Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹ ಪಡೆ ರಚನೆ: ಸಚಿವ ಪರಮೇಶ್ವರ್ ಘೋಷಣೆ

Public TV
Last updated: May 3, 2025 1:48 pm
Public TV
Share
2 Min Read
g.parameshwar
SHARE

– ಯಾವುದೇ ವ್ಯಕ್ತಿ, ಪಕ್ಷ, ಧರ್ಮದವರಾಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ

ಮಂಗಳೂರು: ಕೋಮುಗಲಭೆ ನಿಗ್ರಹಕ್ಕೆ ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಕೊಲೆಯಲ್ಲಿ ಭಾಗಿಯಾದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸುಮಾರು ವರ್ಷದಿಂದ ಕೋಮುವಾದ ಹಿನ್ನೆಲೆಯಲ್ಲಿ ರಾಷ್ಟ್ರದ ಗಮನ ಸೆಳೆದಿದೆ. ಈ ಬಾರಿಯೂ ಈ ಘಟನೆ ಆದ್ಮೇಲೆ ದ.ಕ., ಉಡುಪಿಯಲ್ಲಿ ಮತ್ತೆ ಮರುಕಳಿಸಿದೆ ಅನ್ನೋ ಅಭಿಪ್ರಾಯ ಮೂಡಿದೆ. ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ ಧಕ್ಕೆಯಾಗಿದೆ. ಸುಹಾಸ್ ಕೊಲೆಯಲ್ಲಿ 8 ಜನ, ಅಶ್ರಫ್ ಕೊಲೆಯಲ್ಲಿ 21 ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಯಾರನ್ನೂ ಕಾನೂನು ಉಲ್ಲಂಘನೆ ಮಾಡಲು ಬಿಡೋದಿಲ್ಲ ಎಂದು ಹೇಳಿದರು.

ಅವರನ್ನ ಹತ್ತಿಕ್ಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದ ಇರಬೇಕು. ಹಿಂದೆ ಈ ಜಿಲ್ಲೆಯಲ್ಲೂ ಶಾಂತಿಗಾಗಿ ನಾವು ಪಾದಯಾತ್ರೆ ನಡೆಸಿದ್ದೆವು. ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದು ನಾವು ಹೊಸದಾಗಿ ಒಂದು ಆ್ಯಂಟಿ ಕಮ್ಯುನಲ್ ಫೋರ್ಸ್ನ್ನು ಪ್ರತ್ಯೇಕವಾಗಿ ಮಾಡ್ತೇವೆ. ಆ್ಯಂಟಿ ನಕ್ಸಲ್ ಫೋರ್ಸ್ನಂತೆ ಪ್ರತ್ಯೇಕವಾಗಿ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡುತ್ತೆ ಎಂದು ಮಾಹಿತಿ ನೀಡಿದರು.

ಯಾರು ಕೋಮುವಾದದ ಕೆಲಸ ಹಾಗೂ ಹಿಂದಿನಿAದ ಯಾರು ಕೆಲಸ ಮಾಡ್ತಾರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಈ ಫೋರ್ಸ್ಗೆ ಸಂಪೂರ್ಣ ಅನುಮತಿ ನೀಡ್ತೇವೆ. ಈ ಎರಡು ಜಿಲ್ಲೆಗಳಲ್ಲಿ ಈ ಫೋರ್ಸ್ ಕೆಲಸ ಮಾಡ್ತದೆ. ಯಾರು ಈ ಜಿಲ್ಲೆಯಲ್ಲಿ ಕಮ್ಯುನಲ್ ಭಾಷಣ ಮಾಡ್ತಾರೋ ಅವರ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಶಾಂತಿಯಿಂದ ಇರಬೇಕು. ಜನರೂ ಇಲ್ಲಿಗೆ ಬರಬೇಕು. ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡ್ತೇವೆ. ಎರಡು ಜಿಲ್ಲೆಯಲ್ಲಿ ಮಾತ್ರ ಈ ಕೋಮುವಾದ ನಿಗ್ರಹ ಪಡೆ ಕೆಲಸ ಮಾಡ್ತದೆ. ಐಜಿಪಿ ನೇತೃತ್ವದಲ್ಲಿ ಕೆಲಸ ಮಾಡ್ತದೆ ಎಂದು ಸ್ಪಷ್ಟಪಡಿಸಿದರು.

ಯಾರೇ ಆಗಲಿ ಯಾವುದೇ ಪಕ್ಷವಾಗಲಿ ಯಾವುದೇ ಧರ್ಮದವರಾಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ಕ್ರಮಕೈಗೊಳ್ತೇವೆ. 8 ಆರೋಪಿಗಳು ಏನು ಹೇಳಿಕೆ ನೀಡ್ತಾರೋ ಆಗ ಕೊಲೆಯ ಕಾರಣ ಗೊತ್ತಾಗುತ್ತದೆ ಎಂದರು.

TAGGED:G ParameshwarMangalurusuhas shettyಜಿ.ಪರಮೇಶ್ವರ್ಮಂಗಳೂರುಸುಹಾಸ್ ಶೆಟ್ಟಿ
Share This Article
Facebook Whatsapp Whatsapp Telegram

You Might Also Like

Saroja devi son gautham
Cinema

ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

Public TV
By Public TV
6 minutes ago
Lingaraj Kanni Priyank Kharge 1
Districts

ಪ್ರಿಯಾಂಕ್‌ ಖರ್ಗೆ ಆಪ್ತನ ಮೇಲೆ ಮಾದಕದ್ರವ್ಯ ಮಾರಾಟ ಆರೋಪ – ಬಂಧನದ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ

Public TV
By Public TV
13 minutes ago
Saroja devi
Cinema

ಕೋವಿಡ್ ವೇಳೆ 2 ಲಕ್ಷ ಕೊಟ್ಟು ಯಾರಿಗಾದ್ರೂ ಸಹಾಯ ಮಾಡು ಅಂತ ಹೇಳಿದ್ರು – ಸಾಧು ಕೋಕಿಲಾ

Public TV
By Public TV
14 minutes ago
Kalaburagi Theft
Crime

ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಖದೀಮರ ಸುಳಿವು ಪತ್ತೆ – ಇಬ್ಬರು ಅಂದರ್

Public TV
By Public TV
17 minutes ago
PM Modi 1
Cinema

ಸರೋಜಾದೇವಿಯವ್ರು ತಲೆಮಾರುಗಳಲ್ಲಿ ಅಳಿಸಲಾಗದ ಗುರುತು ಬಿಟ್ಟು ಹೋಗಿದ್ದಾರೆ: ಮೋದಿ ಸಂತಾಪ

Public TV
By Public TV
21 minutes ago
supreme Court 1
Court

ಡಿವೋರ್ಸ್‌ ಕೇಸ್‌| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ

Public TV
By Public TV
22 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?