Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಜೊತೆ ವಿಜಯನ್‌, ತರೂರ್‌ ಕುಳಿತಿರುವುದು ಹಲವರ ನಿದ್ದಗೆಡಿಸುತ್ತೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನನ್ನ ಜೊತೆ ವಿಜಯನ್‌, ತರೂರ್‌ ಕುಳಿತಿರುವುದು ಹಲವರ ನಿದ್ದಗೆಡಿಸುತ್ತೆ: ಮೋದಿ

Karnataka

ನನ್ನ ಜೊತೆ ವಿಜಯನ್‌, ತರೂರ್‌ ಕುಳಿತಿರುವುದು ಹಲವರ ನಿದ್ದಗೆಡಿಸುತ್ತೆ: ಮೋದಿ

Public TV
Last updated: May 2, 2025 9:43 pm
Public TV
Share
2 Min Read
Shashi Tharoor and modi
SHARE

– ಅದಾನಿ ನಿರ್ಮಾಣದ ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ
– INDIA ಒಕ್ಕೂಟದಿಂದ ಟೀಕೆ ಗುರಿಯಾಗಿದ್ದ ಅದಾನಿ

ತಿರುವನಂತಪುರಂ: ವಿಳಿಂಜಂ (Vizhinjam Port) ಅಂತಾರಾಷ್ಟ್ರೀಯ ಬಂದರನ್ನು ಉದ್ಘಾಟಿಸಿದ ನರೇಂದ್ರ ಮೋದಿ (Narendra Modi) ನನ್ನ ಜೊತೆ ವೇದಿಕೆ ಮೇಲೆ ಸಿಎಂ ಪಿಣರಾಯಿ ವಿಜಯನ್ (Pinarayi Vijayan), ಶಶಿ ತರೂರ್ (Shashi Tharoor) ಕುಳಿತಿರುವುದು ಹಲವರಿಗೆ ನಿದ್ದೆಗೆಡಿಸಲಿದೆ ಎಂದು ಹೇಳುವ ಮೂಲಕ ನಗೆ ಚಟಾಕಿ ಹಾರಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನಾನು ಹೇಳಲು ಬಯಸುತ್ತೇನೆ. ನೀವು INDIA ಒಕ್ಕೂಟದ ಬಲವಾದ ಆಧಾರಸ್ತಂಭ. ಶಶಿ ತರೂರ್ ಕೂಡ ಇಲ್ಲಿ ಕುಳಿತಿದ್ದಾರೆ. ಇಂದಿನ ಕಾರ್ಯಕ್ರಮವು ಅನೇಕರ ನಿದ್ರೆಯನ್ನು ಕೆಡಿಸಲಿದೆ ಎಂದರು.

ಈ ಬಂದರನ್ನು INDIA ಒಕ್ಕೂಟ ಟೀಕೆ ಮಾಡುತ್ತಿರುವ ಅದಾನಿ ಕಂಪನಿ ಕೇರಳದಲ್ಲಿ ನಿರ್ಮಾಣ ಮಾಡಿದೆ. ತಿರುವನಂತಪುರಂನ ಕಾಂಗ್ರೆಸ್ (Congress) ಸಂಸದರಾಗಿರುವ ಶಶಿತರೂರ್ ಪಕ್ಷದಿಂದ ಹಂತ ಹಂತವಾಗಿ ದೂರ ಸರಿಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದನ್ನೂ ಓದಿ:ವಿದೇಶಿ ಕಂಪನಿಗಳಿಂದಲೂ ಶಾಕ್‌ – ಭಾರತಕ್ಕೆ ಬಿಸಿ ಮುಟ್ಟಿಸಲು ಹೋಗಿ ಕೈ ಸುಟ್ಟುಕೊಂಡ ಪಾಕ್‌!

VIDEO | Kerala: PM Modi addresses a public gathering after inaugurating Vizhinjam International Seaport in Thiruvananthapuram.

“I want to say this to the CM (Pinarayi Vijayan)… you are a strong pillar of INDI alliance. (Congress MP) Shashi Tharoor is also sitting here. Today’s… pic.twitter.com/Z18tXGiaqQ

— Press Trust of India (@PTI_News) May 2, 2025


ಮೋದಿ ಅವರು ತಿರುವನಂತಪುರಂಗೆ ಭೇಟಿ ನೀಡಿದಾಗ ಶಶಿ ತರೂರ್‌ ವಿಮಾನ ನಿಲ್ದಾಣಕ್ಕೆ ಹೋಗಿ ಸ್ವಾಗತಿಸಿದ್ದರು. ವೇದಿಕೆಯಲ್ಲಿ ಶಶಿ ತರೂರ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಸಂವಾದವೂ ಗಮನ ಸೆಳೆದಿದೆ. ತರ ಗಣ್ಯರೊಂದಿಗೆ ಸಂಕ್ಷಿಪ್ತ ಶುಭಾಶಯ ಹೇಳಿದರೆ ಮೋದಿ ತರೂರ್‌ ಅವರ ಕೈ ಕುಲುಕಿ ಕೆಲ ಸೆಕೆಂಡ್‌ ಮಾತನಾಡಿದ್ದು ವಿಶೇಷವಾಗಿತ್ತು.  ಇದನ್ನೂ ಓದಿ: ಭಾರತದ ಮೊದಲ ಟ್ರಾನ್ಸ್‌ಶಿಪ್‌ಮೆಂಟ್ ಹಬ್‌ಗೆ ಪ್ರಧಾನಿ ಮೋದಿ ಚಾಲನೆ

ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಭಾರತದ ನಿಲುವು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ತರೂರ್ ಅವರು ಈ ಹಿಂದೆ ಹೊಗಳಿದ್ದರು.

ಈ ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 8,900 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಭಾರತದ ಮೊದಲ ಟ್ರಾನ್ಸ್‌ಶಿಪ್‌ಮೆಂಟ್ ಹಬ್‌ಗೆ ಇದಾಗಿರುವು ವಿಶೇಷ. ಹಡಗಿನಿಂದ ಹಡಗಿಗೆ ಸರಕು ಸಾಗಿಸುವ ಬಂದರು ಭಾರತದಲ್ಲಿ ಇರಲಿಲ್ಲ. ಇನ್ನು ಮುಂದೆ ಈ ಸಮಸ್ಯೆ ಇರುವುದಿಲ್ಲ.

TAGGED:indianarendra modiPinarayi VijayanShashi Tharoorನರೇಂದ್ರ ಮೋದಿಪಿಣರಾಯಿ ವಿಜಯನ್ವಿಳಿಂಜಂ ಬಂದರುಶಶಿ ತರೂರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
28 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
30 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
45 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?