Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಾಕ್‌ ವಿರುದ್ಧ ಜಲಯುದ್ಧ – ಚೆನಾಬ್‌ ನದಿಯ ನೀರಿನ ಮಟ್ಟ ಭಾರೀ ಇಳಿಕೆ

Public TV
Last updated: April 30, 2025 4:22 pm
Public TV
Share
1 Min Read
Pahalgam Terror Attack Chenab River Flow Drops Near Sialkot After Indus Waters Treaty Suspension Satellite Images Surface
SHARE

ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭಾರತ ಸಿಂಧೂ ನದಿ ಒಪ್ಪಂದವನ್ನು ಅಮಾನತಿನಲ್ಲಿಟ್ಟಿದ್ದರಿಂದ ಪಾಕಿಸ್ತಾನದಲ್ಲಿ (Pakistan) ಹರಿಯುತ್ತಿರುವ ಚೆನಾಬ್‌ ನದಿಯ(Chenab River) ನೀರಿನ ಮಟ್ಟ ಭಾರೀ ಇಳಿಕೆಯಾಗಿದೆ.

ಸಿಯಾಲ್‌ಕೋಟ್ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಭಾರೀ ಇಳಿಕೆಯಾಗಿರುವ ದೃಶ್ಯ ಉಪಗ್ರಹದಲ್ಲಿ ಸೆರೆಯಾಗಿದೆ. ಏ.26 ರಂದು ನದಿಯಲ್ಲಿ ನೀರು ಹರಿಯುತ್ತಿದ್ದರೆ ಏ.29 ರಂದು ನೀರಿನ ಮಟ್ಟ ಭಾರೀ ಇಳಿಕೆಯಾಗಿರುವುದು ಚಿತ್ರದಲ್ಲಿ ಸೆರೆಯಾಗಿದೆ.  ಇದನ್ನೂ ಓದಿ: ಭಾರತ ಕೊಟ್ಟ ಶಾಕ್‌ಗೆ ತತ್ತರ – ನೆರೆ ತುರ್ತು ಪರಿಸ್ಥಿತಿ ಘೋಷಿಸಿದ ಪಾಕ್‌

ನೀರಿನ ಲಭ್ಯತೆ ಕಡಿಮೆಯಾಗಿದ್ದರಿಂದ ಈ ಪ್ರದೇಶದಲ್ಲಿ ಕೃಷಿ ಚಟುವಟಿಕೆಯ ಮೇಲೆ ಈಗಾಗಲೇ ಪರಿಣಾಮ ಬೀರಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಯೋಧ್ಯೆಯ ಹೊಸ ಬಾಬ್ರಿ ಮಸೀದಿಗೆ ಪಾಕ್‌ ಸೈನಿಕರು ಮೊದಲ ಇಟ್ಟಿಗೆ ಇಡುವ ಕಾಲ ದೂರವಿಲ್ಲ: ನಾಲಿಗೆ ಹರಿಬಿಟ್ಟ ಪಾಕ್‌ ಸಂಸದೆ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ ಬಳಿಕ ಭಾರತ ಸಿಂಧೂ ನದಿ ಒಪ್ಪಂದವನ್ನು ಅಮಾನತಿನಲ್ಲಿಟ್ಟಿದೆ. ಒಪ್ಪಂದವನ್ನು ಅಮಾನತಿನಲ್ಲಿಟ್ಟ ಕಾರಣ ಭಾರತ ಯಾವಾಗ ಬೇಕಾದರೂ ಪಾಕಿಸ್ತಾನಕ್ಕೆ ಮಾಹಿತಿ ನೀಡದೇ ನೀರನ್ನು ಹರಿಸಬಹುದು ಮತ್ತು ನೀರು ಹರಿಸುವುದನ್ನು ನಿಲ್ಲಿಸಬಹುದು. ಯಾವುದೇ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡಬೇಕಾದ ಅಗತ್ಯವಿಲ್ಲ.

ಪಾಕ್‌ನಲ್ಲಿ 68% ಜನ ಕೃಷಿ ಭೂಮಿಯನ್ನು ಅವಲಿಂಬಿಸಿದ್ದಾರೆ. ಚೆನಾಬ್ ನದಿಯ ಮೇಲೆ ಈಗಾಗಲೇ ಭಾರತದ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಲಾಗಿದೆ. ಹೀಗಿದ್ದರೂ ಮಾನವೀಯತೆ ಆಧಾರದ ಮೇಲೆ ಸಿಂಧೂ ನದಿ ಒಪ್ಪಂದವನ್ನು ಭಾರತ ಮುಂದುವರೆಸಿಕೊಂಡು ಹೋಗಿತ್ತು. ಆದರೆ ಪೆಹಲ್ಗಾಮ್ ದುರಂತದ ಬಳಿಕ ಸೆಟೆದು ನಿಂತ ಭಾರತ ಒಪ್ಪಂದವನ್ನು ಅಮಾನತಿನಲ್ಲಿಟ್ಟಿದ್ದು ಅದರ ಬಿಸಿ ಈಗ ಪಾಕ್‌ ತಟ್ಟುತ್ತಿದೆ.

TAGGED:indiajammukashmirPahalgampakistanಜಮ್ಮು ಕಾಶ್ಮೀರಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

You Might Also Like

KABUL WATER
Latest

ನೀರಿಗಾಗಿ ಹಾಹಾಕಾರ – ಇನ್ನು 5ವರ್ಷ ಮಾತ್ರ ಬಾಕಿ.. ಈ ನಗರದಲ್ಲಿ ನೀರೇ ಇರಲ್ಲ!

Public TV
By Public TV
8 minutes ago
daily horoscope dina bhavishya
Astrology

ದಿನ ಭವಿಷ್ಯ 16-07-2025

Public TV
By Public TV
8 minutes ago
kodachadri
Karnataka

‌ಪ್ರಕೃತಿ ಸೃಷ್ಟಿಸಿದ ಸ್ವರ್ಗ – ಪಶ್ಚಿಮ ಘಟ್ಟದ ಚಾರಣಸ್ನೇಹಿ ಬೆಟ್ಟ ಕೊಡಚಾದ್ರಿ 

Public TV
By Public TV
10 minutes ago
Sidharth Malhotra Kiara
Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
8 hours ago
bakery
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
8 hours ago
fauja singh Dead
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?