕುರಿತು ಸುನೀಲ್ ಮಾತನಾಡಿದ್ದಾರೆ. ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ ಎಂದು ಸುನೀಲ್ ಶೆಟ್ಟಿ‌ ಟೀಕಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

suniel shettyಕಾರ್ಯಕ್ರಮದಲ್ಲಿ ಸುನೀಲ್ ಶೆಟ್ಟಿ ಮಾತನಾಡಿ ‘ಆರ್ಟಿಕಲ್ 370’ ರದ್ಧತಿಯ ಬಳಿಕ ಕಾಶ್ಮೀರದ ಏಳಿಗೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ ಎಂದಿದ್ದಾರೆ. ಕಾಶ್ಮೀರವನ್ನು ಸುಧಾರಣೆ ಮಾಡಲು ಕಠಿಣ ಕ್ರಮ ಕೈಗೊಂಡಿದ್ದಕ್ಕೆ ಭಾರತ ಸರ್ಕಾರವನ್ನು ನಟ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

 

View this post on Instagram

 

A post shared by Panorama Studios (@panorama_studios)

‘ಕೇಸರಿ ವೀರ್ ಲೆಜೆಂಡ್ಸ್ ಆಫ್ ಸೋಮನಾಥ’ ಚಿತ್ರವನ್ನು (Kesari Veer: Legends of Somnath) ಕಾಶ್ಮೀರ ಪ್ರಗತಿಯನ್ನು ಬಯಸದೇ ಇರೋರ ಬಗ್ಗೆ ಹೋಲಿಸಿದ್ದಾರೆ. ಧರ್ಮ, ಕರ್ಮ, ಸೇವೆಯ ಬಗ್ಗೆ ಈ ಸಿನಿಮಾ ಹೇಳುತ್ತದೆ ಎಂದಿದ್ದಾರೆ. ನಾವು ಒಗಟ್ಟಿನಿಂದ ಇರಬೇಕು. ನಾವು ಭಾರತೀಯರು ಒಟ್ಟಾಗಿ ನಿಲ್ಲಬೇಕು. ಇದನ್ನೇ ನಮ್ಮ ಚಿತ್ರದ ಸಂದೇಶ ನೀಡುತ್ತದೆ ಎಂದು ಸುನೀಲ್ ಶೆಟ್ಟಿ ಹೇಳಿದ್ದಾರೆ.

‘ಕೇಸರಿ ವೀರ್ ಲೆಜೆಂಡ್ಸ್ ಆಫ್ ಸೋಮನಾಥ’ ಚಿತ್ರದಲ್ಲಿ ಸುನೀಲ್ ಶೆಟ್ಟಿ ಜೊತೆ ವಿವೇಕ್ ಒಬೆರಾಯ್, ಸೂರಜ್ ಪಾಂಚೋಲಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಮೇ 16ರಂದು ಈ ಸಿನಿಮಾ ರಿಲೀಸ್ ಆಗಲಿದೆ.

TAGGED:Kesari Veer: Legends of SomnathSuniel Shettyಬಾಲಿವುಡ್ಸುನೀಲ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
23 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
28 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?