Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಷಯ ತೃತೀಯದಂದು ಬಿಡುಗಡೆಯಾಯ್ತು ‘ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಕ್ಷಯ ತೃತೀಯದಂದು ಬಿಡುಗಡೆಯಾಯ್ತು ‘ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್!

Cinema

ಅಕ್ಷಯ ತೃತೀಯದಂದು ಬಿಡುಗಡೆಯಾಯ್ತು ‘ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್!

Public TV
Last updated: May 1, 2025 2:05 pm
Public TV
Share
2 Min Read
time pass 3
SHARE

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸ ಆಲೋಚನೆಯ ಹೊಸಬರ ತಂಡದ ಆಗಮನವಾಗಿದೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಟೈಮ್ ಪಾಸ್’ (Time Pass) ಚಿತ್ರದ ಮೂಲಕ ಪ್ರತಿಭಾನ್ವಿತ ಕಲಾವಿದರು, ತಂತ್ರಜ್ಞರ ಸಮಾಗಮವಾಗಿದೆ.  ಈ ಸಿನಿಮಾದ ಚಿತ್ರೀಕರಣ ಕಂಪ್ಲೀಟ್‌ ಆಗಿದೆ. ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್‌ ರಿಲೀಸ್‌ ಆಗಿದೆ. ಈ ಸಿನಿಮಾ ಕುರಿತಾದ ಒಂದಷ್ಟು ವಿವರಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಚಿತ್ರರಂಗದ ಪ್ರಸ್ತುತ ಸ್ಥಿತಿಗತಿಗಳ ನೈಜ ಘಟನೆಗಳನ್ನು ಆಧರಿಸಿದ ಕಥಾನಕವೊಂದನ್ನು ದೃಶ್ಯ ರೂಪದಲ್ಲಿ ತೋರಿಸಲಾಗಿದೆ. ಇದನ್ನೂ ಓದಿ:ಉದ್ಯಮಿ ಜೊತೆ ಎಂಗೇಜ್ ಆದ ಬಾಲಿವುಡ್ ಗಾಯಕಿ ಪ್ರಕೃತಿ

time pass 2‘ಟೈಮ್ ಪಾಸ್’ ಚಿತ್ರದ ಮೂಲಕ ಚೇತನ್ ಜೋಡಿದಾರ್ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಸಾಮಾನ್ಯವಾಗಿ ಹೀಗೆ ನಿರ್ದೇಶಕರಾದವರು ಬೇರೆ ಬೇರೆ ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವ ಹೊಂದಿರುತ್ತಾರೆ. ಆದರೆ, ಚೇತನ್ ಜೋಡಿದಾರ್ ಹಿನ್ನೆಲೆ ಭಿನ್ನವಾಗಿದೆ. ಯಾಕೆಂದರೆ, ಅವರು ಈವರೆಗೂ ಯಾವ ನಿರ್ದೇಶಕರ ಬಳಿಯೂ ಕೆಲಸ ಮಾಡಿಲ್ಲ. ಯಾವ ಸಿನಿಮಾ ಶಾಲೆಗಳಲ್ಲಿಯೂ ಕಲಿಕೆ ಮಾಡಿಲ್ಲ. ಸಿನಿಮಾಗಳನ್ನು ನೋಡುತ್ತಾ, ಯೂಟ್ಯೂಬ್ ಮೂಲಕ ನಿರ್ದೇಶನದ ಪಟ್ಟುಗಳನ್ನು ಅರಿತುಕೊಳ್ಳುತ್ತಲೇ ಅವರು ‘ಟೈಮ್ ಪಾಸ್’ ಚಿತ್ರವನ್ನು ನಿರ್ದೇಶಕನಾಗಿ ಪೂರ್ಣಗೊಳಿಸಿದ್ದಾರೆ. ಒಂದೊಳ್ಳೆಯ ತಂಡದೊಂದಿಗೆ, ಪಕ್ಕಾ ಮನೋರಂಜನಾತ್ಮಕ ಚಿತ್ರವೊಂದನ್ನು ರೂಪಿಸಿರುವ ಭರವಸೆ ಅವರಲ್ಲಿದೆ. ಇದನ್ನೂ ಓದಿ:ಸುದೀಪ್ ಚಿತ್ರಕ್ಕೆ ಟೈಟ್ ಸೆಕ್ಯೂರಿಟಿ- ಸ್ಪೆಷಲ್ ವಿಡಿಯೋ ಹಂಚಿಕೊಂಡ ಅನೂಪ್ ಭಂಡಾರಿ

time pass 1ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ, ಎಂ.ಹೆಚ್ ಕೃಷ್ಣಮೂರ್ತಿ ಮತ್ತು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಸಿನಿಮಾ ಇದಾಗಿದೆ. ಇದುವರೆಗೂ ಒಂದಷ್ಟು ಬಾರಿ ಸಿನಿಮಾ ರಂಗಕ್ಕೆ ಕನ್ನಡಿ ಹಿಡಿದಂಥಾ ಕಥನಗಳೇ ಚಿತ್ರಗಳಾಗಿ ಬಂದಿವೆ. ಇಲ್ಲಿಯೂ ಕೂಡ ಭಿನ್ನ ಧಾಟಿಯಲ್ಲಿ ಸಿನಿಮಾ ರಂಗದ ವಾಸ್ತವಕ್ಕೆ ಕನ್ನಡಿ ಹಿಡಿದಂಥಾ ಕಥನವಿದೆಯಂತೆ. ಸಿನಿಮಾ ವ್ಯಾಮೋಹ ಹೊಂದಿರುವ ಏಳು ಪಾತ್ರಗಳು ಒಂದೆಡೆ ಸಂಗಮಿಸಿ, ಆ ಮೂಲಕ ತೆರೆದುಕೊಳ್ಳುವ ರೋಚಕ ಕಥೆಯನ್ನು ಹಾಸ್ಯದ ಧಾಟಿಯಲ್ಲಿ ನಿರೂಪಿಸಲಾಗಿದೆ. ಇಲ್ಲಿ 4 ಹಾಡುಗಳು ಮತ್ತು ಎರಡು ಫೈಟ್ ಸೀನುಗಳಿವೆ. ಹಾಡುಗಳನ್ನು ಲೈವ್ ಮ್ಯೂಸಿಕ್ ಮೂಲಕ ರೂಪಿಸಲಾಗಿದೆ. ಇಳಯರಾಜಾ, ಎ.ಆರ್ ರೆಹಮಾನ್ ಜೊತೆ ಕಾರ್ಯನಿರ್ವಹಿಸಿದವರೇ ಹಾಡುಗಳನ್ನು ರೂಪಿಸಿದ್ದಾರೆ. ತಂತ್ರಜ್ಞರಂತೂ ನುರಿತ ತಂತ್ರಜ್ಞರನ್ನೇ ಸರಿಗಟ್ಟುವಂತೆ ಕಾರ್ಯನಿರ್ವಹಿಸಿದ್ದಾರೆ, ಆ ಕಾರಣದಿಂದಲೇ ಮೇಕಿಂಗ್‌ನಲ್ಲಿಯೂ ಅದ್ಧೂರಿತನ ಕಾಣಿಸುತ್ತದೆಂಬ ನಂಬಿಕೆ ಚಿತ್ರತಂಡದ್ದು.

time pass 1 1ಅಂದಹಾಗೆ, ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿರುವ ಪ್ರಚಾರ ಕಲೆಯ ನಿಪುಣರಾದ ಮಣಿ ಅವರೇ ಈ ಚಿತ್ರದ ಪ್ರಚಾರ ಕಲೆಯ ಜವಾಬ್ದಾರಿ ನಿಭಾಯಿಸಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್ ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ.

TAGGED:chethan jodidarsandalwoodtime pass filmಚೇತನ್‌ ಜೋಡಿದಾರ್‌ಟೈಮ್‌ ಪಾಸ್‌ ಸಿನಿಮಾ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
16 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
45 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
51 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
1 hour ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?