Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಸಿಂಧೂರ ಕೇವಲ ಒಂದು ಧ್ಯೇಯವಲ್ಲ ಇದು ಪವಿತ್ರ ಪ್ರತಿಜ್ಞೆ: ಸುದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಪರೇಷನ್ ಸಿಂಧೂರ ಕೇವಲ ಒಂದು ಧ್ಯೇಯವಲ್ಲ ಇದು ಪವಿತ್ರ ಪ್ರತಿಜ್ಞೆ: ಸುದೀಪ್

Cinema

ಆಪರೇಷನ್ ಸಿಂಧೂರ ಕೇವಲ ಒಂದು ಧ್ಯೇಯವಲ್ಲ ಇದು ಪವಿತ್ರ ಪ್ರತಿಜ್ಞೆ: ಸುದೀಪ್

Public TV
Last updated: May 7, 2025 1:12 pm
Public TV
Share
2 Min Read
sudeep
SHARE

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ಭಾರತೀಯ ಸೇನೆ ಏರ್‌ಸ್ಟ್ರೈಕ್ ಮಾಡಿದೆ. ಈ ಹಿನ್ನೆಲೆ ಕಿಚ್ಚ ಸುದೀಪ್ (Kiccha Sudeep) ಭಾರತೀಯ ಸೇನೆ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಸಿಂಧೂರ’ಗೆ ಜೈ ಹಿಂದ್ ಎಂದ ಮೆಗಾಸ್ಟಾರ್ ಚಿರಂಜೀವಿ

Operation Sindoor

ಎಕ್ಸ್‌ನಲ್ಲಿ ಸುದೀಪ್, ಒಬ್ಬ ಭಾರತೀಯನಾಗಿ ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನಡೆದ ಘಟನೆಯಿಂದ ನೋವು ಅನುಭವಿಸಿದೆ. ಇಂದು ನ್ಯಾಯ ಸಿಕ್ಕಿದೆ ಎಂದು ಸುದೀಪ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಅದರಂತೆಯೇ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ (Operation Sindoora) ಕೇವಲ ಒಂದು ಧ್ಯೇಯವಲ್ಲ. ಇದು ಪವಿತ್ರ ಪ್ರತಿಜ್ಞೆ. ಉಗ್ರರು ದಾಳಿ ಮಾಡುವ ಮೂಲಕ ಭಾರತದ ಸಿಂಧೂರಕ್ಕೆ ಅಪಮಾನ ಮಾಡಲಾಗಿತ್ತು. ಆದರೆ ನಮ್ಮ ಧೈರ್ಯಶಾಲಿ ಸೈನಿಕರು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ನನ್ನ ವಂದನೆಗಳು ಎಂದಿದ್ದಾರೆ.

As an Indian… as a son of this sacred soil,
I felt the tremor of pain in Pahalgam.
Today, I feel the thunder of justice.
Operation Sindoor: not just a mission, but a sacred vow.
The sindoor of Bharat was stained… our bravehearts restored its honor with fire and precision.
To… pic.twitter.com/QzYruEjHFc

— Kichcha Sudeepa (@KicchaSudeep) May 7, 2025

ನಮ್ಮ ಗೌರವಾನ್ವಿತ ಪ್ರಧಾನಿಗಳು ರಕ್ಷಣಾ ನಾಯಕತ್ವಕ್ಕೆ, ಎತ್ತರವಾಗಿ, ದೃಢವಾಗಿ ಮತ್ತು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು. ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಕಾರ್ಯಕ್ಕಾಗಿ ವಂದನೆಗಳು. ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸುವುದಿಲ್ಲ. ಜೈ ಹಿಂದ್ ಎಂದು ಕಿಚ್ಚ ಸುದೀಪ್ ಬರೆದುಕೊಂಡಿದ್ದಾರೆ.

sudeep

ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

TAGGED:indiaoperation sindoorasudeep
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
35 seconds ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
31 minutes ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
32 minutes ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
1 hour ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
2 hours ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?