– ಮೇ 7, 8ರಂದು ಆಲಿಕಲ್ಲು ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮುಂದಿನ ಒಂದು ವಾರ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಳಿಕ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದು