Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಯೆಲ್ಲೋ ಬೋರ್ಡ್ ವಾಹನ ಖರೀದಿಸುವವರಿಗೆ ಶಾಕ್‌ – ಇಂದಿನಿಂದಲೇ ಕಟ್ಬೇಕು ಲೈಫ್‌ ಟೈಮ್‌ ಟ್ಯಾಕ್ಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ಯೆಲ್ಲೋ ಬೋರ್ಡ್ ವಾಹನ ಖರೀದಿಸುವವರಿಗೆ ಶಾಕ್‌ – ಇಂದಿನಿಂದಲೇ ಕಟ್ಬೇಕು ಲೈಫ್‌ ಟೈಮ್‌ ಟ್ಯಾಕ್ಸ್‌!

Bengaluru City

ಹೊಸ ಯೆಲ್ಲೋ ಬೋರ್ಡ್ ವಾಹನ ಖರೀದಿಸುವವರಿಗೆ ಶಾಕ್‌ – ಇಂದಿನಿಂದಲೇ ಕಟ್ಬೇಕು ಲೈಫ್‌ ಟೈಮ್‌ ಟ್ಯಾಕ್ಸ್‌!

Public TV
Last updated: May 1, 2025 2:11 pm
Public TV
Share
1 Min Read
Yellow board Vehicle
SHARE

ಬೆಂಗಳೂರು: 10 ಲಕ್ಷ ರೂ. ಒಳಗಿನ ಯೆಲ್ಲೋ ಬೋರ್ಡ್ ವಾಹನ ಖರೀದಿಸುವವರು (Yellow Board Vehicles) ಲೈಫ್ ಟೈಮ್ ಟ್ಯಾಕ್ಸ್ (Lifetime Tax) ಕಟ್ಟುವ ಆದೇಶವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ ಹೊಸದಾಗಿ ಯೆಲ್ಲೋ ಬೋರ್ಡ್ ವಾಹನ ಖರೀದಿ ಮಾಡುವವರಿಗೆ ಸರ್ಕಾರ ಶಾಕ್ ನೀಡಿದೆ.

ವಾಹನ ತೆರಿಗೆ ಹೆಚ್ಚಳದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದು, ಇಂದಿನಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ. ಕಟ್ಟಡ ಸಾಮಾಗ್ರಿ ಶಿಫ್ಟಿಂಗ್ ವಾಹನಗಳು ಮತ್ತು ವಾಣಿಜ್ಯ ಬಳಕೆ, ಎಲೆಕ್ಟ್ರಿಕ್ ಕಾರುಗಳಿಗೂ ಈ ದುಬಾರಿ ಟ್ಯಾಕ್ಸ್ ಪಾವತಿ ಮಾಡಬೇಕಾಗಿದೆ.

ಈ ಹಿಂದೆ 10 ಲಕ್ಷ ರೂ. ಒಳಗಿನ ಯೆಲ್ಲೋ ಬೋರ್ಡ್ ವಾಹನಗಳಿಗೆ ಪ್ರತಿ ಸೀಟ್‌ಗೆ ಮೂರು ತಿಂಗಳಿಗೊಮ್ಮೆ 100 ರೂ.ನಂತೆ 4 ಸೀಟ್ ವಾಹನಕ್ಕೆ 400 ರೂ.ಪಾವತಿ ಮಾಡಬೇಕಿತ್ತು. ನೂತನ ತಿದ್ದುಪಡಿ ವಿಧೇಯಕದಲ್ಲಿ ಅದನ್ನು ಬದಲಿಸಿ, 10 ಲಕ್ಷ ರೂ. ಒಳಗಿನ ಯೆಲ್ಲೋ ಬೋರ್ಡ್ ವಾಹನಗಳಿಗೆ 5% ರಷ್ಟು ಲೈಫ್ ಟೈಮ್ ಟ್ಯಾಕ್ಸ್ ವಿಧಿಸಲಾಗಿದೆ. 10 ಲಕ್ಷ ರೂ. ಯೆಲ್ಲೋ ಬೋರ್ಡ್ ಕಾರು ಖರೀದಿ ಮಾಡಿದ್ರೆ ಇಂದಿನಿಂದ 50,000 ರೂ. ಲೈಫ್ ಟೈಮ್ ಟ್ಯಾಕ್ಸ್ ಪಾವತಿ ಮಾಡಬೇಕಾಗಿದೆ.

25 ಲಕ್ಷ ರೂ. ಮೇಲ್ಪಟ್ಟ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳಿಗೆ 10% ರಷ್ಟು ಟ್ಯಾಕ್ಸ್ ಪಾವತಿ ಮಾಡಬೇಕು. 25 ಲಕ್ಷ ರೂ. ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿದ್ರೆ 2.5 ಲಕ್ಷ ರೂ. ಟ್ಯಾಕ್ಸ್ ಪಾವತಿ ಮಾಡಬೇಕು. ಈ ಹಿಂದೆ 25 ಲಕ್ಷ ರೂ. ಮೇಲ್ಪಟ್ಟ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಕಾರುಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿತ್ತು.

ಕಟ್ಟಡ ಸಾಮಾಗ್ರಿಗಳ ಶಿಫ್ಟಿಂಗ್ ವಾಹನಗಳ ಮೇಲೆ ಈ ಹಿಂದೆ 6% ರಷ್ಟು ಲೈಫ್ ಟೈಮ್ ಟ್ಯಾಕ್ಸ್ ವಿಧಿಸಲಾಗಿತ್ತು. ನೂತನ ಆದೇಶದಲ್ಲಿ 8% ರಷ್ಟು ಲೈಫ್ ಟ್ಯಾಕ್ಸ್ ವಿಧಿಸಲಾಗಿದೆ.

TAGGED:bengalurucongressLifetime TaxYellow Board Vehicles
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
43 minutes ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
2 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
2 hours ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
2 hours ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
3 hours ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?