Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | `ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

Bollywood

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

Public TV
Last updated: May 5, 2025 4:04 pm
Public TV
Share
1 Min Read
Actor Ajaz Khan
SHARE

ಮುಂಬೈ: `ಹೌಸ್‌ ಅರೆಸ್ಟ್‌’ ರಿಯಾಲಿಟಿ ಶೋನಲ್ಲಿ (House Arrest Reality Show) ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸಿರುವ ಆರೋಪದ ಮೇಲೆ ನಟ ಅಜಾಜ್ ಖಾನ್ (Actor Ajaz Khan) ಮತ್ತು ULLU ಆ್ಯಪ್‌ನ ಮಾಲೀಕ ವಿಭು ಅಗರ್ವಾಲ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಇತ್ತೀಚೆಗೆ ಮಾಜಿ ʻಬಿಗ್ ಬಾಸ್’ ಸ್ಪರ್ಧಿಯಾಗಿರುವ ಖಾನ್ ನಡೆಸಿಕೊಡುವ ವೆಬ್ ಶೋನ ಕ್ಲಿಪ್ ವೈರಲ್ ಆಗಿತ್ತು. ಇದರಲ್ಲಿ ಸ್ಪರ್ಧಿಗಳಿಗೆ ಲೈಂಗಿಕ ಭಂಗಿಗಳಲ್ಲಿ ನಟಿಸುವಂತೆ ಒತ್ತಾಯಿಸಿ ಚಿತ್ರೀಕರಿಸಲಾಗಿತ್ತು. ಈ ವೇಳೆ ಸ್ಪರ್ಧಿಗಳು ಮುಜುಗರ ಅನುಭವಿಸಿದ್ದರು. ಅಲ್ಲದೇ ಈ ವೇಳೆ ಅಸಭ್ಯ ಪ್ರಶ್ನೆಗಳನ್ನು ಕೇಳುತ್ತಿರುವುದು ಸಹ ವೀಡಿಯೋ ಕ್ಲಿಪ್‌ನಲ್ಲಿ ಸೆರೆಯಾಗಿತ್ತು. ವಿವಾದದ ಬಳಿಕ ಈ ಕ್ಲಿಪ್‌ನ್ನು ಸ್ಟ್ರೀಮಿಂಗ್‌ನಿಂದ ತೆಗೆದುಹಾಕಲಾಗಿತ್ತು. ಇದನ್ನೂ ಓದಿ: ಬಾಲಿವುಡ್‌ನ ಖ್ಯಾತ ನಿರ್ಮಾಪಕನ ಜೊತೆ ಶ್ರೀಲೀಲಾ- ಶುರುವಾಯ್ತು ಚರ್ಚೆ

ಈ ಸಂಬಂಧ ಬಜರಂಗ ದಳದ ಕಾರ್ಯಕರ್ತರೊಬ್ಬರ ಮುಂಬೈನ ಅಂಬೋಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಡಿ ನಟ ಅಜಾಜ್ ಖಾನ್ ಮತ್ತು ULLU ಆ್ಯಪ್‌ನ ಮಾಲೀಕ ವಿಭು ಅಗರ್ವಾಲ್‌ ವಿರುದ್ಧ ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಕೃತ್ಯ, ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸುವ ನಿಷೇಧ ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿತ್ತು.

ಈ ಬೆಳವಣಿಗೆಯ ಬೆನ್ನಲ್ಲೇ ಖಾನ್‌ ವಿರುದ್ಧ‌ 30 ವರ್ಷದ ಮಹಿಳೆಯೊಬ್ಬಳು ಅತ್ಯಾಚಾರ ಆರೋಪ ಮಾಡಿದ್ದಾಳೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹಲವಾರು ಬಾರಿ ಖಾನ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾಳೆ. ಈ ಸಂಬಂಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಸೋನು ನಿಗಮ್‌ಗೆ ಫಿಲ್ಮ್ಂ ಚೇಂಬರ್ ಶಾಕ್ – ಸ್ಯಾಂಡಲ್‌ವುಡ್‌ನಿಂದ ಗಾಯಕನಿಗೆ ಅಸಹಕಾರ

TAGGED:Actor Ajaz Khancrimehouse arrestರಿಯಾಲಿಟಿ ಶೋಹೌಸ್‌ ಅರೆಸ್ಟ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
31 seconds ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
20 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
23 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
23 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
36 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?