Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಾಮಾರ್ಗ್‌ ಸುರಂಗ ದಾಳಿಯಲ್ಲಿ 7 ಜನರನ್ನು ಬಲಿಪಡೆದಿದ್ದ ಉಗ್ರರ ಟೀಮ್‌ನಿಂದಲೇ ಪಹಲ್ಗಾಮ್‌ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸೋನಾಮಾರ್ಗ್‌ ಸುರಂಗ ದಾಳಿಯಲ್ಲಿ 7 ಜನರನ್ನು ಬಲಿಪಡೆದಿದ್ದ ಉಗ್ರರ ಟೀಮ್‌ನಿಂದಲೇ ಪಹಲ್ಗಾಮ್‌ ದಾಳಿ

Crime

ಸೋನಾಮಾರ್ಗ್‌ ಸುರಂಗ ದಾಳಿಯಲ್ಲಿ 7 ಜನರನ್ನು ಬಲಿಪಡೆದಿದ್ದ ಉಗ್ರರ ಟೀಮ್‌ನಿಂದಲೇ ಪಹಲ್ಗಾಮ್‌ ದಾಳಿ

Public TV
Last updated: May 1, 2025 4:01 pm
Public TV
Share
1 Min Read
Terrorists Behind Pahalgam Attack Also Killed 6 Labourers Doctor In 2024
SHARE

– ದಾಳಿಯಲ್ಲಿ ಉಗ್ರ ಹಾಶಿಮ್ ಮೂಸಾ ಪಾತ್ರ ಬಿಚ್ಚಿಟ್ಟ ಗುಪ್ತಚರ ಇಲಾಖೆ

ಶ್ರೀನಗರ: ಕಳೆದ ವರ್ಷ ಕಾಶ್ಮೀರದ ಗಂಡರ್‌ಬಲ್ ಜಿಲ್ಲೆಯ ಸೋನಾಮಾರ್ಗ್‌ನ Z-Morh ಸುರಂಗ ಯೋಜನೆಯ ಬಳಿ ಆರು ಕಾರ್ಮಿಕರು ಮತ್ತು ಒಬ್ಬ ವೈದ್ಯರನ್ನು ಹತ್ಯೆಗೈದಿದ್ದ ಉಗ್ರರ ಘಟಕವೇ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಭಾಗಿಯಾಗಿದೆ ಎಂದು ವರದಿಯಾಗಿದೆ.

ಎರಡೂ ದಾಳಿಗಳನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಬೆಂಬಲಿತ ಉಗ್ರರ ಘಟಕವೇ ನಡೆಸಿದೆ. ಪಹಲ್ಗಾಮ್ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ ಹಲವಾರು ಉಗ್ರರು ಈ ಹಿಂದೆ Z-Morh ದಾಳಿಯಲ್ಲಿ ಭಾಗವಹಿಸಿದ್ದರು. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಲಷ್ಕರ್ ಭಯೋತ್ಪಾದಕ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ Z-Morh ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಗುಪ್ತಚರ ಇಲಾಖೆ ಈಗ ದೃಢಪಡಿಸಿದೆ. ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

2024 ರ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರ ಜುನೈದ್ ಅಹ್ಮದ್ ಭಟ್ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದ. ನಂತರ ಅದೇ ಗುಂಪಿನ ಇಬ್ಬರು ಸಹಚರರನ್ನು ಹೊಡೆದುರುಳಿಸಲಾಗಿತ್ತು.

ಏನಿದು ಸೋನಾಮಾರ್ಗ್ ಸುರಂಗ ದಾಳಿ?
ಅ.2024 ರಲ್ಲಿ ಸೋನಾಮಾರ್ಗ್ ಸುರಂಗ ಎಂದು ಕರೆಯಲ್ಪಡುವ Z-Morh ಸುರಂಗದಲ್ಲಿ ಭಯೋತ್ಪಾದಕರು ಖಾಸಗಿ ಕಂಪನಿಯ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಆರು ಕಾರ್ಮಿಕರು ಮತ್ತು ವೈದ್ಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದರು. ಭಯೋತ್ಪಾದಕರು ಕಂಪನಿಯ ಎರಡು ವಾಹನಗಳನ್ನು ಸುಟ್ಟುಹಾಕಿದ್ದರು ಮತ್ತು INSAS ರೈಫಲ್‌ನ್ನು ಸ್ಥಳದಲ್ಲಿಯೇ ಎಸೆದು ಹೋಗಿದ್ದರು.

6.5 ಕಿಲೋಮೀಟರ್ ಇರುವ ಈ ಸುರಂಗವು ಶ್ರೀನಗರವನ್ನು ಕಾರ್ಗಿಲ್‌ಗೆ ಸಂಪರ್ಕಿಸುತ್ತದೆ. ಈ ಸುರಂಗ ವರ್ಷಪೂರ್ತಿ ಸಂಪರ್ಕವನ್ನು ಕಲ್ಪಿಸುತ್ತದೆ.

ಏ.22 ರಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಕರ್ನಾಟಕ ಮೂಲದ ಇಬ್ಬರು ಸಾವಿಗೀಡಾಗಿದ್ದರು. ಇದನ್ನೂ ಓದಿ: ಅಫ್ಘಾನ್‍ನಿಂದ ಭಾರತಕ್ಕೆ ಸರಕು ಸಾಗಾಟ – ಪಾಕ್‍ನಿಂದ ಅನುಮತಿ

TAGGED:indiaJammu and KashmirPahalgam Terror Attackpakistan
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
7 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
35 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
57 minutes ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
1 hour ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?