Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಯಲ್ ಹೀರೋಗಳು ನೀವೇ – ‘ಆಪರೇಷನ್ ಸಿಂಧೂರ’ಕ್ಕೆ ಮಮ್ಮುಟ್ಟಿ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಿಯಲ್ ಹೀರೋಗಳು ನೀವೇ – ‘ಆಪರೇಷನ್ ಸಿಂಧೂರ’ಕ್ಕೆ ಮಮ್ಮುಟ್ಟಿ ಮೆಚ್ಚುಗೆ

Cinema

ರಿಯಲ್ ಹೀರೋಗಳು ನೀವೇ – ‘ಆಪರೇಷನ್ ಸಿಂಧೂರ’ಕ್ಕೆ ಮಮ್ಮುಟ್ಟಿ ಮೆಚ್ಚುಗೆ

Public TV
Last updated: May 7, 2025 5:01 pm
Public TV
Share
1 Min Read
mommootty
SHARE

‘ಆಪರೇಷನ್ ಸಿಂಧೂರ’ (Operation Sindoora) ಕಾರ್ಯಾಚರಣೆಯಲ್ಲಿ ಉಗ್ರರ 9 ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ ಬಗ್ಗೆ ರಜನಿಕಾಂತ್, ಮೋಹನ್ ಲಾಲ್ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ನಟ ಮಮ್ಮುಟ್ಟಿ (Mammootty) ಕೂಡ ರಿಯಾಕ್ಟ್ ಮಾಡಿದ್ದಾರೆ. ನೀವು ನಮ್ಮ ರಿಯಲ್ ಹೀರೋಗಳು ಅಂತ ವೀರ ಯೋಧರನ್ನ ಕೊಂಡಾಡಿದ್ದಾರೆ. ಇದನ್ನೂ ಓದಿ:ಸಿಂಧೂರ ಕೇವಲ ಸಂಪ್ರದಾಯವಲ್ಲ, ಅದು ಸಂಕೇತ- ಭಾರತೀಯ ಸೇನೆ ಕೊಂಡಾಡಿದ ಮೋಹನ್ ಲಾಲ್

Operation Sindoor‘ನಿಜವಾದ ವೀರ ಯೋಧರಿಗೆ ನಮ್ಮ ನಮನಗಳು… ಈ ರಾಷ್ಟ್ರ ಕರೆದಾಗ ಭಾರತೀಯ ಸೇನೆಯು ತಕ್ಕ ಉತ್ತರ ನೀಡುತ್ತದೆ ಅನ್ನೋದು ಆಪರೇಷನ್ ಸಿಂಧೂರದ ಮೂಲಕ ಮತ್ತೊಮ್ಮೆ ಸಾಬೀತಾಗಿದೆ. ಜೀವಗಳನ್ನು ಉಳಿಸಿದ್ದಕ್ಕಾಗಿ ಮತ್ತು ಭರವಸೆಯನ್ನು ಮರುಸ್ಥಾಪಿಸಿದ್ದಕ್ಕಾಗಿ ಧನ್ಯವಾದಗಳು. ನೀವು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದೀರಿ. ಜೈ ಹಿಂದ್!’ ಎಂದು ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಮಮ್ಮುಟ್ಟಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಯೋಧರ ಹೋರಾಟ ಶುರುವಾಗಿದೆ: ‘ಆಪರೇಷನ್ ಸಿಂಧೂರ’ಗೆ ಜೈ ಎಂದ ತಲೈವಾ

Salute to our Real heroes !#OperationSindoor proved again , When the nation calls, The #IndianArmy answers.
Thank you for saving lives and restoring hope.

You Make The Nation Proud. Jai Hind !

— Mammootty (@mammukka) May 7, 2025

ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.

TAGGED:MammoottyMollywoodoperation sindooraಆಪರೇಷನ್‌ ಸಿಂಧೂರಮಮ್ಮುಟ್ಟಿಮಾಲಿವುಡ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
23 seconds ago
no stock at 5 out of 6 petrol stations in soraba
Districts

ಸೊರಬದ 6 ಪೆಟ್ರೋಲ್‌ ಬಂಕ್‌ಗಳಲ್ಲಿ 5ರಲ್ಲಿ ನೋ ಸ್ಟಾಕ್‌ – ಉಳಿದ ಒಂದೇ ಬಂಕ್‌ಗೆ ಮುಗಿಬಿದ್ದ ಜನ

Public TV
By Public TV
4 minutes ago
ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
10 minutes ago
Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
36 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
51 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?