Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʼಆಪರೇಷನ್‌ ಸಿಂಧೂರ್‌ʼ ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಸೇರಿ ಹಲವರಿಂದ ಅರ್ಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ʼಆಪರೇಷನ್‌ ಸಿಂಧೂರ್‌ʼ ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಸೇರಿ ಹಲವರಿಂದ ಅರ್ಜಿ

Court

ʼಆಪರೇಷನ್‌ ಸಿಂಧೂರ್‌ʼ ಟ್ರೇಡ್‌ ಮಾರ್ಕ್‌ಗಾಗಿ ರಿಲಯನ್ಸ್‌ ಸೇರಿ ಹಲವರಿಂದ ಅರ್ಜಿ

Public TV
Last updated: May 8, 2025 11:38 am
Public TV
Share
1 Min Read
operation sindhura
SHARE

ನವದೆಹಲಿ: ಪಾಕ್‌ ಉಗ್ರರನ್ನು ಸಂಹಾರ ಮಾಡಲು ಭಾರತ (India) ಆಪರೇಷನ್‌ ಸಿಂಧೂರ್‌ (Operation Sindoor) ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ʼಆಪರೇಷನ್‌ ಸಿಂಧೂರ್‌ʼ ಹೆಸರಿಗಾಗಿ ಹಲವು ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಭಾರತ ಆಪರೇಷನ್‌ ಸಿಂಧೂರ್‌ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ (Reliance Industries) ಟ್ರೇಡ್‌ಮಾರ್ಕ್‌ ಪಡೆಯಲು ಮೊದಲ ಅರ್ಜಿ ಸಲ್ಲಿಸಿದೆ. ನಂತರ ಮನರಂಜನೆ, ಶಿಕ್ಷಣ, ಸಾಂಸ್ಕೃತಿಕ ಮತ್ತು ಮಾಧ್ಯಮ ಸೇವೆಗಳನ್ನು ಒಳಗೊಂಡಿರುವ ವರ್ಗ 41 ರ ಅಡಿಯಲ್ಲಿ ವಿಶೇಷ ಹಕ್ಕುಗಳನ್ನು ಬಯಸುವ ಇನ್ನೂ ಮೂವರು ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಫೇಲ್‌ ಬಗ್ಗೆ ಸುಳ್ಳು ಹೇಳಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕಿಸ್ತಾನ!


ರಿಲಯನ್ಸ್‌ ಇಂಡಸ್ಟ್ರೀಸ್‌ ಬುಧವಾರ ಬೆಳಗ್ಗೆ 10:42ಕ್ಕೆ ಅರ್ಜಿ ಸಲ್ಲಿಸಿದರೆ ಮುಕೇಶ್‌ ಚೇತನ್‌ ಅಗರ್‌ವಾಲ್‌ ಬೆಳಗ್ಗೆ 11:25, ನಿವೃತ್ತ ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಮಲ್ ಸಿಂಗ್ ಮಧ್ಯಾಹ್ನ 12.16, ದೆಹಲಿ ಮೂಲದ ವಕೀಲ ಅಲೋಕ್ ಕೊಠಾರಿ ಸಂಜೆ 6:27ಕ್ಕೆ ಅರ್ಜಿ ಹಾಕಿದ್ದಾರೆ.

ಪ್ರತಿಯೊಂದು ಅರ್ಜಿಯಲ್ಲಿ ಮುಂದಿನ ದಿನದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಲಾಗುವುದು ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – 12 ಪಾಕ್ ಸೈನಿಕರು ಸಾವು

ನಾಲ್ವರು ಅರ್ಜಿದಾರರು ನೈಸ್ ವರ್ಗೀಕರಣದ 41ನೇ ತರಗತಿಯ ಅಡಿಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ವರ್ಗವನ್ನು OTT ಪ್ಲಾಟ್‌ಫಾರ್ಮ್‌ಗಳು, ನಿರ್ಮಾಣ ಸಂಸ್ಥೆಗಳು, ಪ್ರಸಾರಕರು ಮತ್ತು ಈವೆಂಟ್ ಕಂಪನಿಗಳು ಹೆಚ್ಚಾಗಿ ಬಳಸುತ್ತವೆ. ಆಪರೇಷನ್ ಸಿಂಧೂರ್ ಶೀಘ್ರದಲ್ಲೇ ಚಲನಚಿತ್ರ ಶೀರ್ಷಿಕೆ, ವೆಬ್ ಸರಣಿಯಾಗುವ ಸಾಧ್ಯತೆಯಿದೆ.

ಮೊದಲು ಬಂದವರಿಗೆ ಮೊದಲ ಆದ್ಯತೆಯಾದರೆ ಆಪರೇಷನ್‌ ಸಿಂಧೂರ್‌ ಟ್ರೇಡ್‌ಮಾರ್ಕ್‌ನ ರಿಲಯನ್ಸ್ ಕಂಪನಿಯ ಪಾಲಾಗಲಿದೆ.

ಭಾರತದಲ್ಲಿ ಆಪರೇಷನ್ ಸಿಂಧೂರ್‌ನಂತಹ ಮಿಲಿಟರಿ ಕಾರ್ಯಾಚರಣೆಯ ಹೆಸರುಗಳ ಪೇಟೆಂಟ್‌ ತನಗೆ ಬೇಕೆಂದು ರಕ್ಷಣಾ ಸಚಿವಾಲಯ ಸಾಮಾನ್ಯವಾಗಿ ಅರ್ಜಿ ಸಲ್ಲಿಸುವುದಿಲ್ಲ. ಸರ್ಕಾರ ಮಧ್ಯಪ್ರವೇಶ ಮಾಡದೇ ಇದ್ದರೆ ಈ ಹೆಸರು ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಟ್ರೇಡ್‌ಮಾರ್ಕ್ ಹಕ್ಕುಗಳಿಗೆ ಮುಕ್ತವಾಗಿರುತ್ತವೆ.

TAGGED:indiaOperation Sindoorpakistanreliancetrade markಆಪರೇಷನ್‌ ಸಿಂಧೂರಟ್ರೇಡ್‌ಮಾರ್ಕ್‌ಭಾರತರಿಲಯನ್ಸ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?