Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ನ ಖ್ಯಾತ ನಿರ್ಮಾಪಕನ ಜೊತೆ ಶ್ರೀಲೀಲಾ- ಶುರುವಾಯ್ತು ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಲಿವುಡ್‌ನ ಖ್ಯಾತ ನಿರ್ಮಾಪಕನ ಜೊತೆ ಶ್ರೀಲೀಲಾ- ಶುರುವಾಯ್ತು ಚರ್ಚೆ

Bollywood

ಬಾಲಿವುಡ್‌ನ ಖ್ಯಾತ ನಿರ್ಮಾಪಕನ ಜೊತೆ ಶ್ರೀಲೀಲಾ- ಶುರುವಾಯ್ತು ಚರ್ಚೆ

Public TV
Last updated: May 5, 2025 1:03 pm
Public TV
Share
1 Min Read
sreeleela
SHARE

ಕನ್ನಡತಿ ಶ್ರೀಲೀಲಾ (Sreeleela) ‘ಪುಷ್ಪ 2’ನಲ್ಲಿ (Pushpa 2) ಸೊಂಟ ಬಳುಕಿಸಿದ್ಮೇಲೆ ಬಾಲಿವುಡ್‌ನಿಂದ ಬಂಪರ್ ಆಫರ್ಸ್ ಅರಸಿ ಬರುತ್ತಿವೆ. ಇತ್ತೀಚೆಗೆ ಸಿದ್ಧಾರ್ಥ್ ಮಲ್ಹೋತ್ರಾಗೆ ಶ್ರೀಲೀಲಾ ನಾಯಕಿ ಎಂಬ ಸುದ್ದಿ ಹಬ್ಬಿತ್ತು. ಈ ವಿಚಾರಕ್ಕೆ ಪುಷ್ಠಿ ನೀಡುವಂತಹ ಫೋಟೋವೊಂದು ಸಿಕ್ಕಿದೆ. ಸಿದ್ಧಾರ್ಥ್ ಸಿನಿಮಾವನ್ನು ನಿರ್ಮಿಸಲಿರುವ ನಿರ್ಮಾಪಕನ ಜೊತೆ ಶ್ರೀಲೀಲಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ:ಪಾಕಿಸ್ತಾನದ ನಟನ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ?- ಪ್ರಕಾಶ್ ರಾಜ್ ಕೆಂಡ

sreeleela 5

ಶ್ರೀಲೀಲಾ ಅವರು ನಿರ್ಮಾಪಕ ಮಹಾವೀರ್ ಜೈನ್ ಜೊತೆ ಕಾಣಿಸಿಕೊಂಡಿದ್ದಾರೆ. ಇವರು ರಾಜ್ ಶಾಂಡಿಲ್ಯ ನಿರ್ದೇಶನ ಮಾಡುತ್ತಿರುವ ಮುಂದಿನ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರ ನಾಯಕ. ಇದೀಗ ವೈರಲ್ ಆಗಿರೋ ಫೋಟೋದಿಂದ ಶ್ರೀಲೀಲಾ ಅವರು ಸಿದ್ಧಾರ್ಥ್ ಮಲ್ಹೋತ್ರಾ ಚಿತ್ರದಲ್ಲಿ ನಟಿಸೋದು ಬಹುತೇಕ ಖಚಿತ ಆದಂತೆ ಕಾಣುತ್ತಿದೆ. ಮಹಾವೀರ್ ಜೈನ್ (Mahaveer Jain) ಅವರು ಇನ್ಸ್ಟಾಗ್ರಾಂನಲ್ಲಿ ಶ್ರೀಲೀಲಾ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾಗೆ ಚಾಲನೆ ಸಿಗಲಿದೆ. ಇದನ್ನೂ ಓದಿ:ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ನಾಮಿನೇಷನ್ ಪ್ರಕಟ – ಯಾರ ಪಾಲಾಗಲಿದೆ‌ ಅವಾರ್ಡ್?

sreeleela 6ಅಂದಹಾಗೆ ಶ್ರೀಲೀಲಾ ಪ್ರಸ್ತುತ ಕಾರ್ತಿಕ್ ಆರ್ಯನ್ ಜೊತೆಗಿನ ‘ಆಶಿಕಿ 3’ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಈ ಸಿನಿಮಾವನ್ನು ಅನುರಾಗ್ ಬಸು ನಿರ್ದೇಶನ ಮಾಡುತ್ತಿದ್ದಾರೆ.

sreeleela 1 4

ಈ ಸಿನಿಮಾದ ಜೊತೆ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಚಿತ್ರಕ್ಕೂ ಶ್ರೀಲೀಲಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾಗಾಗಿ ಇಬ್ಬರಿಗೂ ವರ್ಕ್ ಶಾಪ್ ಮಾಡಲಾಗುತ್ತಿದೆ. ಸ್ಕ್ರೀಪ್ಟ್‌ಗೆ ತಯಾರಿ ಮಾಡಲಾಗುತ್ತಿದೆ. ಈ ಜೋಡಿಯ ಮೂಲಕ ಭಿನ್ನವಾಗಿರೋ ಲವ್ ಸ್ಟೋರಿ ಹೇಳಲು ನಿರ್ದೇಶಕರು ಸಜ್ಜಾಗಿದ್ದಾರೆ.

sreeleelaಕನ್ನಡದ ಕಿಸ್, ಭರಾಟೆ, ಬೈಟು ಲವ್ ಸಿನಿಮಾಗಳಲ್ಲಿ ನಟಿಸುವ ಮೂಲಕ ಶ್ರೀಲೀಲಾ ಸಿನಿಮಾ ಕೆರಿಯರ್ ಶುರು ಮಾಡಿದರು. ‘ಪೆಳ್ಳಿ ಸಂದಡಿ’ ಚಿತ್ರದ ಮೂಲಕ ತೆಲುಗಿಗೆ ಕಾಲಿಟ್ಟರು. ‘ಪುಷ್ಪ 2’ (Pushpa 2) ಚಿತ್ರದಲ್ಲಿನ್ ಕಿಸ್ಸಿಕ್ ಸಾಂಗ್‌ನಿಂದ ನಟಿ ಮತ್ತಷ್ಟು ಫೇಮಸ್ ಆಗಿ ಈಗ ಬಾಲಿವುಡ್‌ನಲ್ಲಿ ಕಮಾಲ್ ಮಾಡಲು ಮುಂದಾಗಿದ್ದಾರೆ.

TAGGED:bollywoodmahaveer jainSidharth MalhotraSreeleelaಟಾಲಿವುಡ್ಬಾಲಿವುಡ್ಶ್ರೀಲೀಲಾ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
45 seconds ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
1 minute ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
33 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
34 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
39 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?